
*ಸೋಮವಾರಪೇಟೆಯಲ್ಲಿ ನವ್-ವೈಭವ್* ಸೋಮವಾರ ಸೆಪ್ಟೆಂಬರ್ 22 ರಂದು ಸೋಮವಾರಪೇಟೆಯ ಸಾಕ್ಷಿ ಕನ್ವೆಷನ್ ಹಾಲ್ ನಲ್ಲಿ ಲಾಸ್ಯ -ರಿಧಿ ಆಯೋಜಿಸಿರುವ ಪ್ರದರ್ಶನ ಹಾಗೂ ಮಾರಾಟ. ನಾಡಹಬ್ಬವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಸುವರ್ಣಾವಕಾಶ. ನಾಡಿನ ಸುಪ್ರಸಿದ್ದ ಸಂಸ್ಥೆಗಳಿಂದ ವಿನ್ಯಾಸಗೊಂಡ ರೆಡಿಮೇಡ್ ಉಡುಪುಗಳು – ಮಹಿಳೆಯರ ಡಿಸೈನರ್ ಸೀರೆಗಳು ಹಾಗೂ ಉಡುಗೆಗಳು – ಗೃಹಬಳಕೆ ಸಾಮಗ್ರಿಗಳು – ಆರ್ಗಾನಿಕ್ ಉತ್ಪನ್ನಗಳು – ಆಯ್ದ ವಿನೂತನ ಶೈಲಿಯ ಆಭರಣಗಳು – ಪ್ರದರ್ಶನ ಹಾಗೂ ಮಾರಾಟಕ್ಕೆ ಲಭ್ಯ ಇರುತ್ತವೆ. ಬಳಸಿದ ಜರಿರೇಶ್ಮೆ ಸೀರೆಗಳನ್ನು ಜರಿಯ ಮೌಲ್ಯ ನಿರ್ಧರಿಸಿ ಖರೀದಿಸಲಾಗುತ್ತದೆ. ಗ್ರಾಹಕರಿಗೆ ಆಹ್ಲಾದ ನೀಡಲು ಕಾಫಿ ಶಾಪ್ ವಿವಿಧ ಬಗೆಯ ವಿಶೇಷ ಕೇಕ್ ಮುಂತಾದ ಬೇಕಿಂಗ್ ಉತ್ಪನ್ನಗಳು ಕೊಡಗಿನ ಸಾಂಪ್ರದಾಯಿಕ ಶೈಲಿಯಲ್ಲಿ ಸಿದ್ಧಪಡಿಸಿದ ವೆಜ್ ಹಾಗೂ ನಾನ್ ವೆಜ್ ಖಾದ್ಯಗಳು. ಇನ್ ಡೋರ್ ಗಿಡಗಳನ್ನು ಬೆಳೆಸುವ ಮಣ್ಣು ಹಾಗೂ ಸೆರಾಮಿಕ್ ಪಾಟ್ ಗಳು. ಮರ ಹಾಗೂ ಲೋಹದಿಂದ ತಯಾರಿಸಿದ ಅಲಂಕಾರಿಕ ಕರಕುಶಲ ವಸ್ತುಗಳು. ಬನ್ನಿ… ದಸರಾ ನವರಾತ್ರಿಯ ಪವಿತ್ರ ನಾಡಹಬ್ಬಕ್ಕೆ ಮೆರಗು ನೀಡುವ ನವ್-ವೈಭವ್ ಪ್ರದರ್ಶನ ಹಾಗೂ ಮಾರಾಟಕ್ಕೆ ನಿಮ್ಮ ಆತ್ಮೀಯರನ್ನೂ ಕರೆತನ್ನಿ. ನೆನಪಿಡಿ ಸೆಪ್ಟೆಂಬರ್ 22, ಸೋಮವಾರ, ಸಾಕ್ಷಿ ಕನ್ವೆಷನ್ ಹಾಲ್.. ಸೋಮವಾರಪೇಟೆಯಲ್ಲಿ, ನವ್ – ವೈಭವ್ . ತಮಗೆ ಆತ್ಮೀಯ ಆಮಂತ್ರಣ*








