Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೈಸೂರಿನಲ್ಲಿ ಲಾಭದಾಯಕ ಬಾಳೆ ಕೃಷಿ ಕುರಿತು ರೈತರಿಗೆ ತರಬೇತಿ : ಕ್ಷೇತ್ರೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೈಸೂರಿನಲ್ಲಿ ಲಾಭದಾಯಕ ಬಾಳೆ ಕೃಷಿ ಕುರಿತು ರೈತರಿಗೆ ತರಬೇತಿ : ಕ್ಷೇತ್ರೋತ್ಸವ*

ಸೆಪ್ಟೆಂಬರ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.12 NEWS DESK : ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೈಸೂರು ತೋಟಗಾರಿಕೆ ಮಹಾವಿದ್ಯಾಲಯದ ಆವರಣದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ರೈತರಿಗೆ “ಬಾಳೆ ಕೃಷಿಯಲ್ಲಿ ಸುಧಾರಿತ ಉತ್ಪಾದನಾ ತಾಂತ್ರಿಕತೆಗಳು” ಕುರಿತು ತರಬೇತಿ ಹಾಗೂ ಕ್ಷೇತ್ರೋತ್ಸವವನ್ನು ಆಯೋಜಿಸಲಾಗಿತ್ತು. ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಜಿ.ಜನಾರ್ಧನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ಕಾರ್ಯಕ್ರಮದಲ್ಲಿ ಯುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು, ಕೃಷಿಯತ್ತ ಅವರ ಒಲವನ್ನು ಬಿಂಬಿಸುತ್ತದೆ. ಇದು ಬಹಳ ಸಂತಸದ ವಿಷಯ ಎಂದು ಪ್ರಶಂಸಿದರು. ಬಾಳೆ ಬೆಳೆಯ ಎಲ್ಲಾ ಭಾಗವು ಉಪಯುಕ್ತವಾಗಿದು,್ದ ಬಾಳೆ ದಿಂಡಿನಿಂದ ಕೂಡ ಸಾಕಷ್ಟು ತಿನಿಸು ಹಾಗೂ ಕರಕುಶಲ ವಸ್ತುಗಳನ್ನು ಮಾಡಬಹುದಾಗಿದೆ. ಕೃಷಿಯಲ್ಲಿ ಸಾವಯವ ಹಾಗೂ ಜೈವಿಕ ಗೊಬ್ಬರಗಳ ಬಳಕೆ ಹೆಚ್ಚಿಸುತ್ತಾ ರಾಸಾಯನಿಕಗಳ ಬಳಕೆಯನ್ನು ಕಡಿಮೆ ಮಾಡುವುದು ಮಣ್ಣಿನ ಹಾಗೂ ಮಾನವನ ಆರೋಗ್ಯಕ್ಕೆ ಅತ್ಯವಶ್ಯಕ ಎಂದು ತಿಳಿಸಿದರು. ತಾಂತ್ರಿಕ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಡಾ. ಹೆಚ್.ಆರ್.ಮನುಕುಮಾರ್, ಬಾಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳು ಮತ್ತು ಪೋಷಕಾಂಶಗಳ ನಿರ್ವಹಣೆಯ ಮಹತ್ವ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. ಡಾ.ಮಂಜುನಾಥ್ ಜಿ. ಅವರು ಬಾಳೆ ಕೃಷಿಯಲ್ಲಿ ಸಮಗ್ರ ರೋಗ ನಿರ್ವಹಣೆ ಹಾಗೂ ಜೈವಿಕ ಉತ್ಪನ್ನಗಳ ಮಹತ್ವ ಬಗ್ಗೆ ಪ್ರಸ್ತಾಪಿಸಿದರು. ಡಾ. ಜಿ.ಪಿ.ಮುತ್ತುರಾಜು, ಅವರು ಬಾಳೆ ಕೃಷಿಯಲ್ಲಿ ಸಮಗ್ರ ಕೀಟ ನಿರ್ವಹಣೆ ಹಾಗೂ ಡಾ.ಕೆ.ಚಂದನ್, ಬಾಳೆಯಲ್ಲಿ ಕೊಯ್ಲೋತ್ತರ ತಂತ್ರಜ್ಞಾನದ ಕುರಿತು ಮಾಹಿತಿ ನೀಡಿದರು. ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥರಾದ ಡಾ.ತನ್ವೀರ್ ಅಹ್ಮದ್ ಹಾಗೂ ವಿಷಯ ತಜ್ಞರುಗಳಾದ ಡಾ.ಅರವಿಂದ ಕುಮಾರ್, ಜೆ.ಎಸ್., ಡಾ.ಶಿವಕುಮಾರ್ ಕೆ.ಎಂ., ಡಾ. ಮಮತಲಕ್ಷ್ಮಿ, ಎನ್. ಮತ್ತು ಡಾ.ಸಿದ್ದಪ್ಪ ಆರ್. ರೈತರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಬಾಳೆ ಕೃಷಿಯ ಸಂಪೂರ್ಣ ಮಾಹಿತಿ ಬಗ್ಗೆ ಪರಸ್ಪರ ಚರ್ಚಿಸಿದರು. ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನದಲ್ಲಿ ‘ಬಾಳೆಯ ವಿವಿಧ ತಳಿಗಳು, ರೋಗ ಹಾಗೂ ಕೀಟ ಭಾದಿತ ಮಾದರಿಗಳು, ಜೈವಿಕ ಉತ್ಪನ್ನಗಳು ಹಾಗೂ ಬಾಳೆಯ ಮೌಲ್ಯವರ್ಧಿತ ಪದಾರ್ಥಗಳನ್ನು ಪ್ರದರ್ಶಿಸಲಾಯಿತು. ಮಹಾವಿದ್ಯಾಲಯದ ಕ್ಷೇತ್ರದಲ್ಲಿ ಬಾಳೆಯ ಮಾದರಿ ತಾಕುಗಳನ್ನು ರೈತರು ವೀಕ್ಷಿಸಿದರು. ನಂತರ ಕಂದುಗಳ ಆಯ್ಕೆ ಮತ್ತು ಉಪಚಾರ, ಬಾಳೆ ಗೊನೆಗೆ ಪೋಷಕಾಂಶ ಉಪಚಾರ, ಮಣ್ಣು ಪರೀಕ್ಷೆ ಮಾದರಿ ತೆಗೆಯುವುದು, ಜೈವಿಕ ಉತ್ಪನ್ನಗಳ ಪುಷ್ಠೀಕರಣೆ, ಕಾಂಡ ಕೊರೆಯುವ ಹುಳುವಿನ ಹತೋಟಿಗೆ ಟ್ರ್ಯಾಪ್ ಬಳಕೆಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿ ರೈತರು ಪ್ರಾಯೋಗಿಕವಾಗಿ ತಿಳಿಯಲು ಅನುವು ಮಾಡಿಕೊಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.18 NEWS DESK : ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಕುಶಾಲನಗರ ವೃತ್ತ ನಿರೀಕ್ಷಕರಾದ…

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.