Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಲಾ ಪ್ರತಿಭೋತ್ಸವ : ಹೆಸರು ನೋಂದಾಯಿಸಲು ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಲಾ ಪ್ರತಿಭೋತ್ಸವ : ಹೆಸರು ನೋಂದಾಯಿಸಲು ಮನವಿ*

ಸೆಪ್ಟೆಂಬರ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.18 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆ ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯ ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ರೂಪಿಸಿದೆ. ಈ ಉತ್ಸವವನ್ನು ದಿನಾಂಕ: 09-10-2025 ಹಾಗೂ 10-10-2025 ರಂದು ಮಡಿಕೇರಿಯ ಗಾಂಧಿ ಭವನದಲ್ಲಿ ನಡೆಸಲಾಗುವುದು.   ಬಾಲಪ್ರತಿಭೆ/ಕಿಶೋರ ಪ್ರತಿಭೆ/ಯುವಪ್ರತಿಭೆ ಎಂಬ ಶೀರ್ಷಿಕೆಯಡಿ ಮೂರು ವಿಭಾಗಗಳಲ್ಲಿ ಸ್ಪರ್ಧಾ ರೂಪದಲ್ಲಿ  ಏರ್ಪಡಿಸಲಾಗುವುದು. ಈ ಸ್ಪರ್ಧೆಗಳನ್ನು ದಿನಾಂಕ: 09-10-2025ರಂದು ಬಾಲಪ್ರತಿಭೆ/ ಕಿಶೋರ ಪ್ರತಿಭೆ ಹಾಗೂ ದಿನಾಂಕ: 10-10-2025 ರಂದು ಯುವ ಪ್ರತಿಭೆ/ ಸಮೂಹ ಸ್ಪರ್ಧೆಗಳಿಗೆ ಸ್ಪರ್ಧಾರೂಪದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದವರಲ್ಲಿ ಪ್ರಥಮ ಸ್ಥಾನ ಪಡೆದವರನ್ನು ವಲಯ ಮಟ್ಟದ ಸ್ಪರ್ಧೆ ಆಯ್ಕೆ ಮಾಡಿ ಕಳುಹಿಸಿಕೊಡಲಾಗುವುದು. :: ಅರ್ಹತೆ ::  ಬಾಲ ಪ್ರತಿಭೆ :: ಬಾಲ ಪ್ರತಿಭೆಯ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಠ 8 ವರ್ಷ ತುಂಬಿರಬೇಕು. ಹಾಗೂ 14 ವರ್ಷಕ್ಕಿಂತ ಕಡಿಮೆಯಿರಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯೂ ವಯೋಮಿತಿಯ ದೃಢೀಕರಣಕ್ಕಾಗಿ ಶಾಲೆಯಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ಶಾಲೆಯಿಂದ ಬಂದ ಅಭ್ಯರ್ಥಿಯಲ್ಲದಿದ್ದಲ್ಲಿ ಅವರ ವಯಸ್ಸಿನ ಬಗ್ಗೆ ಪಂಚಾಯ್ತಿ/ ನಗರಸಭೆ / ಪುರಸಭೆ/ಪಾಲಿಕೆ ಕಚೇರಿಯಿಂದ ದೃಢೀಕರಣ ಪತ್ರ ಪಡೆದು ಸಲ್ಲಿಸಬೇಕು.  :: ಕಿಶೋರ ಪ್ರತಿಭೆ :: ಕಿಶೋರ ಪ್ರತಿಭೆಯ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಠ 14 ವರ್ಷವಾಗಿರಬೇಕು.    