Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*
  • *ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*
  • *ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*
  • *ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*
  • *ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*
  • *KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*
  • *ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪ ದಸರಾ ಸ್ತಬ್ಧ ಚಿತ್ರ ಮೆರವಣಿಗೆ ಆಕರ್ಷಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪ ದಸರಾ ಸ್ತಬ್ಧ ಚಿತ್ರ ಮೆರವಣಿಗೆ ಆಕರ್ಷಣೆ*

ಸೆಪ್ಟೆಂಬರ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ NEWS DESK ಸೆ.13 : 37ನೇ ವರ್ಷದ ಸ್ತಬ್ಧ ಚಿತ್ರ ಮೆರವಣಿಗೆಗೆ ನಾಡಹಬ್ಬ ದಸರಾ ಸಮಿತಿ, ಪೂರ್ವ ತಯಾರಿ ಮಾಡಿಕೊಂಡಿದೆೆ ಎಂದು ನಾಡ ಹಬ್ಬ ದಸರಾ ಸಮಿತಿ ಅಧ್ಯಕ್ಷ ಪ್ರಭಾಕರ್ ನೆಲ್ಲಿತ್ತಾಯ ತಿಳಿಸಿದ್ದಾರೆ. ಸಮಿತಿ ಕಚೇರಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ, ಪೌರಾಣಿಕ, ವಿಭಾಗಗಳಲ್ಲಿ ಸ್ತಬ್ಧ ಚಿತ್ರ ಮೆರವಣಿಗೆ ಆಕರ್ಷಣೆ ಆಗಲಿದೆ. ದಸರಾ ಆಚರಣೆಯ ಪ್ರಮುಖವಾಗಿ ಸ್ಥಬ್ಧ ಚಿತ್ರ ಗಮನ ಸೆಳೆಯುತ್ತಿರುವುದು ವಿಶಿಷ್ಟ. ಈ ಹಿನ್ನೆಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಸ್ಥಬ್ಧ ಚಿತ್ರಗಳ ಮಾದರಿ ತಯಾರಿಗಳನ್ನು ಮಾಡಿ ಮೆರವಣಿಗೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದಾರೆ. ಕೆಲ ವರ್ಷಗಳ ಹಿಂದೆ 32ಕ್ಕೂ ಹೆಚ್ಚು ಸ್ಥಬ್ಧ ಚಿತ್ರ ಭಾಗವಹಿಸಿ ಗಮನ ಸೆಳೆದಿದ್ದವು. ತದನಂತರ 25ಕ್ಕೂ ಹೆಚ್ಚು ಸ್ಥಬ್ಧ ಚಿತ್ರಗಳ ಮೆರವಣಿಗೆ ಆಕರ್ಷಣೆಯನ್ನು ಕಂಡಿದೆ. ಈ ವರ್ಷ ವಿಶೇಷವಾಗಿ ನಾಡಹಬ್ಬ ದಸರಾ ಸಮಿತಿಯ ಸ್ಥಬ್ಧಚಿತ್ರ ಮೆರವಣಿಗೆಯನ್ನು ಜನಕರ್ಷಣೆಯಾಗಿ ಮಾಡಲು, ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಸರ್ಕಾರದ ವಿವಿಧ ಇಲಾಖೆಗಳು ಮಾದರಿ ತಯಾರಿಕೆಗಳ ಮೂಲಕ ಸ್ಥಬ್ಧಚಿತ್ರ ಮೆರವಣಿಗೆಯಲ್ಲಿ ಭಾಗವಹಿಸಲಿದೆ. ಅದರಂತೆ ವಿವಿಧ ಸಂಘಟನೆಗಳು ಸೇರಿ ಈಗಾಗಲೇ, ಮೆರವಣಿಗೆಯಲ್ಲಿ ಭಾಗವಹಿಸುವ ಭರವಸೆಯನ್ನು ನೀಡಿದ್ದಾರೆ. ಸಾಕಷ್ಟು ಸಂಸ್ಥೆಗಳು ಈ ತಯಾರಿಯನ್ನು ಈಗಾಗಲೇ ಪ್ರಾರಂಭಿಸಿದ್ದಾರೆ. ಈ ಬಾರಿ ಸುಮಾರು 40ಕ್ಕೂ ಹೆಚ್ಚು ಸ್ಥಬ್ಧ ಚಿತ್ರಗಳು ಆಕರ್ಷಣೆಯಾಗಬೇಕು