Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೆ.21 ರಂದು ಕೊಡಗು ಮೂಲ ನಿವಾಸಿ ಅರಮನೆಪಾಲೆ ಸಮಾಜದ ಮಹಾಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೆ.21 ರಂದು ಕೊಡಗು ಮೂಲ ನಿವಾಸಿ ಅರಮನೆಪಾಲೆ ಸಮಾಜದ ಮಹಾಸಭೆ*

ಸೆಪ್ಟೆಂಬರ್ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.18 NEWS DESK : ಕೊಡಗು ಮೂಲ ನಿವಾಸಿ ಅರಮನೆಪಾಲೆ ಸಮಾಜದ ಮಹಾಸಭೆ ಸೆ.21 ರಂದು ಬೆಳಿಗ್ಗೆ 10 ಗಂಟೆಗೆ ಹಾಕತ್ತೂರು ಸರಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಾಜದ ಪ್ರಧಾನ ಸಂಘಟಕ ಮಂದಣ್ಣ ಪಿ.ಕೆ. ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ಮೂಲ ನಿವಾಸಿ ಅರಮನೆಪಾಲೆ ಸಮಾಜದ ಪ್ರಧಾನ ಸಂಚಾಲಕ ಅರಮನೆಪಾಲೆರ ಮಂಜುನಾಥ್ ಜಿ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಮಹಾಸಭೆಯನ್ನು ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ಉದ್ಘಾಟಿಸಲಿದ್ದು, ತಾವು ಪ್ರಾಸ್ತಾವಿಕ ಭಾಷಣ ಮಾಡುವುದಾಗಿ ತಿಳಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡವ ಭಾಷಿಕ ಸಮುದಾಯಗಳ ಕೂಟದ ನಿರ್ದೇಶಕ ಅರಮನೆಪಾಲೆರ ದೇವಯ್ಯ, ಮಾಜಿ ಯೋಧರಾದ ಅರಮನೆಪಾಲೆರ ಸುಭಾಷ್, ಅರಮನೆಪಾಲೆರ ಸಿ.ಶಿವಪ್ಪ, ಅರಮನೆಪಾಲೆ ಸಮಾಜದ ಕಾರ್ಯದರ್ಶಿ ಅರಮನೆಪಾಲೆರ ದೇವಯ್ಯ ಹಾಕತ್ತೂರು, ನಿರ್ದೇಶಕರಾದ ಅರಮನೆಪಾಲೆರ ಗಣೇಶ್ ಹಾಗೂ ಅರಮನೆಪಾಲೆರ ವಿಶ್ವನಾಥ್ ಪಾಲ್ಗೊಳ್ಳಲಿದ್ದಾರೆ. ನಿರ್ದೇಶಕರಾದ ಅರಮನೆಪಾಲೆರ ಜೋಯಪ್ಪ, ಕಾರ್ಯಕ್ರಮ ಸಂಯೋಜಕ ಅರಮನೆಪಾಲೆರ ಲೋಕೇಶ್, ಮರಣ ಧನಸಹಾಯನಿಧಿಯ ಅಧ್ಯಕ್ಷ ಅರಮನೆಪಾಲೆರ ಯತೀಶ್ ಬಿದ್ದಪ್ಪ, ಕಾರ್ಯದರ್ಶಿ ಅರಮನೆಪಾಲೆರ ಸುಬ್ಬಯ್ಯ, ಕ್ರೀಡಾಸಮಿತಿ ಅಧ್ಯಕ್ಷ ಅರಮನೆಪಾಲೆರ ನವೀನ್, ಕ್ರಿಕೆಟ್ ಪಂದ್ಯಾವಳಿ ಸಮಿತಿ ಅಧ್ಯಕ್ಷ ಅರಮನೆಪಾಲೆರ ಪ್ರವೀಣ್, ಕಾರ್ಯದರ್ಶಿ ಅರಮನೆಪಾಲೆರ ರಘು, ಮಾದಾಪುರ ಗ್ರಾಮ ಸಮಿತಿ ಅಧ್ಯಕ್ಷ ಅರಮನೆಪಾಲೆರ ನಿಶಾನ್, ಕಾರ್ಯದರ್ಶಿ ಅರಮನೆಪಾಲೆರ ನವೀನ್, ಕಂಡಿಮಕ್ಕಿ ಗ್ರಾಮ ಸಮಿತಿ ಕಾರ್ಯದರ್ಶಿ ಅರಮನೆಪಾಲೆರ ಸಂತೋಷ್, ಹಾಕತ್ತೂರು ಗ್ರಾಮ ಸಮಿತಿ ಅಧ್ಯಕ್ಷ ಅರಮನೆಪಾಲೆರ ದೇವಯ್ಯ, ಚೆಯ್ಯಂಡಾಣೆ ಗ್ರಾಮ ಸಮಿತಿ ಕಾರ್ಯದರ್ಶಿ ಅರಮನೆಪಾಲೆರ ಭಾರತಿ, ನಾಪೋಕ್ಲು-ಪೇರೂರು ಗ್ರಾಮ ಸಮಿತಿ ಅಧ್ಯಕ್ಷ ಅರಮನೆಪಾಲೆರ ಮುತ್ತಪ್ಪ, ಕಾರ್ಯದರ್ಶಿ ಅರಮನೆಪಾಲೆರ ಸುಶೀಲ, ನಾಗಬಾಣೆ ಗ್ರಾಮ ಸಮಿತಿ ಅಧ್ಯಕ್ಷ ಅರಮನೆಪಾಲೆರ ರಮೇಶ್, ಕಾರ್ಯದರ್ಶಿ ಅರಮನೆಪಾಲೆರ ದೀನಾ, ಚೇಲಾವರ ಅಧ್ಯಕ್ಷ ಅರಮನೆಪಾಲೆರ ಪೂವಣ್ಣ, ಕಾರ್ಯದರ್ಶಿ ಅರಮನೆಪಾಲೆರ ಅನಿತಾ ಪೂವಣ್ಣ, ಕುಂಜಿಲ, ಕಕ್ಕಬ್ಬೆ, ನೆಲಜಿ ಸಮಿತಿ ಕಾರ್ಯದರ್ಶಿ ಅರಮನೆಪಾಲೆರ ಮಧು, ಹಾಕತ್ತೂರು-ಬಿಳಿಗೇರಿ, ಮುತ್ತಾರ್ಮುಡಿ, ಪಾಲೆಮಾಡು ಸಮಿತಿ ಕಾರ್ಯದರ್ಶಿ ಅರಮನೆಪಾಲೆರ ಹರಿಣಿ, ಕೊಡಗು ಮೂಲ ನಿವಾಸಿ ಅರಮನೆಪಾಲೆ ಸಮಾಜದ ಮಾಜಿ ಕಾರ್ಯದರ್ಶಿ ಅರಮನೆಪಾಲೆರ ರವಿ ಗಣೇಶ್, ಚೆಯ್ಯಂಡಾಣೆ ಗ್ರಾಮ ಸಮಿತಿ ಅಧ್ಯಕ್ಷೆ ಅರಮನೆಪಾಲೆರ ಬೀನಾಕುಮಾರಿ ಹಾಗೂ ಬಾಳುಗೋಡು ಸಮಿತಿ ಕಾರ್ಯದರ್ಶಿ ಅರಮನೆಪಾಲೆರ ಲಲಿತಾ ಗೌರವ ಉಪಸ್ಥಿತಿ ಇರುವರು ಎಂದು ಮಂದಣ್ಣ ಪಿ.ಕೆ ಮಾಹಿತಿ ನೀಡಿದ್ದಾರೆ. ಸಭೆಯ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿರುವ ಅವರು, ಸಮಾಜ ಬಾಂಧವರು ಕಡ್ಡಾಯವಾಗಿ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸುವಂತೆ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.