Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಜನ ಸುರಕ್ಷಾ ಆಂದೋಲನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಜನ ಸುರಕ್ಷಾ ಆಂದೋಲನ*

ಸೆಪ್ಟೆಂಬರ್ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.28 NEWS DESK : ನಾಕೂರು ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆನರಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡ ವತಿಯಿಂದ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾ ಲೀಡ್ ಬ್ಯಾಂಕ್  ಸಹಯೋಗದೊಂದಿಗೆ ಸುಂಟಿಕೊಪ್ಪ ಗ್ರಾಮದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ವ್ಯವಸ್ಥಾಪಕ ಅನಿಕೇತ್,  ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು, ವಾರ್ಷಿಕ 20ರೂ ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 200000ರೂ ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ಹಾಗೂ ವಾರ್ಷಿಕವಾಗಿ 436/-ರೂಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 200000/-ರೂ ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು .ಎರಡನ್ನೂ ಮಾಡಿಸಿಕೊಂಡಲ್ಲಿ 400000/-ರೂ ಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು.ಅಲ್ಲದೆ 60ವಯಸ್ಸು ಆದನಂತರದಲ್ಲಿ ಪಿಂಚಣಿರೂಪದಲ್ಲಿ 1000ರೂ ಗಳಿಂದ 5000ರೂ ಗಳ ವರೆಗಿನ ಪಿಂಚಣಿ ಹಣಸಿಗಬೇಕಾದರೆ ಈವಾಗಲೇ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವಂತೆ ತಿಳಿಸಿದರು. ನಂತರ ಆರ್ಥಿಕ ಸಮಾಲೋಚಕರದ ನಬಿ ಅವರು ಮಾತನಾಡಿ, ಪ್ರತಿಯೊಬ್ಬರು ರೀ ಕೆವೈಸಿ ಕಡ್ಡಾಯವಾಗಿ ಮಾಡಿಸುವಂತೆ ತಿಳಿಸಿದರು. ಎಲ್ಲರೂ ನಿಮ್ಮ ಖಾತೆ ಇರುವ ಬ್ಯಾಂಕ್ ಗಳಿಗೆ ತೆರಳಿ ತಮ್ಮ ಗುರುತಿನ ಚೀಟಿ ಆಧಾರ್ ಕಾರ್ಡನ್ನು ನೀಡಿ ಮರು ಕೆವೈಸಿ ಮಾಡಿಸುವಂತೆ ಗ್ರಾಹಕರಿಗೆ ಸಲಹೆ ನೀಡಿದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ನಬಾರ್ಡ್ ನ ಆರ್ಥಿಕ ನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು, ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್ ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ಆರ್ಥಿಕ ಸಮಾಲೋಚಕರಾದ ಸಿ.ಜಿ.ಹರೀಶ್ ತಿಳಿಸಿದರು. ಕೊನೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ  ಜಗನ್ನಾಥ್ ಮಾತನಾಡಿ, ಈ ಕಾರ್ಯಕ್ರಮವು ಅತ್ಯಂತ ಉಪಯುಕ್ತವಾದ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ ಕುಮಾರಿ, ಕೆನರಾ ಬ್ಯಾಂಕಿನ ವ್ಯವಸ್ಥಾಪಕರು ಅನಿಕೇತ್ ಬ್ಯಾಂಕ್ ಆಫ್ ಬರೋಡದ ವ್ಯವಸ್ಥಾಪಕರು ಸೆಲ್ವ ಕುಮಾರ್ ಆರ್ಥಿಕ ಸಲಹೆಗಾರರಾದ ನಬಿ ಹಾಗೂ ಬ್ಯಾಂಕ್ ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು. ಹರೀಶ್  ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೂಡಿಗೆ ಮಾ.18 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಆರಂಭಗೊಂಡ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯು ವ್ಯವಸ್ಥಿತವಾಗಿ…

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.