Facebook Twitter WhatsApp Email Telegram Copy Link ಹಾಸನ ಸೆ.13 NEWS DESK : ಹಾಸನ ಗಣೇಶ ಮೆರವಣಿಗೆಯಲ್ಲಿ ಜರುಗಿದ ದುರಂತದಲ್ಲಿ ಗಾಯಗೊಂಡು HIMS ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಹಾಸನ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಭೇಟಿಯಾಗಿ ಸಾಂತ್ವನ ಹೇಳಿದರು. ಅಲ್ಲದೆ, ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸುವ ಭರವಸೆ ನೀಡಿದರು.
ಕಡಗದಾಳಿನಲ್ಲಿ ಎನ್ಎಸ್ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.ಅಕ್ಟೋಬರ್ 15, 2026