Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಬಗ್ಗೆ ಸಮೀಕ್ಷೆ : ಸಹಾಯವಾಣಿ ಕೇಂದ್ರ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಬಗ್ಗೆ ಸಮೀಕ್ಷೆ : ಸಹಾಯವಾಣಿ ಕೇಂದ್ರ ಆರಂಭ*

ಸೆಪ್ಟೆಂಬರ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.24 NEWS DESK : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯವು ಅಕ್ಟೋಬರ್, 07 ರವರೆಗೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಸಮೀಕ್ಷೆ ಕಾರ್ಯವನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸುಗಮವಾಗಿ ನಿರ್ವಹಣೆ ಮಾಡುವ ಹಾಗೂ ಸಾರ್ವಜನಿಕರಿಂದ ಬರುವ ಮಾಹಿತಿ/ದೂರು/ ಆಕ್ಷೇಪಣೆ/ಸಲಹೆ ಇತ್ಯಾದಿ ಬಗ್ಗೆ ಸ್ವೀಕರಿಸಲಾಗುತ್ತಿರುವ ಕರೆಗಳಿಗೆ ಸೂಕ್ತ ಉತ್ತರವನ್ನು ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳನ್ನೊಳಗೊಂಡಂತೆ ಸಹಾಯವಾಣಿ ತಂಡವನ್ನು ರಚಿಸಿ ಆದೇಶಿಸಿದೆ. ಈ ತಂಡವು ಕಚೇರಿಯ ಅವಧಿಯಲ್ಲಿ ಕಚೇರಿಯ ಕೆಲಸದೊಂದಿಗೆ ಸಹಾಯವಾಣಿಯ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಿದೆ. :: ಕೊಡಗು ಜಿಲ್ಲಾ ಮಟ್ಟದ ಸಹಾಯವಾಣಿ ಕೇಂದ್ರ :: ಶಿವಶಂಕರ, ಕಚೇರಿ ವ್ಯವಸ್ಥಾಪಕರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ ಮಡಿಕೇರಿ. ದೂ.ಸಂ. 9845041338, ಕುಮಾರಿ.ಅಮೃತ ಡೇಟಾ ಎಂಟ್ರಿ ಆಪರೇಟರ್ (ಹೊ.ಸಂ) ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ ಮಡಿಕೇರಿ ದೂ.ಸಂ. 7483864190. :: ಮಡಿಕೇರಿ ತಾಲ್ಲೂಕು ಮಟ್ಟದ ಸಹಾಯವಾಣಿ ಕೇಂದ್ರ :: ಶ್ವೇತಾ, ಪ್ರಥಮ ದರ್ಜೆ ಸಹಾಯಕರು ದೂ.ಸಂ.9481771612 ಹಾಗೂ .ಪದ್ಮವತಿ, ಡೇಟಾ ಎಂಟ್ರಿ ಆಪರೇಟರ್. (ಹೊ.ಸಂ) ದೂ.ಸಂ. 9008195719. :: ಕುಶಾಲನಗರ ತಾಲ್ಲೂಕು ಮಟ್ಟದ ಸಹಾಯವಾಣಿ ಕೇಂದ್ರ :: ಸುಕನ್ಯ, ನಿಲಯ ಮೇಲ್ವಿಚಾರಕರು ದೂ.ಸಂ. 7760760241 ಹಾಗೂ ಶರಣಪ್ಪ ಬಿರಾದರ, ಅಡುಗೆಯವರು ದೂ.ಸಂ. 9008241175. :: ಸೋಮವಾರಪೇಟೆ ತಾಲ್ಲೂಕು ಮಟ್ಟದ ಸಹಾಯವಾಣಿ ಕೇಂದ್ರ :: ಆನಂದ ವೈ.ಡಿ. ನಿಲಯ ಮೇಲ್ವಿಚಾರಕರು ದೂ.ಸಂ. 8105261185, ಶಿಲ್ಪ.ಟಿ.ಎಂ ಡೇಟಾ ಎಂಟ್ರಿ ಆಪರೇಟರ್ (ಹೊ.ಸಂ). ದೂ.ಸಂ. 9980403235. :: ವಿರಾಜಪೇಟೆ ತಾಲ್ಲೂಕು ಮಟ್ಟದ ಸಹಾಯವಾಣಿ ಕೇಂದ್ರ :: .ನಾಗರಾಜು ಎಚ್.ಜೆ., ನಿಲಯ ಮೇಲ್ವಿಚಾರಕರು ದೂ.ಸಂ. 9844531040 ಹಾಗೂ ನಂದಿನಿ ಟಿ.ಡಿ, ಅಡುಗೆಯವರು ದೂ.ಸಂ. 8892281563. :: ಪೊನ್ನಂಪೇಟೆ ತಾಲ್ಲೂಕು ಮಟ್ಟದ ಸಹಾಯವಾಣಿ ಕೇಂದ್ರ :: .ಶ್ರುತಿ ಮ್ಯಾಥ್ಯು. ಪ್ರಥಮ ದರ್ಜೆ ಸಹಾಯಕರು ದೂ.ಸಂ. 9606127417 ಹಾಗೂ ಶಾಕೀರ್, ಡಾಟಾ ಎಂಟ್ರಿ ಆಪರೇಟರ್.(ಹೊ.ಸಂ) ದೂ.ಸಂ. 8095684146 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.