Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*
  • *ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*
  • *ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*
  • *ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*
  • *ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*
  • *ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*
  • *KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*
  • *ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.18 ರಂದು ನೀಮಾ ಕೊಡಗು ಘಟಕಕ್ಕೆ ‘ಬೆಳ್ಳಿ ಹಬ್ಬ’ದ ಸಂಭ್ರಮ : ಸಾಧಕರ ಹೆಸರು ಸೂಚಿಸಲು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.18 ರಂದು ನೀಮಾ ಕೊಡಗು ಘಟಕಕ್ಕೆ ‘ಬೆಳ್ಳಿ ಹಬ್ಬ’ದ ಸಂಭ್ರಮ : ಸಾಧಕರ ಹೆಸರು ಸೂಚಿಸಲು ಮನವಿ*

ಸೆಪ್ಟೆಂಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.15 NEWS DESK : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ನೀಮಾ)ನ ಕೊಡಗು ಘಟಕವು ಇಪ್ಪತ್ತೈದನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಮುಂದಿನ ಅ.18ರ ಧನ್ವಂತರಿ ಜಯಂತಿಯಂದು ಸಂಸ್ಥೆಯ ‘ಬೆಳ್ಳಿ ಹಬ್ಬ’ವನ್ನು ಆಚರಿಸಿಕೊಳ್ಳಲಿದೆಯೆಂದು ನೀಮಾ ಅಧ್ಯಕ್ಷ ಡಾ. ರಾಜಾರಾಮ ಎ.ಆರ್. ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಳೆದ ಸಾಲಿನ ಧನ್ವಂತರಿ ಜಯಂತಿಯ ಬಳಿಕ ನೀಮಾ ಕೊಡಗು ಘಟಕದ ಬೆಳ್ಳಿ ಹಬ್ಬದ ಹಿನ್ನೆಲೆಯಲ್ಲಿ ವೈವಿಧ್ಯಮಯವಾದ ಇಪ್ಪತ್ತೈದು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇದೀಗ ಬೆಳ್ಳಿ ಹಬ್ಬದ ಸಮಾರಂಭವನ್ನು ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ತಿಳಿಸಿದರು. :: 25 ಮಂದಿ ಸಾಧಕರಿಗೆ ಸನ್ಮಾನ :: ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವ ನೀಮಾ ಪ್ರಕೃತಿಗಾಗಿ, ನೈಸರ್ಗಿಕ ಚಿಕಿತ್ಸೆಗಾಗಿ ಅಥವಾ ಜನರ ಆರೋಗ್ಯಕ್ಕಾಗಿ ಕಾರ್ಯ ನಿರ್ವಹಿಸುತ್ತಿರುವ 25 ಸಾಧಕರನ್ನು ಗುರುತಿಸಿ ಬೆಳ್ಳಿ ಹಬ್ಬದ ಸಮಾರಂಭದಲ್ಲಿ ಸನ್ಮಾನಿಸುವ ಯೋಜನೆಯನ್ನು ಹಮ್ಮಿಕೊಂಡಿದೆ. ಸಾರ್ವಜನಿಕರು ಸೂಕ್ತ ಹೆಸರನ್ನು ಸೂಚಿಸುವಂತೆ ಕೊಡಗು ನೀಮಾ ಅಧ್ಯಕ್ಷ ಡಾ. ರಾಜಾರಾಮ ಅವರು ಮನವಿ ಮಾಡಿ, ಸಾಧಕರ ಹೆಸರು, ವಿಳಾಸ, ಸಂಪರ್ಕ ಸಂಖ್ಯೆ ಹಾಗೂ ಸಾಧನೆಗೆ ಪೂರಕವಾದ ಮಾಹಿತಿ ಪತ್ರಗಳನ್ನು ಲಗತ್ತಿಸಿ ಸೆ.25ರ ಒಳಗಾಗಿ ಮೊ.9886266120, 9036843207, 9448058231ಗೆ ಕಳುಹಿಸಿಕೊಡುವಂತೆ ವಿನಂತಿಸಿದರು. *ನೀಮಾದಿಂದ ‘ತರು ತಜ್ಞ’* ಬೆಳ್ಳಿ ಮಹೋತ್ಸವದ ಹಿನ್ನೆಲೆಯಲ್ಲಿ ನೀಮಾ ಸಂಘಟನೆಯು ಕಳೆದ ಒಂದು ವರ್ಷದ ಅವಧಿಯಲ್ಲಿ 2,500 ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮವನ್ನು ವಿವಿಧ ಶಾಲಾ ಕಾಲೇಜು, ಸಂಘ ಸಂಸ್ಥೆಗಳು, ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಸಹಕಾರದೊಂದಿಗೆ ನಡೆಸಿಕೊಂಡು ಬಂದಿರುವ ಬಗ್ಗೆ ಹೆಮ್ಮೆಯನ್ನು ವ್ಯಕ್ತಪಡಿಸಿದರು. :: ವೈದ್ಯರಿಗಾಗಿ ವಿಶೇಷ ಸ್ಪರ್ಧೆ :: ಕೊಡಗಿನ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗಾಗಿ ‘ವೈದ್ಯಕೀಯ ರಂಗ ಬೆಳೆದು ಬಂದ ದಾರಿ’ ಎಂಬ ವಿಷಯದ ಕುರಿತು ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸೆ.25ರ ಒಳಗೆ ಎರಡು ಪುಟ ಮೀರದಂತೆ ಬರೆದು ಕಳುಹಿಸಬೇಕು. ವಿಜೇತ ವೈದ್ಯರಿಗೆ ವಿಶೇಷ ಬಹುಮಾನ ನೀಡಲಾಗುವುದೆಂದು ತಿಳಿಸಿದರು. ಈಗಾಗಲೇ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪೋಸ್ಟರ್ ರಚನೆ ಹಾಗೂ ಪ್ರಬಂಧ ಸ್ಪರ್ಧೆಗಳಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು ಅಗ್ರ ಸ್ಥಾನವನ್ನು ಪಡೆದಿದ್ದ್ದು, ದ್ವಿತೀಯ ಸ್ಥಾನವನ್ನು ಮಡಿಕೇರಿಯ ಸಂತ ಮೈಕಲರ ಶಾಲಾ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ ಎಂದರು. :: ಸ್ಮರಣ ಸಂಚಿಕೆಗೆ ಲೇಖನಗಳ ಆಹ್ವಾನ :: ನೀಮಾ ಬೆಳ್ಳಿ ಮಹೋತ್ಸವದ ಹಿನ್ನೆಲೆಯಲ್ಲಿ ಸ್ಮರಣ ಸಂಚಿಕೆಯೊಂದನ್ನು ತರಲು ಉದ್ದೇಶಿಸಿದೆ. ಇದಕ್ಕೆ ಆಸಕ್ತರು ತಮ್ಮ ಲೇಖನಗಳನ್ನು ಸೆ.20 ರ ಒಳಗಾಗಿ ಕಳುಹಿಸಿಕೊಡುವಂತೆ ಇದೇ ಸಂದರ್ಭ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಡಾ.ಜ್ಯೋತಿ ರಾಜಾರಾಮ ಮತ್ತು ಡಾ.ಎಂ.ಅನುಷಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರದಲ್ಲಿ ವಾಸವಿ ಮಾತೆಗೆ ಪುಷ್ಪಾರ್ಚನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ-2026’ : ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಏಪ್ರಿಲ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಏ.30 NEWS DESK : ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ…

