Facebook Twitter WhatsApp Email Telegram Copy Link ಮಡಿಕೇರಿ ಜು.16 NEWS DESK : ಮಡಿಕೇರಿಯ ಜನತಾ ಬಜಾರ್ ನ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಪ್ರಮುಖ ಕೆದಂಬಾಡಿ ಎಸ್.ಪ್ರಕಾಶ್ (76) ಅವರು ನಿಧನ ಹೊಂದಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸೆ.17 ರಂದು ಮಡಿಕೇರಿಯಲ್ಲಿ ನಡೆಯಲಿದೆ.
*ನಿವೃತ್ತ ಸೇನಾಧಿಕಾರಿಗಳು, ವಾಯುಪಡೆ ಅಧಿಕಾರಿಗಳು ಹಾಗೂ ಮಾಜಿ ಒಲಂಪಿಯನ್ ಗಳಿಂದ ಮುಖ್ಯಮಂತ್ರಿಗಳ ಭೇಟಿ : ಕೊಡಗು ಜಿಲ್ಲೆಗೆ ಪ್ರಾತಿನಿಧ್ಯ ನೀಡುವಂತೆ ಮನವಿ*ಜುಲೈ 3, 2026