Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಯೋಗ ಮತ್ತು ಪ್ರಾಣಾಯಾಮದಿಂದ ಉತ್ತಮ ಆರೋಗ್ಯ : ಡಾ.ರಾಜಾರಾಮ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಯೋಗ ಮತ್ತು ಪ್ರಾಣಾಯಾಮದಿಂದ ಉತ್ತಮ ಆರೋಗ್ಯ : ಡಾ.ರಾಜಾರಾಮ್*

ಸೆಪ್ಟೆಂಬರ್ 23, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.23 NEWS DESK : ದಿನನಿತ್ಯ ಆಯುರ್ವೇದ ಆಚರಣೆ ಮಾಡುವುದು ನಮ್ಮೆಲ್ಲರ ಆಶಯ ಎಂದು ಕೊಡಗು ಜಿಲ್ಲಾ ನೀಮಾ ಅಧ್ಯಕ್ಷರಾದ ಡಾ.ರಾಜಾರಾಮ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆವರಣದಲ್ಲಿ ‘ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ ಎಂಬ ಘೋಷವಾಕ್ಯದೊಂದಿಗೆ ನಡೆದ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಆಯುರ್ವೇದವನ್ನು ದಿನನಿತ್ಯ ಪಾಲಿಸುವಂತಾಗಬೇಕು ಮತ್ತು ಸಮಯಕ್ಕೆ ಸರಿಯಾಗಿ ಆಹಾರವನ್ನು ಸೇವಿಸಿದರೆ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಆ ನಿಟ್ಟಿನಲ್ಲಿ ಯೋಗ ಮತ್ತು ಪ್ರಾಣಾಯಾಮ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳ ಬಹುದಾಗಿದೆ ಎಂದರು.  ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ ಜಿ. ಮಾತನಾಡಿ ಇತ್ತೀಚಿನ ದಿನಗಳಲ್ಲಿ ಆಯುರ್ವೇದಕ್ಕೆ ಮಾನ್ಯತೆ ದೊರೆತಿರುವುದು ವಿಶೇಷವಾಗಿದೆ. ನಮ್ಮ ಶರೀರ ಮತ್ತು ಮನಸ್ಸು ಒಂದೇ ಸಮತೋಲನವಾಗಿದ್ದರೆ ಆರೋಗ್ಯಕರವಾಗಿರಲು ಸಾಧ್ಯ ಎಂದು ಹೇಳಿದರು. ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ ಎಂದರು. ತಾಲೂಕು ಆಸ್ಪತ್ರೆಗಳಲ್ಲಿ 8 ಸರ್ಕಾರಿ ಆಯುರ್ವೇದ  ಆಯುಷ್ ಮಂದಿರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಹಾಗೂ ಅಂಗನವಾಡಿ, ಕಾಲೇಜುಗಳಿಗೆ ಆಯುರ್ವೇದ ಬಗ್ಗೆ ಅರಿವು ಮೂಡಿಸಲಾಗಿತ್ತು. ಸಾಮಾನ್ಯರಲ್ಲಿ ಆಯುರ್ವೇದ ಮತ್ತು ಆಯುಷ್ ಪದ್ಧತಿಯ ಮಹತ್ವವನ್ನು ತಿಳಿಸಿ ಅರಿವು ಮೂಡಿಸುವ ಉದ್ದೇಶದಿಂದ ಆಯುರ್ವೇದ ದಿನವನ್ನು ಎಲ್ಲೆಡೆ ಆಚರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ನಗರಸಭೆ ಸದಸ್ಯರಾದ ಸಬಿತಾ ಅವರು ಮಾತನಾಡಿ ಆಯುರ್ವೇದ ಎಂಬುವುದು ಸಾಧಾರಣವಾಗಿ ಇದ್ದರೂ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು. ಜಿಲ್ಲಾ ಆಯುಷ್ ಅಧೀಕ್ಷಕರಾದ ಕಾವೇರಪ್ಪ, ಆಶಾ ಕಾರ್ಯಕರ್ತರು, ಸಿಬ್ಬಂದಿ ವರ್ಗದವರು ಇತರರು ಇದ್ದರು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಪ್ರಾರಂಭಿಸಿದರು. ಉಪಮುಖ್ಯ ವೈದ್ಯಾಧಿಕಾರಿ ಡಾ.ಶುಭಾ.ಕೆ.ಜಿ. ಪ್ರಾರ್ಥಿಸಿದರು. ಸರಸ್ವತಿ  ಸ್ವಾಗತಿಸಿದರು. ಡಾ.ಅರುಣ್ ನಿರೂಪಿಸಿ, ವಂದಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.