Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಫಿ ದಸರಾ ಸಂಭ್ರಮಕ್ಕೆ ಸಕಲ ಸಿದ್ಧತೆ : ಜನಾಕಷಿ೯ಸಲಿರುವ 45 ಮಳಿಗೆಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಫಿ ದಸರಾ ಸಂಭ್ರಮಕ್ಕೆ ಸಕಲ ಸಿದ್ಧತೆ : ಜನಾಕಷಿ೯ಸಲಿರುವ 45 ಮಳಿಗೆಗಳು*

ಸೆಪ್ಟೆಂಬರ್ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ. ಸೆ. 22 NEWS DESK : ಮಡಿಕೇರಿ ಜನೋತ್ಸವ ದಸರಾ ಕಾಯ೯ಕ್ರಮಗಳು ಆಯೋಜಿತವಾಗಿರುವ  ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸೆ.24 ರಂದು ಬುಧವಾರ ಕಾಫಿ  ಕಂಪು ಮೇಳೈಸಲಿದೆ.  ಕಾಫಿ ದಸರಾದಲ್ಲಿ ಕಾಫಿ ಕೖಷಿಸಂಬಂಧಿತ ಮತ್ತು ಕೆಫೆ ಸೇರಿದಂತೆ 45 ಮಳಿಗೆಗಳು ಜನರ ಗಮನ ಸೆಳೆಯಲಿವೆ. ಮಡಿಕೇರಿ  ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ  ಪರಿಕಲ್ಪನೆಯಲ್ಲಿ ಕಳೆದ  ವಷ೯ದಿಂದ ಮಡಿಕೇರಿ ದಸರಾಕ್ಕೆ ಪರಿಚಯಿಸಲ್ಪಟ್ಟ ಕಾಫಿ ದಸರಾ ಈ ಬಾರಿಯೂ  ಉತ್ತಮ ಸ್ಪಂದನ ದೊರಕುವ ನಿರೀಕ್ಷೆಯಿದೆ.    ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ ಸಹಯೋಗ  ನೀಡಿರುವ ಕಾಫಿ ದಸರಾವನ್ನು     ಭಾರತೀಯ ಕಾಫಿ ಮಂಡಳಿಯ ಅಧ್ಯಕ್ಷ  ದಿನೇಶ್ ದೇವವೖಂದ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ.  ಮುಖ್ಮಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್ ಪೊನ್ನಣ್ಣ,  ಜಿಲ್ಲಾಧಿಕಾರಿ ವೆಂಕಟರಾಜಾ,ಮಡಿಕೇರಿ ನಗರಸಭಾ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿ ಕಾಯಾ೯ಧ್ಯಕ್ಷ ಬಿ.ಕೆ.ಅರುಣ್ ಕುಮಾರ್, ಪ್ರಧಾನ ಕಾಯ೯ದಶಿ೯ ಅರುಣ್ ಶೆಟ್ಟಿ, ಮಡಿಕೇರಿ ನಗರಾಭಿವೖದ್ದಿ ಪ್ರಾಧಿಕಾರದ ಅದ್ಯಕ್ಷ ಬಿ.ವೈ.ರಾಜೇಶ್,  ಕೂಗ್೯   ಪ್ಲಾಂಟಸ್೯ ಅಸೋಸಿಯೇಷನ್ ಅಧ್ಯಕ್ಷ ನಂದಾಬೆಳ್ಯಪ್ಪ, ಮಹಿಳಾ ಕಾಫಿ ಜಾಗೖತಿ ಸಂಘದ ಅಧ್ಯಕ್ಷೆ ಜ್ಯುತಿಕಾ ಬೋಪಣ್ಣ  ಪಾಲ್ಗೊಳ್ಳಲಿದ್ದಾರೆ.

 

 

ಕಾಫಿ  ಕೖಷಿ ಮಾಹಿತಿ –

 

