Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
  • *ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆ.24 ರಂದು ಕಾಫಿ ದಸರಾ ಸಂಭ್ರಮ : ಕಾಫಿ ಕೃಷಿ ಮಾಹಿತಿ, ಸಾಧಕರಿಗೆ ಸನ್ಮಾನ, ಖಾದ್ಯಗಳ ಸ್ಪಧೆ೯, ಕಾಫಿ ಘಮಲಿನ ಮಳಿಗೆಗಳ ಆಕಷ೯ಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆ.24 ರಂದು ಕಾಫಿ ದಸರಾ ಸಂಭ್ರಮ : ಕಾಫಿ ಕೃಷಿ ಮಾಹಿತಿ, ಸಾಧಕರಿಗೆ ಸನ್ಮಾನ, ಖಾದ್ಯಗಳ ಸ್ಪಧೆ೯, ಕಾಫಿ ಘಮಲಿನ ಮಳಿಗೆಗಳ ಆಕಷ೯ಣೆ*

ಸೆಪ್ಟೆಂಬರ್ 18, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ. ಸೆ.18 NEWS DESK : ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೆ.24 ರಂದು ಬುಧವಾರ ಕಾಫಿ ದಸರಾ ಸಂಭ್ರಮ ಮೇಳೈಸಲಿದ್ದು, ಕಾಫಿ ಕೃಷಿಕರಿಗೆ ಸನ್ಮಾನ ಮತ್ತು ಕಾಫಿ ಕೖಷಿ ಸಂಬಂಧಿತ ಮಾಹಿತಿ ದೊರಕಲಿದೆ ಎಂದು ಕಾಫಿ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಪರಿಕಲ್ಪನೆಯಲ್ಲಿ ಕಳೆದ ವಷ೯ದಿಂದ ಮಡಿಕೇರಿ ದಸರಾಕ್ಕೆ ಪರಿಚಯಿಸಲ್ಪಟ್ಟ ಕಾಫಿ ದಸರಾಕ್ಕೆ ಉತ್ತಮ ಸ್ಪಂದನ ದೊರಕಿದ್ದ ಹಿನ್ನಲೆಯಲ್ಲಿ ಈ ವಷ೯ವೂ ಕಾಫಿ ದಸರಾ ಆಯೋಜಿಸಲಾಗಿದೆ. ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿತ ಎರಡನೇ ವಷ೯ದ ಕಾಫಿ ದಸರಾವನ್ನು ಸೆ.24 ರಂದು ಬುಧವಾರ ಬೆಳಗ್ಗೆ 10 ಗಂಟೆಗೆ ಕನಾ೯ಟಕದ ಮೊದಲ ಮಹಿಳಾ ಕಾಫಿ ಉದ್ಯಮಿ ಕೊಡಗಿನ ದಿ.ಸಾಕಮ್ಮ ಸ್ಮರಣಾಥ೯ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜ್ ಅವರು ಕಾಫಿ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ವೇದಿಕೆಯ ಕಾಯ೯ಕ್ರಮಗಳನ್ನು ಭಾರತೀಯ ಕಾಫಿ ಮಂಡಳಿಯ ಅಧ್ಯಕ್ಷ ದಿನೇಶ್ ದೇವವೖಂದ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ. ಮುಖ್ಮಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್ ಪೊನ್ನಣ್ಣ, ಸಂಸದ ಯದುವೀರ್ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಕನ್, ವಿಧಾನಪರಿಷತ್ ಸದಸ್ಯರಾದ ಎಂ.ಪಿ. ಸುಜಾಕುಶಾಲಪ್ಪ, ಬೋಜೇಗೌಡ, ಡಾ.ಧನಂಜಯ್ ಸಜಿ೯, ಜಿಲ್ಲಾಧಿಕಾರಿ ವೆಂಕಟರಾಜಾ,ಮಡಿಕೇರಿ ನಗರಸಭಾ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿ ಕಾಯಾ೯ಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಪ್ರಧಾನ ಕಾಯ೯ದಶಿ೯ ಅರುಣ್ ಶೆಟ್ಟಿ, ಮಡಿಕೇರಿ ನಗರಾಭಿವೖದ್ದಿ ಪ್ರಾಧಿಕಾರದ ಅದ್ಯಕ್ಷ ಬಿ.ವೈ.ರಾಜೇಶ್ , ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ ಅಧ್ಯಕ್ಷ ನಂದಾಬೆಳ್ಯಪ್ಪ, ಮಹಿಳಾ ಕಾಫಿ ಜಾಗೖತಿ ಸಂಘದ ಅಧ್ಯಕ್ಷೆ ಜ್ಯುತಿಕಾ ಬೋಪಣ್ಣ ಪಾಲ್ಗೊಳ್ಳಲಿದ್ದಾರೆ. :: ಕಾಫಿ ಸಂಬಂಧಿತ ಮಾಹಿತಿ  :: ಕಾಫಿ ದಸರಾ ಅಂಗವಾಗಿ ಕಾಫಿ ಕೖಷಿಕರಿಗ ಸಾಕಷ್ಟು ಮಾಹಿತಿ ನೀಡುವ ಉಪನ್ಯಾಸ ಕಾಯ೯ಕ್ರಮವನ್ನು ಅಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಏಪ೯ಡಿಸಲಾಗಿದೆ. ಭಾರತೀಯ ಕಾಫಿ ಮಂಡಳಿಯ ಗುಣಮಟ್ಟ ವಿಭಾಗದ ನಿದೇ೯ಶಕ ಡಾ.ಐಚೆಟ್ಟೀರ ಮಂದಪ್ಪ ಕಾಫಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಿಕೆ ವಿಚಾರ ಸಂಬಂಧಿತ ಮಾತನಾಡಲಿದ್ದು, ಸಕಲೇಶಪುರದ ಪ್ರಗತಿಪರ ಕೖಷಿಕ ಕರಣ್ ಅವರು ಕಾಫಿ ಕೖಷಿಯಲ್ಲಿ ಇತ್ತೀಚಿನ ಹೊಸ ತಳಿಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಕುಶಾಲನಗರದ ಪ್ರಗತಿ ಪರ ಕೖಷಿಕ ಜೆಮಿ೯ ಡಿಸೋಜಾ ಅವರು ರೋಬಸ್ಟಾ ಕಾಫಿಯಲ್ಲಿ ಕುಬ್ಜ ತಳಿಯ ಬಗ್ಗೆ ಮಾಹಿತಿ ನೀಡಿದರೆ, ಪಶುವೈದ್ಯ ಇಲಾಖೆಯ ಸಹಾಯಕ ನಿದೇ೯ಶಕ ಡಾ. ಚೇಂದ್ರಿಮಾಡ ಕ್ಯಾಪ್ಟನ್ ತಿಮ್ಮಯ್ಯ ಅವರು ಕಾಫಿ ಕೖಷಿಗೆ ಪೂರಕವಾದ ಮಣ್ಣಿನ ಫಲವತ್ತತೆ ಬಗ್ಗೆ ಮಾಹಿತಿ ನೀಡಲಿದ್ದಾರೆ. :: ಕಾಫಿ ಸಾಧಕರಿಗೆ ಸನ್ಮಾನ :: ಕಾಫಿ ದಸರಾ ಅಂಗವಾಗಿ ಜಿಲ್ಲೆಯ 10 ಸಾಧಕ ಕೖಷಿಕರಿಗೆ ಮಧ್ಯಾಹ್ನ 1 ಗಂಟೆಗೆ ಸನ್ಮಾನದ ಗೌರವ ನೆರವೇರಲಿದೆ. ಸುಂಟಿಕೊಪ್ಪ ಬಳಿಯ ಬೆಟ್ಟಗೇರಿ ಎಸ್ಟೇಟ್ ಮಾಲೀಕ ವಿನೋದ್ ಶಿವಪ್ಪ, ಕಿರಗಂದೂರು ಗ್ರಾಮದ ಹಿರಿಯ ಕೖಷಿಕರಾದ ಎಸ್.ಎಂ.ಚಂಗಪ್ಪ, ಪ್ರಗತಿಪರ ಬೆಳೆಗಾರ ಲವ ಎಡದಂಟೆ, ಪೊನ್ನಂಪೇಟೆ ಹುದೂರು ಗ್ರಾಮದ ಸಾಧಕ ಕೖಷಿಕ ಬಿ.ಪಿ. ರವಿಶಂಕರ್, , ಕೊಡ್ಲಿಪೇಟೆಯ ಕಾಫಿ ನಸ೯ರಿ ಮಾಲೀಕ ಡಿ.ವೈ.ರಜಾಕ್, ಹಿರಿಯ ಕಾಫಿ ಉದ್ಯಮಿ ಮಡಿಕೇರಿಯ ನಿಜಾಮುದ್ದೀನ್ ಸಿದ್ದಿಕಿ, ತಾಕೇರಿಯ ಸಿರಿ ಸ್ವಸಹಾಯ ಮಹಿಳಾ ಸಂಘ, ಕುಂದಗ್ರಾಮದ ಪ್ರಗತಿ ಪರ ಕೖಷಿಕ ಕೊಡಂದೇರ ನರೇನ್ ಕುಟ್ಟಯ್ಯ,, ಚೆಟ್ಟಳ್ಳಿ ಪೊನ್ನತ್ತಮೊಟ್ಟೆಯ ಮಿಶ್ರಬೆಳೆ ಕೖಷಿಕ ರಾಬಟ್೯ , ಶ್ರೀ ವಿಕ್ರಂ, ಪ್ರಗತಿ ಪರ ಕೖಷಿಕರು, ಮಸಗೋಡು ಅವರನ್ನು ಸನ್ಮಾನಿಸಲಾಗುತ್ತದೆ. :: ಕಾಫಿ ಖಾದ್ಯ ಸ್ಪಧೆ೯ಗಳು :: ಕಾಫಿ ದಸರಾ ಅಂಗವಾಗಿ ಕಾಫಿಯಿಂದ ತಯಾರಿಸಲಾದ ವೈವಿಧ್ಯಮಯ ಖಾದ್ಯಗಳ ಸ್ಪಧೆ೯ ಆಯೋಜಿಸಲಾಗಿದೆ. ಕಾಫಿ ಫ್ಲೆವರ್ ಕೇಕ್, ವಿಭಾಗ,ಕಾಫಿ ಫ್ಲೆವರ್ ಕಪ್ ಕೇಕ್ ವಿಭಾಗ, ಕಾಫಿ ಫ್ಲೆವರ್ ಬ್ರೌನಿ ವಿಭಾಗ,ಕಾಫಿ ಫ್ಲೆವರ್ ಬಿಸ್ಕತ್ ವಿಭಾಗ,ಕಾಫಿ ಫ್ಲೆವರ್ ಪುಡ್ಡಿಂಗ್ ವಿಭಾಗ, ವಿಭಿನ್ನ ರುಚಿಯಿರುವ ಕಾಫಿ ಪಾನೀಯವಿಭಾಗ, ಕಾಫಿ ಫ್ಲೇವರ್ ಚಾಕಲೇಟ್ ವಿಭಾಗಗಳಲ್ಲಿ ಸ್ಪಧೆ೯ ಆಯೋಜಿತವಾಗಿದೆ. :: ಮಳಿಗೆಗಳು ::  ಕಾಫಿ ದಸರಾ ಅಂಗವಾಗಿ ಈ ವಷ೯ವೂ 35 ಮಳಿಗೆಗಳು ಕಾಫಿ ಸಂಬಂಧಿತ ಮಾಹಿತಿಯನ್ನು ನೀಡಲಿವೆ. ಕೊಡಗಿನ ಅನೇಕ ಕಾಫಿ ಕೆಫೆಗಳಲ್ಲಿ ಸ್ವಾದಿಷ್ಟ ಕಾಫಿ ಸವಿಯನ್ನೂ ಸವಿಯಬಹುದಾಗಿದೆ. ಬಾರತೀಯ ಕಾಫಿ ಮಂಡಳಿ, ಕೖಷಿ ಇಲಾಖೆ, ಪಶುವೈದ್ಯಕೀಯ ಇಲಾಖೆ, ತೋಟಗಾರಿಕಾ ಇಲಾಖೆ, ಕೈಗಾರಿಕಾ ಇಲಾಖೆ, ಹಾಪ್ ಕಾಮ್ಸ್, ನಂದಿನಿ ಹಾಲಿನ ಉತ್ಪನ್ನಗಳು, ಮೀನುಗಾರಿಕಾ ಇಲಾಖೆ,, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಸೇರಿದಂತೆ ಕಾಫಿ ಸಂಬಂಧಿತ ಅನೇಕ ಸಂಘಸಂಸ್ಥೆಗಳು, ಕಾಪಿ ಕೆಫೆಗಳು ಈ ವಷ೯ದ ಕಾಫಿ ದಸರಾದಲ್ಲಿ ಮಾಹಿತಿ ನೀಡಲಿವೆ ಎಂದು ಸಂಚಾಲಕ ಅನಿಲ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ. :: ಕಾಫಿ ದಸರಾ ಸಮಿತಿ ::  ಶಾಸಕ ಡಾ.ಮಂತರ್ ಗೌಡ ಮಾಗ೯ದಶ೯ನದಲ್ಲಿನ ಕಾಫಿ ದಸರಾ ಸಮಿತಿಯಲ್ಲಿ ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ ಅಧ್ಯಕ್ಷ ನಂದಾಬೆಳ್ಯಪ್ಪ, ನಿದೇ೯ಶಕ ಕೆ.ಕೆ. ವಿಶ್ವನಾಥ್, ಮೂಡಾ ಅಧ್ಯಕ್ಷ ಬಿ.ವೈ.ರಾಜೇಶ್, ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಸಲಹೆಗಾರರಾಗಿದ್ದಾರೆ. ಕಾಫಿ ದಸರಾ ಸಮಿತಿ ಸದಸ್ಯರಾಗಿ ವಿನೋದ್ ಮೂಡಗದ್ದೆ, ಮೇಪಾಡಂಡ ಸವಿತಾ ಕೀತ೯ನ್, ಪುದಿನೆರವನ ರೇವತಿ , ವೀಣಾಕ್ಷಿ, ಪಾಲೆಯಂಡ ರೂಪಾ ಸುಬ್ಬಯ್ಯ, ಮಿನಾಜ್ ಪ್ರವೀಣ್, ಮೂವೇರ ಸರಿತ ಹರೀಶ್, ಶಿವಪ್ಪ, ಸುನೀಲ್ ಕಾಯ೯ನಿವ೯ಹಿಸಲಿದ್ದಾರೆ ಎಂದೂ ಅನಿಲ್ ತಿಳಿಸಿದ್ದಾರೆ. ಕಾಫಿ ದಸರಾ . ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸೆ.24 ರಂದು 1 ದಿನಕ್ಕೆ ಮಾತ್ರ ಸೀಮಿತವಾಗಿರಲಿದೆ.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 18, 2026: ಕರ್ನಾಟಕದ ಶೈಕ್ಷಣಿಕ ಇತಿಹಾಸದ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದು ಬುಧವಾರದಿಂದ ಆರಂಭವಾಗಿವೆ. ಏಪ್ರಿಲ್…

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.