ಹಲೋ ಆಕಾಶವಾಣಿ ‘ಬೆಳಕ ಹುಡುಕುತ್ತಾ’ ನೇರಪೋನ್ ಇನ್ ಕಾರ್ಯಕ್ರಮ : ಜಿಲ್ಲಾಧಿಕಾರಿ ಸೋಮಶೇಖರ್ ಭಾಗಿ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ*

ಏಪ್ರಿಲ್ 30, 2026

*ಕೊಡಗು : ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವ : ಮಂತ್ರಣ ಪತ್ರಿಕೆ ಲೋಕಾರ್ಪಣೆ*

ಏಪ್ರಿಲ್ 30, 2026

*ತಾವುರೂ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಮಹಿಷಾಸುರ ಮರ್ದಿನಿ ಅಷ್ಟಬಂಧ ಬ್ರಹ್ಮಕಲಶೋತ್ಸವ*

ಏಪ್ರಿಲ್ 30, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಏಪ್ರಿಲ್ 30, 2026

*ಮಣ್ಣು ಪರೀಕ್ಷೆ ಮತ್ತು ತರಬೇತಿ ಕಾರ್ಯಾಗಾರ*

ಏಪ್ರಿಲ್ 30, 2026

*ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಜರ್ಸಿ ಬಿಡುಗಡೆ*

ಏಪ್ರಿಲ್ 30, 2026

*KANNIKA CONVENTION CENTER : CELEBRATE YOUR SPECIAL MOMENTS : HOTEL KANNIKA INTERNATIONAL , KUSHALANAGAR*

ಏಪ್ರಿಲ್ 30, 2026

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.