ಕಾಫಿ ದಸರಾ ಅಂಗವಾಗಿ ಕಾಫಿ ಕೖಷಿಕರಿಗ ಸಾಕಷ್ಟು ಮಾಹಿತಿ ನೀಡುವ ಉಪನ್ಯಾಸ ಕಾಯ೯ಕ್ರಮವನ್ನು ಅಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಏಪ೯ಡಿಸಲಾಗಿದೆ.  ಭಾರತೀಯ ಕಾಫಿ ಮಂಡಳಿಯ ಗುಣಮಟ್ಟ ವಿಭಾಗದ ನಿದೇ೯ಶಕ ಡಾ.ಐಚೆಟ್ಟೀರ ಮಂದಪ್ಪ ಕಾಫಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಿಕೆ ವಿಚಾರ ಸಂಬಂಧಿತ ಮಾತನಾಡಲಿದ್ದು, ಸಕಲೇಶಪುರದ ಪ್ರಗತಿಪರ ಕೖಷಿಕ ಕರಣ್  ಅವರು ಕಾಫಿ ಕೖಷಿಯಲ್ಲಿ ಇತ್ತೀಚಿನ ಹೊಸ ತಳಿಗಳ   ಬಗ್ಗೆ  ಮಾಹಿತಿ ನೀಡಲಿದ್ದಾರೆ.   ಕುಶಾಲನಗರದ ಪ್ರಗತಿ ಪರ ಕೖಷಿಕ  ಜೆಮಿ೯ ಡಿಸೋಜಾ ಅವರು ರೋಬಸ್ಟಾ ಕಾಫಿಯಲ್ಲಿ ಕುಬ್ಜ ತಳಿಯ ಬಗ್ಗೆ ಮಾಹಿತಿ ನೀಡಿದರೆ, ಪಶುವೈದ್ಯ ಇಲಾಖೆಯ ಪಾಲಿ ಕ್ಲಿನಿಕ್ ಆಸ್ಪತ್ರೆಗಳ ಸಹಾಯಕ  ನಿದೇ೯ಶಕ ಡಾ. ಚೇಂದ್ರಿಮಾಡ ಕ್ಯಾಪ್ಟನ್ ತಿಮ್ಮಯ್ಯ ಅವರು ಕಾಫಿ ಕೖಷಿಗೆ ಪೂರಕವಾದ ಮಣ್ಣಿನ ಫಲವತ್ತತೆ ಬಗ್ಗೆ ಮಾಹಿತಿ ನೀಡಲಿದ್ದಾರೆ.

 

 

 

ಸಾಧಕ ಕಾಫಿ ಬೆಳೆಗಾರರಿಗೆ  ಸನ್ಮಾನ   –

 

ಕಾಫಿ ದಸರಾ ಅಂಗವಾಗಿ ಜಿಲ್ಲೆಯ 10 ಸಾಧಕ ಕೖಷಿಕರಿಗೆ ಮಧ್ಯಾಹ್ನ 1 ಗಂಟೆಗೆ ಸನ್ಮಾನದ ಗೌರವ  ನೆರವೇರಲಿದೆ.  ಸುಂಟಿಕೊಪ್ಪ ಬಳಿಯ  ಬೆಟ್ಟಗೇರಿ ಎಸ್ಟೇಟ್ ಮಾಲೀಕ   ವಿನೋದ್ ಶಿವಪ್ಪ,     ಕಿರಗಂದೂರು ಗ್ರಾಮದ ಹಿರಿಯ ಕೖಷಿಕರಾದ ಎಸ್.ಎಂ.ಚಂಗಪ್ಪ, ಪ್ರಗತಿಪರ ಬೆಳೆಗಾರ  ಲವ ಎಡದಂಟೆ, ಪೊನ್ನಂಪೇಟೆ ಹುದೂರು ಗ್ರಾಮದ ಸಾಧಕ ಕೖಷಿಕ ಬಿ.ಪಿ.  ರವಿಶಂಕರ್, , ಕೊಡ್ಲಿಪೇಟೆಯ ಕಾಫಿ ನಸ೯ರಿ ಮಾಲೀಕ ಡಿ.ವೈ.ರಜಾಕ್,  ಹಿರಿಯ  ಕಾಫಿ ಉದ್ಯಮಿ  ಮಡಿಕೇರಿಯ ನಿಜಾಮುದ್ದೀನ್ ಸಿದ್ದಿಕಿ,  ತಾಕೇರಿಯ ಸಿರಿ ಸ್ವಸಹಾಯ ಮಹಿಳಾ ಸಂಘ,  ಕುಂದಗ್ರಾಮದ ಪ್ರಗತಿ ಪರ ಕೖಷಿಕ    ಕೊಡಂದೇರ ನರೇನ್ ಕುಟ್ಟಯ್ಯ,, ಚೆಟ್ಟಳ್ಳಿ ಪೊನ್ನತ್ತಮೊಟ್ಟೆಯ ಮಿಶ್ರಬೆಳೆ ಕೖಷಿಕ ರಾಬಟ್೯ , ಶ್ರೀ ವಿಕ್ರಂ, ಪ್ರಗತಿ ಪರ ಕೖಷಿಕರು, ಮಸಗೋಡು. ಇವರನ್ನು  ಸನ್ಮಾನಿಸಲಾಗುತ್ತದೆ.

 

ಅಂತೆಯೇ ಕಾಫಿ ಖಾದ್ಯಗಳ ಸ್ಪಧೆ೯ ಕೂಡ ಆಯೋಜಿತವಾಗಿದ್ದು ಉತ್ತಮ ಸ್ಪಂದನ ದೊರಕಿದೆ. ಕಾಫಿ ಮಂಡಳಿ, ಕೖಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನಾ ಇಲಾಖೆ  ಸೇರಿದಂತೆ ವಿವಿಧ ಇಲಾಖೆಗಳ ಮಳಿಗೆಗಳು, ಕೊಡಗಿನಾದ್ಯಂತಲಿನ 32 ಕಾಫಿ ಕೆಫೆಗಳೂ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತವೆ ಎಂದು ಕಾಫಿ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ. .

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.