Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘಕ್ಕೆ ರೂ.11,86,453 ನಿವ್ವಳ ಲಾಭ : ಸೆ.17 ರಂದು ಮಹಾಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘಕ್ಕೆ ರೂ.11,86,453 ನಿವ್ವಳ ಲಾಭ : ಸೆ.17 ರಂದು ಮಹಾಸಭೆ*

ಸೆಪ್ಟೆಂಬರ್ 15, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.15 NEWS DESK : ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘಕ್ಕೆ ರೂ.11,86,453 ನಿವ್ವಳ ಲಾಭ ದೊರೆತ್ತಿದ್ದು, ಸದಸ್ಯರಿಗೆ ಶೇ.15ರಷ್ಟು ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸೂದನ ಎಸ್.ಈರಪ್ಪ ತಿಳಿಸಿದ್ದಾರೆ. ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.17 ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಕೆಳಗಿನ ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಸಂಘದಲ್ಲಿ ಒಟ್ಟು 3168 ಸದಸ್ಯರಿದ್ದಾರೆ, ಅವರಲ್ಲಿ ಇಂದಿನವರೆಗೆ ಸುಮಾರು 1020 ಸದಸ್ಯರು ಪೂರ್ಣ ಪಾಲುಹಣ ಹೊಂದಿದ್ದು 534 ಮಂದಿ ಮರಣನಿಧಿಯ ಅವಕಾಶವನ್ನು ಪಡೆದುಕೊಂಡಿದ್ದಾರೆ. ಏಲಕ್ಕಿ ಬೆಳೆ ಜಿಲ್ಲೆಯಲ್ಲಿ ಕಳೆದ ಮೂವತೈದು ವರ್ಷಗಳಿಂದ ಕಟ್ಟೆರೋಗ ಮತ್ತಿತರ ಕಾರಣಗಳಿಂದ ಕುಂಠಿತವಾದ ಹಿನ್ನಲೆ ಮಡಿಕೇರಿ ಕೇಂದ್ರ ಕಛೇರಿ ಮತ್ತು ಸೋಮವಾರಪೇಟೆ ಶಾಖೆಯಲ್ಲಿ ಹತ್ಯಾರು ಮಳಿಗೆಯನ್ನು ಸ್ಥಾಪಿಸಿ ಸದಸ್ಯರಿಗೆ ಬೇಕಾದ ಉಪಕರಣ, ಗೊಬ್ಬರ, ಔಷಧಿ ಮುಂತಾದವುಗಳನ್ನು ಮಾರಾಟ ಮಾಡುವ ಮೂಲಕ ಸಂಘವನ್ನು ಮುನ್ನಡೆಸಿಕೊಂಡು ಬರಲಾಗುತ್ತಿದೆ.
ಕಳೆದ 3 ವರ್ಷಗಳಿಂದ ಕೇಂದ್ರ ಕಛೇರಿಯ ಕಟ್ಟಡದಲ್ಲಿ “ಉತ್ಪತ್ತಿ” ಮಳಿಗೆಯೊಂದನ್ನು ಸ್ಥಾಪಿಸಲಾಗಿದ್ದು, ಕೊಡಗಿನ ರೈತರಿಂದ ಏಲಕ್ಕಿ, ಕರಿಮೆಣಸು, ಉತ್ತಮವಾದ ಜೇನು, ಕಾಚುಪುಳಿ, ವೈನ್ ಮುಂತಾದ ಸಾಮಾಗ್ರಿಗಳನ್ನು ನ್ಯಾಯಯುತವಾದ ಬೆಲೆಯಲ್ಲಿ ಖರೀದಿಸಿ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಸೂದನ ಎಸ್.ಈರಪ್ಪ ಮಾಹಿತಿ ನೀಡಿದ್ದಾರೆ. ಉತ್ಪತ್ತಿ ಮಳಿಗೆ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದ್ದು, ಲಾಭದ ಹಾದಿಯಲ್ಲಿ ಮುನ್ನಡೆಯುತ್ತಿದೆ. ಸಂಘದಲ್ಲಿ ಸದಸ್ಯರು ಕಾರ್ಯಚಟುವಟಿಕೆಗಳಲ್ಲಿ ತಮ್ಮನ್ನು ತಾವು ಸದಾ ತೊಡಗಿಸಿಕೊಳ್ಳುವಂತೆ ಮಾಡಲು ಮುಂದಿನ ದಿನಗಳಲ್ಲಿ ಹಲವಾರು ಉತ್ತಮ ಯೋಜನೆಗಳನ್ನು ಹಮ್ಮಿಕೊಂಡು ಸಂಘವನ್ನು ಸುಭದ್ರಗೊಳಿಸುವ ಗುರಿಯನ್ನು ಇಟ್ಟುಕೊಂಡಿದ್ದೇವೆ. ಸಂಘದಲ್ಲಿ ಏಲಕ್ಕಿ ಮತ್ತು ಕರಿಮೆಣಸನ್ನು ಸದಸ್ಯರಿಂದ ಠೇವಣಿ ಇಟ್ಟುಕೊಳ್ಳುತ್ತಿದ್ದು, ಇದರ ಸದುಪಯೋಗವನ್ನು ಸದಸ್ಯರು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ಬುಧವಾರ ನಡೆಯುವ ಮಹಾಸಭೆಯಲ್ಲಿ ಸರ್ವ ಸದಸ್ಯರು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.18 NEWS DESK : ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಕುಶಾಲನಗರ ವೃತ್ತ ನಿರೀಕ್ಷಕರಾದ…

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.