Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಸಂಘ ಆಗ್ರಹ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಸಂಘ ಆಗ್ರಹ*

September 23, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಸೆ.23 NEWS DESK : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯದ ಹಣ ಬಿಡುಗಡೆ ಮಾಡುವುದು ಸೇರಿದಂತೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎ.ಸಿ.ಸಾಬು ಅವರ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕೊಪ್ಪಳ ನಗರದಲ್ಲಿ ನಡೆದ ಐದನೇ ರಾಜ್ಯ ಸಮ್ಮೇಳನದಲ್ಲಿ ರಾಜ್ಯ ಕಟ್ಟಡ ನಿರ್ಮಾಣ ವಲಯದ ಸ್ಥಿತಿಗತಿ, ಕಾರ್ಮಿಕರ ಪರಿಸ್ಥಿತಿ, ಅಲ್ಲಿ ಸಂಭವಿಸುವ ಅಪಘಾತ ಸಾವು ನೋವು ಕಾರ್ಮಿಕರು ಅನುಭವಿಸುವ ಸಂಕಟಗಳು ಸರಕಾರದ ನೀತಿಗಳು ಅವುಗಳ ಪರಿಣಾಮಗಳ ಬಗ್ಗೆ ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದಲ್ಲಿ ಏಕಕಾಲದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರ ರಾಜ್ಯ ವ್ಯಾಪ್ತಿ ಪ್ರತಿಭಟನೆ ನಡೆಸುವಂತೆ ತೀರ್ಮಾನವಾದ ಹಿನ್ನಲೆಯಲ್ಲಿ ವಿರಾಜಪೇಟೆಯಲ್ಲಿ ಕಾರ್ಮಿಕ ಅಧಿಕಾರಿಗಳಿಗೆ ವಿವಿಧ ಬೇಡಿಕೆಗಳ ಮನವಿಯನ್ನು ಕಾರ್ಮಿಕ ಸಂಘಟನೆಯವರು ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಎ.ಸಿ ಸಾಬು ಅವರು, ಕಟ್ಟಡ ಕಾರ್ಮಿಕರಿಗೆ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಾನೂನು ಬದ್ಧವಾಗಿ ಇದುವರೆಗೂ ಸಿಗುತ್ತಿದ್ದ ಸೌಲಭ್ಯಗಳು ಸಿಗುತ್ತಿಲ್ಲ ಶೈಕ್ಷಣಿಕ ಸಹಾಯಧನ, ಮದುವೆ ಸಹಾಯಧನ, ವೈದ್ಯಕೀಯ ಪರಿಹಾರಕ್ಕೆ ಸಲ್ಲಿಕೆಯಾದ ಸಾವಿರಾರು ಅರ್ಜಿಗಳು ಕಳೆದ ಒಂದು ವರ್ಷದಿಂದ ಕೊಳೆಯುತ್ತಿವೆ. ಕಾರ್ಮಿಕರ ಜೀವನ ಕಷ್ಟಕ್ಕೆ ಸಿಲುಕಿದೆ. ಕಾರ್ಮಿಕರಿಗೆ ನೇರವಾಗಿ ಸಂದಾಯವಾಗುವ ಸೌಲಭ್ಯಗಳನ್ನು ಕೊಡಲು ನಿರಾಶಕ್ತಿ ಕಾಣುತ್ತಿದೆ. ನೋಂದಣಿ ಮತ್ತು ಮರು ನೋಂದಣಿಗಾಗಿ ಸಲ್ಲಿಸಲಾದ ಅರ್ಜಿಗಳನ್ನು ಸಕಾರಣವಿಲ್ಲದೆ ರದ್ದುಗೊಳಿಸಲಾಗುತ್ತಿದೆ. ಕಲ್ಯಾಣ ಮಂಡಳಿಗೆ ಕಾರ್ಮಿಕರ ಹಿತಾಸಕ್ತಿ, ಸಾಮಾಜಿಕ ಸುರಕ್ಷತೆ ನೀಡುವ ಉದ್ದೇಶದಿಂದ ಸ್ಥಾಪಿಸಲಾದ ಕಲ್ಯಾಣ ಮಂಡಳಿಯ ಸದುದ್ದೇಶವು ಮಣ್ಣು ಪಾಲಾಗಿದೆ. ಕಲ್ಯಾಣ ಮಂಡಳಿ ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ, ಬಡಜನ ವಿರೋಧಿ ನಡೆಯನ್ನು ಕಟ್ಟಡ ಕಟ್ಟಡ ಕಾರ್ಮಿಕರಾದ ನಾವು ಖಂಡಿಸುತ್ತೇವೆ. ಸರಕಾರದ ಈ ನಡೆಯನ್ನು ಸರಿಪಡಿಸಿಕೊಳ್ಳಬೇಕು ಎಂದರು. ಕೆಲಸದ ಸ್ಥಳಗಳಲ್ಲಿ ನಿರ್ಮಾಣ ಕೆಲಸಗಾರರಿಗೆ ಅಸುರಕ್ಷತೆ ಇದೆ. ಮನೆ ನಿರ್ಮಾಣಕ್ಕೆ 5 ಲಕ್ಷ ಸಹಾಯಧನ ಒದಗಿಸುವಂತಾಗಬೇಕು, ಶೈಕ್ಷಣಿಕ ಧನಸಹಾಯ ಕಾಲ ಕಾಲಕ್ಕೆ ಸರಿಯಾಗಿ ವಿತರಣೆಯಾಗುತ್ತಿಲ್ಲ. ಶೈಕ್ಷಣಿಕ ಧನಸಹಾಯ ಒದಗಿಸಿದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ.ಅನಾವಶ್ಯವಾದ ಕಿಟ್‍ಗಳನ್ನು ನೀಡುವುದನ್ನು ಬಿಟ್ಟು ಕಾರ್ಮಿಕರ ಕಲ್ಯಾಣದ ಬಗ್ಗೆ ಚಿಂತನೆ ನಡೆಸಬೇಕು. ಸರಕಾರದ ವಿವಿಧ ಯೋಜನೆಗಳು ಕೇವಲ ಘೋಷಣೆಗಷ್ಟೇ ಸೀಮಿತವಾಗಿದೆ. ಕಟ್ಟಡ ಕಾರ್ಮಿಕರು ಇಂದು ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದರು. ಮನವಿಯಲ್ಲಿ ಮರಳು ಹಾಗೂ ಕೆಂಪು ಕಲ್ಲು ಹಾಗೂ ಕರಿ ಕಲ್ಲಿನ ಸಮಸ್ಯೆಗಳ ಪರಿಹಾರಕ್ಕಾಗಿ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಿಧಿ ದುರುಪಯೋಗ ನಿಲ್ಲುವಂತೆ, ಕೆಲಸದ ಸ್ಥಳಗಳಲ್ಲಿ ನಿರ್ಮಾಣ ಕೆಲಸಗಾರರಿಗೆ ಸುರಕ್ಷತೆ ಮತ್ತು ಅಗತ್ಯ ಸೌಲಭ್ಯ ಕಲ್ಪಿಸಬೇಕು, ದಿನಬಳಕೆಯ ಅಗತ್ಯ ವಸ್ತುಗಳ ಮೇಲೆ ಹಾಗೂ ಕಟ್ಟಡ ನಿರ್ಮಾಣ ಸಾಮಗ್ರಿಗಳ ಮೇಲೆ ಬೆಲೆ ನಿಯಂತ್ರಣ ಆಗುವಂತೆ, ಮನೆ ನಿರ್ಮಾಣಕ್ಕೆ 5 ಲಕ್ಷ ಸಹಾಯಧನ ಸೇರಿ 10 ಲಕ್ಷ ರೂಪಾಯಿ, ಕೆಲಸದ ಸ್ಥಳದಲ್ಲಿ ಸುರಕ್ಷತೆಯನ್ನು ಮತ್ತು ಸಮಾನ ಕೆಲಸಕ್ಕೆ ಸಮಾನ ಕೂಲಿಯನ್ನು ಖಾತ್ರಿಪಡಿಸುವಂತೆ, ರಾಜ್ಯದಾದ್ಯಂತ ರೈತರ ಭೂಮಿ ಕಸಿಯುವ ಭೂ ಸ್ವಾಧೀನ ನೀತಿ ಕೈ ಬಿಡಲು, 2021- 22 -23ರ ಸ್ಕಾಲರ್ಶಿಪ್ ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇ ಮಾಡಿ 23 -24- 25 ಸ್ಕಾಲರ್ಶಿಪ್ ನೀಡುವಂತೆ ಮನವಿಯಲ್ಲಿ ತಿಳಿಸಲಾಗಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಇಲಾಖೆಯ ಸಿಬ್ಬಂದಿ ನವೀನ್ ಮನವಿ ಸ್ವೀಕರಿಸಿ ಮಾತನಾಡಿ ಅಧಿಕಾರಿಗಳ ಮೂಲಕ ಸರಕಾರಕ್ಕೆ ಕಳುಹಿಸಿಕೊಡುವ ಭರವಸೆ ನೀಡಿದರು. ಪ್ರಧಾನ ಕಾರ್ಯದರ್ಶೀ ಶಾಜಿ ರಮೇಶ್, ಜಿಲ್ಲಾ ಖಜಾಂಚಿ ಖಾಸಿಂ ಕೆ.ಎ., ವಿರಾಜಪೇಟೆ ತಾಲೂಕು ಅಧ್ಯಕ್ಷ ಕೆ.ಕೆ. ಹರಿದಾಸ್, ಪದಾಧಿಕಾರಿಗಳಾದ ಸಿ.ಎ. ಹಮೀದ್, ಸುಬ್ರಮಣಿ, ಆಲಿ, ನಾರಾಯಣ, ಲಲಿತಾಕ್ಷ, ಚೆಲುವರಾಜು, ಕುಮಾರ, ಪುಂಜಪ್ಪ ಸೇರಿದಂತೆ ಹಲವರು ಹಾಜರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*GOWDA (ಗೌಡ) ಎಂದು ನಮೂದಿಸಲು ಮರಗೋಡು ಗೌಡ ಸಮಾಜ ಮನವಿ*
Next Article *ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಎಂ.ಕೆ.ಸಲಾಂಗೆ ಸನ್ಮಾನ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.