
ಮಡಿಕೇರಿ NEWS DESK ಸೆ.16 : ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಕಾರ್ಯದರ್ಶಿಯಾಗಿ ಜಿಲ್ಲೆಯ ಕಾರ್ಮಿಕ ಮುಖಂಡ ಪಿ.ಆರ್.ಭರತ್ ಅವರು ಆಯ್ಕೆಯಾಗಿದ್ದಾರೆ. ಯಾದಗಿರಿಯಲ್ಲಿ ನಡೆದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ 9ನೇ ರಾಜ್ಯ ಸಮ್ಮೇಳನದಲ್ಲಿ ಪಿ.ಆರ್.ಭರತ್ ಅವರನ್ನು ರಾಜ್ಯ ಸಮಿತಿಗೆ ಆಯ್ಕೆ ಮಾಡಲಾಯಿತು.









