Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಭಾರತಿ ಕೊಡ್ವಕೆರೆಗೆ ಹವ್ಯಕ ಮಹಾಮಂಡಲದ ಗೌರಮ್ಮ ದತ್ತಿ ಪ್ರಶಸ್ತಿ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಭಾರತಿ ಕೊಡ್ವಕೆರೆಗೆ ಹವ್ಯಕ ಮಹಾಮಂಡಲದ ಗೌರಮ್ಮ ದತ್ತಿ ಪ್ರಶಸ್ತಿ

ಸೆಪ್ಟೆಂಬರ್ 13, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಸೆ.13 : ಕನ್ನಡ ಸಾರಸ್ವತ ಲೋಕದ ಮಿನುಗು ತಾರೆ ‘ಕೊಡಗಿನ ಗೌರಮ್ಮ’ ಹೆಸರಿನಲ್ಲಿ ಗೋಕರ್ಣದ ಹವ್ಯಕ ಮಹಾಮಂಡಲದಲ್ಲಿ ಸ್ಥಾಪಿಸಲಾಗಿರುವ ಸಣ್ಣಕತೆಗಳ ದತ್ತಿ ಪ್ರಶಸ್ತಿ, ಈ ಬಾರಿ ಕೊಡಗು ಮೂಲದ ಲೇಖಕಿ ಭಾರತಿ ಕೊಡ್ವಕೆರೆ ಅವರ ಮಡಿಗೇರಿದೆ. ಕೊಡಗಿನ ವಿರಾಜಪೇಟೆ ಸಮೀಪದ ಕೋಟೆಕೊಪ್ಪಲಿನ ಮೂಟೇರಿ ಆರ್. ಗಂಗಾಧರ ಮತ್ತು ಎಂ.ಜಿ.ಸಾವಿತ್ರಿಯವರ ಪುತ್ರಿ, ಕಾಸರಗೋಡಿನ ಕೇಶವ ಪ್ರಸಾದ್ ಅವರ ಪತ್ನಿ ಭಾರತಿ ಕೊಡ್ವಕೆರೆ ಅವರು ಬರೆದಿರುವ ಸಣ್ಣ ಕಥೆ ‘ದಿನಚರಿ ಪುಸ್ತಕ ರಹಸ್ಯ’ಕ್ಕೆ ಹವ್ಯಕ ಮಹಾಮಂಡಲದ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ದೊರಕಿದೆ.
*ಮಹಿಳಾ ಬರಹಗಾರರ ಉತ್ತೇಜನಕ್ಕೆ ದತ್ತಿ*
ಹವ್ಯಕ ಮಹಾ ಮಂಡಲದಲ್ಲಿ ಕೊಡಗಿನ ಗೌರಮ್ಮ ಅವರ ದತ್ತಿಯನ್ನು ಯುವ ಬರಹಗಾರರ ಉತ್ತೇಜನಕ್ಕಾಗಿ ಸ್ಥಾಪಿಸಲಾಗಿದೆ.ಈ ದತ್ತಿ ನಿಧಿಯ ಮೂಲಕ ವರ್ಷಂಪ್ರತಿ ಹವ್ಯಕ ಮಹಿಳಾ ಬರಹಗಾರರಿಗೆ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದ್ದು, ಈ ಬಾರಿಯ ಪ್ರಶಸ್ತಿ ಭಾರತಿ ಕೊಡ್ವಕೆರೆ ಅವರಿಗೆ ಸಂದಿದೆ. ಎಳವೆಯಲ್ಲ್ಲೆ ಸಾಹಿತ್ಯದತ್ತ ಅತೀವ ಆಸಕ್ತಿ ಹೊಂದಿದ್ದ ಭಾರತಿ ಕೊಡ್ವಕೆರೆ ಅವರು, ಅಂದಿನ ದಿನಗಳಲ್ಲೆ ಸ್ಥಳೀಯ ಪತ್ರಿಕೆಗಳಿಗೆ ಕಥೆ, ಲೇಖನಗಳನ್ನು ಬರೆಯುತ್ತಿದ್ದವರು. ಕೇಶವ ಪ್ರಸಾದ್‌ರನ್ನು ವಿವಾಹವಾಗಿ ಕಾಸರಗೋಡಿನಲ್ಲಿ ನೆಲೆಸಿರುವ ಭಾರತಿ ಕೊಡ್ವಕೆರೆ ಅವರು, ಸಾಹಿತ್ಯ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಇಲ್ಲಿಯವರೆಗೆ ಇವರು ಒಂದು ಕಥಾಸಂಕಲನ, ಸುಪ್ರಭಾತ, ಅನ್ನಪೂರ್ಣ, ಸಿರಿಬಾಗಿಲು ಎನ್ನುವ ಮೂರು ಕಾದಂಬರಿಗಳನ್ನು ರಚಿಸಿದ್ದಾರೆ. ಪತಿ ಕೇಶವ ಪ್ರಸಾದ್, ಮಕ್ಕಳಾದ ನಿಸರ್ಗ, ಸೌರಭ ಇವರುಗಳ ನಿರಂತರ ಪ್ರೋತ್ಸಾಹ ಸಾಹಿತ್ಯ ಸೇವೆಗೆ ಸ್ಫೂರ್ತಿ ಎನ್ನುತ್ತಾರೆ ಭಾರತಿ ಕೊಡ್ವಕೆರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.