18 ವರ್ಷಕ್ಕಿಂತ ಕಡಿಮೆಯಿರಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯ ವಯೋಮಿತಿಯ ದೃಢೀಕರಣಕ್ಕಾಗಿ ಶಾಲೆ/ ಕಾಲೇಜಿನಿಂದ ಪಡೆದು ಪ್ರಮಾಣ ಪತ್ರ ಸಲ್ಲಿಸಬೇಕು. ಶಾಲೆಯಿಂದ ಬಂದ ಅಭ್ಯರ್ಥಿಯಲ್ಲದಿದ್ದಲ್ಲಿ ಅವರ ವಯಸ್ಸಿನ ಬಗ್ಗೆ ಪಂಚಾಂಯ್ತಿ/ ನಗರಸಭೆ/ಪುರಸಭೆ/ಪಾಲಿಕೆ ಕಚೇರಿಯಿಂದ ದೃಢೀಕರಣ ಪತ್ರ ಪಡೆದು ಸಲ್ಲಿಸಬೇಕು. :: ಯುವಪ್ರತಿಭೆ :: ಯುವ ಪ್ರತಿಭೆಯ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿ ಹಾಗೂ    30 ವರ್ಷಕ್ಕಿಂತ ಕಡಿಮೆಯಿರಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯು ವಂಯೋಮಿತಿಯ ದೃಢೀಕರಣಕ್ಕಾಗಿ ಕಾಲೇಜಿನಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ಶಾಲೆಯಿಂದ ಬಂದ ಅಭ್ಯರ್ಥಿಯಲ್ಲದಿದ್ದಲ್ಲಿ ಅವರ ವಯಸ್ಸಿನ ಬಗ್ಗೆ ಪಂಚಾಂಯ್ತಿ/ ನಗರ ಸಭೆ/ಪುರಸಭೆ/ಪಾಲಿಕೆ ಕಚೇರಿಯಿಂದ ದೃಢೀಕರಣ ಪತ್ರ ಪಡೆದು ಸಲ್ಲಿಸಬೇಕು.  :: ಸಮೂಹ ಸ್ಪರ್ಧೆ :: ಸಮೂಹ ಪ್ರಕಾರಗಳಲ್ಲಿ ಭಾಗವಹಿಸುವ ತಂಡದ ಸದಸ್ಯರ ಸಂಖ್ಯೆ ಕನಿಷ್ಠ 10 ಗರಿಷ್ಠ 15 ಜನರನ್ನು ಮೀರಬಾರದು.  ಏಕವ್ಯಕ್ತಿಗಳ ಸ್ಪರ್ಧೆಗಳು ಬಾಲ ಪ್ರತಿಭೆ/ ಕಿಶೋರ ಪ್ರತಿಭೆ ವಿಭಾಗದ ಸ್ಪರ್ಧೆಗೆ ಕಲಾಪ್ರಕಾರಗಳು ಹಾಗೂ ನಿಗದಿ ಪಡಸಿದ ಸಮಯ ಶಾಸ್ತ್ರೀಯ ನೃತ್ಯ(10 ನಿಮಿಷ), ಸುಗಮ ಸಂಗೀತ(7 ನಿಮಿಷ), ಚಿತ್ರಕಲೆ(120 ನಿಮಿಷ), ಜಾನಪದ ಗೀತೆ(7 ನಿಮಿಷ), ಹಿಂದೂಸ್ತಾನಿ/ ಕರ್ನಾಟಕ ವಾದ್ಯ ಸಂಗೀತ(7 ನಿಮಿಷ), ಹಿಂದೂಸ್ತಾನಿ/ಕರ್ನಾಟಕ ಶಾಸ್ತ್ರೀಯ ಸಂಗೀತ(7 ನಿಮಿಷ),  :: ಏಕವ್ಯಕ್ತಿ ಸ್ಪರ್ಧೆಗಳು ::  ಯುವ ಪ್ರತಿಭೆ ವಿಭಾಗದ ಸ್ಪರ್ಧೆಗೆ ಕಲಾಪ್ರಕಾರಗಳು ಮತ್ತು ನಿಗಧಿಪಡಿಸಿದ ಸಮಯ: ನನ್ನ ಮೆಚ್ಚಿನ ಸಾಹಿತಿ (ಆಶುಭಾಷಣ)(7 ನಿಮಿಷ), ಶಾಸ್ತ್ರೀಯ ನೃತ್ಯ(10 ನಿಮಿಷ), ಸುಗಮ ಸಂಗೀತ(7 ನಿಮಿಷ), ಹಿಂದೂಸ್ತಾನಿ/ಕರ್ನಾಟಕ ಶಾಸ್ತ್ರೀಯ ಸಂಗೀತ(7 ನಿಮಿಷ), ಚಿತ್ರಕಲೆ(120 ನಿಮಿಷ), ಹಿಂದೂಸ್ತಾನಿ/ಕರ್ನಾಟಕ ವಾದ್ಯ ಸಂಗೀತ(7 ನಿಮಿಷ) ಹಾಗೂ ಸಮೂಹ ಸ್ಪರ್ಧೆಗಳು: ನಾಟಕ(45 ನಿಮಿಷ)  ಜಿಲ್ಲಾ ಮಟ್ಟದಲ್ಲಿ ಪ್ರತಿ ಕಲಾ ಪ್ರಕಾರದಲ್ಲಿ ಆಯ್ಕೆಯಾದ ಬಾಲ ಪ್ರತಿಭೆ / ಕಿಶೋರ ಪ್ರತಿಭೆ/ಯುವ ಪ್ರತಿಭೆ ಹಾಗೂ ನಾಟಕ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಒಬ್ಬರನ್ನು ಸಂಬಂಧಿತ ವಲಯ ಮಟ್ಟಕ್ಕೆ ಕಳುಹಿಸಿಕೊಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು.  ಈ ಸ್ಪರ್ಧೆಗಳಲ್ಲಿ ಭಾಗಹಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಕಚೇರಿ ವೇಳೆಯಲ್ಲಿ ನೋಂದಾಯಿಸಿಕೊಳ್ಳಲು ಕೋರಿದೆ. ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-228490 ರಲ್ಲಿ ಸಂಪರ್ಕಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.