ಎಂಬುವುದು ಸಮಿತಿಯ ಕನಸಾಗಿದೆ ಎಂದು ಹೇಳಿದ್ದಾರೆ. ಭಾಗವಹಿಸಿದ ಸಮಿತಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಎಂದು ಕಳೆದ ಬಾರಿ ನೀಡಿದ ನಗುದು ಬಹುಮಾನಕ್ಕಿಂತ ಹೆಚ್ಚಿನ ಆಕರ್ಷಣೆಯ ನಗದು ಮತ್ತು ಟ್ರೋಫಿಯನ್ನು ನೀಡಲು ಸಮಿತಿ ನಿರ್ಧರಿಸಲಾಗಿದೆ. ಜೊತೆಗೆ ಭಾಗವಹಿಸಿದ ಎಲ್ಲಾ ಕಲಾತಂಡಗಳಿಗೂ ಪ್ರೋತ್ಸಾಹ ಬಹುಮಾನ ನೀಡಲಾಗುವುದು. ಹೆಚ್ಚಿನ ದರದಲ್ಲಿ ಅನುದಾನ ಸಂಗ್ರಹವಾದರೆ, ಅದರ ಪೂರ್ಣ ಹಣವನ್ನು ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳಿಗೆ ನೀಡಲು ನಿರ್ಧಾರದೊಂದಿಗೆ ಸಮಿತಿ ಕಾರ್ಯಪ್ರವೃತ್ತರಾಗಿದೆ ಎಂದು ಮಾಹಿತಿ ನೀಡಿದರು. ನಂತರ ಸಂಜೆ ನಡೆಯುವ ಶೋಭಾಯಾತ್ರೆ ಮೆರವಣಿಗೆಯಲ್ಲಿ ಡಿಜೆ ಅಳವಡಿಸದೆ ಮಾದರಿ ಮೆರವಣಿಗೆಯಾಗಿ ಸಾಗಿ ಬರಲು ಸಮಿತಿ ಚಿಂತನೆ ಹರಿಸಿದೆ.
ಕೊಡಗಿನ ವಾಲಗ ಚಂಡೆಗಳನ್ನು ಮಾತ್ರ ಬಳಸಿಕೊಂಡು ಭಾರತಮಾತೆಯನ್ನು ಆರಾಧಿಸುವ ನಿಟ್ಟಿನಲ್ಲಿ ನಾಡಹಬ್ಬ ದಸರಾ ಸಮಿತಿ ಜನ ಮನ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು. ಸ್ತಬ್ಧ ಚಿತ್ರ ನಿರ್ಮಿಸುವ ವಿವಿಧ ಸಂಘಟನೆಗಳು, ನಾಡಹಬ್ಬ ದಸರಾ ಸಮಿತಿಯಲ್ಲಿ ತಮ್ಮ ಸಮಿತಿಯ ಹೆಸರನ್ನು ನೋಂದಾಯಿಸಿಕೊಂಡಾಗ ಹೆಚ್ಚಿನ ಪ್ರೋತ್ಸಾಹ ನೀಡುವ ಕಾರ್ಯಕ್ಕೆ ಅನುಕೂಲವಾಗಲಿದೆ. ಹೀಗಾಗಿ ಸಮಿತಿಯವರು 8762478982 ಹೆಚ್ಚಿನ ಮಾಹಿತಿ ಹಾಗೂ ನೋಂದಾಯಿಸಿಕೊಳ್ಳಲು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಾರಿತ್ತಾಯ, ಖಜಾಂಚಿ ರಜಿತ್ ಕುಟ್ಟ ಸದಸ್ಯರಾದ ಸುಬ್ರಮಣಿ ಎಂ.ಜಿ ಉಪಸ್ಥತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಏ.30 NEWS DESK : ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ…

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*

ಏಪ್ರಿಲ್ 30, 2026

*ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*

ಏಪ್ರಿಲ್ 30, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಏಪ್ರಿಲ್ 30, 2026

*ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*

ಏಪ್ರಿಲ್ 30, 2026

*ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*

ಏಪ್ರಿಲ್ 30, 2026

*KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*

ಏಪ್ರಿಲ್ 30, 2026

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.