
ವಿರಾಜಪೇಟೆ ಸೆ.17 NEWS DESK : ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.20 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ಪಟ್ರಪಂಡ ಗೀತಾ ಬೆಳ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮಹಾಸಭೆಗೆ ಮಹಿಳಾ ಸಹಕಾರ ಸಂಘದ ಎಲ್ಲ ಸದಸ್ಯರು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








