Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಸೆ.15 ರಂದು ವಿವಿಧ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು

*ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಸೆ.15 ರಂದು ವಿವಿಧ ಸ್ಪರ್ಧೆ*

September 12, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಸೆ.12 NEWS DESK : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15 ರಂದು ಶಾಲಾ-ಕಾಲೇಜುಗಳಲ್ಲಿ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಹಾಗೂ ಬೈಕ್ ಮತ್ತು ಸೈಕಲ್ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ. ಚಿತ್ರ ಕಲಾ ಸ್ಪರ್ಧೆ (ಪೇಯಿಟಿಂಗ್), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಛಾಯಾಚಿತ್ರ ಸ್ಪರ್ಧೆ(ಪೊಟೋಗ್ರಫಿ), ಉನ್ನತ ಶಿಕ್ಷಣ ಇಲಾಖೆ ಮತ್ತು ಭಾಷಣ ಸ್ಪರ್ಧೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಅವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು. ಸೆ.15 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಬೆಂಗಳೂರಿಗೆ ಬೈಕ್ ರ್ಯಾಲಿ ಕಾರ್ಯಕ್ರಮ ಹಾಗೂ ಬೆಳಗ್ಗೆ 7.30 ಗಂಟೆಗೆ ಗಾಂಧಿ ಮೈದಾನದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ವರೆಗೆ ಸೈಕಲ್ ಜಾಥಾ ನಡೆಯಲಿದೆ. ಈ ಜಾಥಾದಲ್ಲಿ ಪಾಲ್ಗೊಳ್ಳುವವರು ಸ್ವಂತ ಬೈಕ್ ಹಾಗೂ ಸೈಕಲ್ ಹೊಂದಿದ್ದು, ಆಸಕ್ತರು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಹತ್ತಿರ, ಕೊಡಗು ಜಿಲ್ಲೆಯ ಮಡಿಕೇರಿ ಇಲ್ಲಿಗೆ ಭೇಟಿ ನೀಡಿ ತಮ್ಮ ಹೆಸರನ್ನು ಸೆಪ್ಟೆಂಬರ್, 13 ರ ಸಂಜೆ 5.30 ರೊಳಗೆ ನೋಂದಾಯಿಸಿಕೊಳ್ಳುವುದು. ನಂತರ ಗಾಂಧಿ ಭವನ, ಮಡಿಕೇರಿ ಇಲ್ಲಿ ಉಸ್ತುವಾರಿ ಸಚಿವರು, ಕೊಡಗು ಜಿಲ್ಲೆ ರವರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಯ ಮುಖಂಡರು, ಸರ್ಕಾರಿ/ ಸರ್ಕಾರೇತರ ಸಂಸ್ಥೆಯ ಅಧಿಕಾರಿ/ ನೌಕರರು ಭಾಗವಹಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-08272-225531 ಹಾಗೂ 9480843037, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 9480843155, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-9480843156 ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-9480843157 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯಲ್ಲಿ ಹೆಚ್.ಐ.ವಿ/ಏಡ್ಸ್ ಅರಿವು ಕುರಿತು ಬೈಕ್ ರ‍್ಯಾಲಿ*
Next Article *ಸೆ.17 ರಂದು ಸೋಮವಾರಪೇಟೆಯಲ್ಲಿ ತಾ.ಪಂ.ತ್ರೈಮಾಸಿಕ ಕೆಡಿಪಿ ಸಭೆ*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.