Facebook Twitter WhatsApp Email Telegram Copy Link ವಿರಾಜಪೇಟೆ ಸೆ.18 NEWS DESK : ಮಾನಸ ಗಂಗೋತ್ರಿಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ಸೆ.23 ರಂದು ನಡೆಯುವ ದಸರಾ ಕವಿಗೋಷ್ಠಿಗಳ ಪ್ರಭಾತ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲು ಮಡಿಕೇರಿಯ ಸಂತ ಜೋಸೆಫರ ಕಾನ್ವೆಂಟ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಜಯಲಕ್ಷ್ಮಿ ಕೆ. ಆಯ್ಕೆಯಾಗಿದ್ದಾರೆ.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026