Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ : ರಾಷ್ಟ್ರೀಯ ಸೇವಾ ಯೋಜನೆ ವಿಫುಲ ಅವಕಾಶಗಳ ಆಗರ : ಡಾ.ಕೆ.ಚಂದ್ರಶೇಖರ್*
ಇತ್ತೀಚಿನ ಸುದ್ದಿಗಳು

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ : ರಾಷ್ಟ್ರೀಯ ಸೇವಾ ಯೋಜನೆ ವಿಫುಲ ಅವಕಾಶಗಳ ಆಗರ : ಡಾ.ಕೆ.ಚಂದ್ರಶೇಖರ್*

September 25, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪುತ್ತೂರು ಸೆ.25 NEWS DESK : ರಾಷ್ಟ್ರೀಯ ಸೇವಾ ಯೋಜನೆಯು ವಿಫುಲ ಅವಕಾಶಗಳ ಆಗರವಾಗಿದೆ, ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ತನ್ನನ್ನು ತಾನು ಎತ್ತರಿಸಿಕೊಳ್ಳುವ ಜತೆಯಲ್ಲಿ ರಾಷ್ಟ್ರ ಸೇವೆಯಲ್ಲಿಯೂ ತೊಡಗಿಸಿಕೊಳ್ಳಬಹುದು ಎಂದು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾಯೋಜನಾಧಿಕಾರಿ ಡಾ.ಕೆ.ಚಂದ್ರಶೇಖರ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಯೂತ್ ರೆಡ್ ಕ್ರಾಸ್ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಸಾವರ್ಕರ್ ಸಬಾಭವನದಲ್ಲಿ ನಡೆದ ಸಮಾರಂಭದಲ್ಲಿ ಯುವಜನತೆ ಮತ್ತು ಸಾಮಾಜಿಕ ಸೇವೆ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಶೈಕ್ಷಣಿಕ ವ್ಯವಸ್ಥೆಯಲ್ಲಿ ಕುಸಿತಗಳಾದರೆ ರಾಷ್ಟ್ರದ ಬಲವೇ ಕಡಿಮೆಯಾದಂತೆ ಆದುದರಿಂದ ಮಕ್ಕಳಿಗಾಗಲೀ ವಿದ್ಯಾರ್ಥಿಗಳಿಗಾಗಲೀ ಸರಿಯಾದ ನೈತಿಕ ಶಿಕ್ಷಣವನ್ನು ನೀಡಬೇಕು ಎಂದರು. ಯಾವುದೇ ಕೆಲಸವನ್ನು ಪ್ರಾರಂಭಿಸುವ ಮೊದಲು ಪೂರ್ವ ತಯಾರಿ ಅಗತ್ಯ. ಅದರ ಒಳಿತು ಕೆಡುಕುಗಳನ್ನು ತಿಳಿದುಕೊಂಡರೆ ಯಶಸ್ಸು ಗಳಿಸುವುದು ಸಾಧ್ಯ ಎಂದರು. ಪ್ರತಿಯೊಂದು ಸಮಸ್ಯೆಗೂ ಪರಿಹಾರವಿದೆ. ಸಮಸ್ಯೆಗಳು ಉದ್ಭವಿಸಿದಾಗ ಶಾಂತಚಿತ್ತರಾಗಿ ಯೋಚಿಸಿ ಪರಿಹರಿಕೊಳ್ಳಬೇಕು ಬದಲಾಗಿ ನಕಾರಾತ್ಮಕ ಭಾವನೆಗಳಿಂದ ಕೆಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ನುಡಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕ ಡಾ.ರಾಜೇಶ್.ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ.ರಾಜೇಶ್.ಆರ್ ಸ್ವಾಗತಿಸಿದರು. ಶ್ರದ್ಧಾ.ಕೆ.ಎಸ್ ವಂದಿಸಿ, ಕಾರ್ಯಕ್ರಮ ನಿರ್ವಹಿಸಿದರು.

 

Share. Facebook Twitter Pinterest LinkedIn Tumblr Email WhatsApp
Previous Article*ಸೋಮವಾರಪೇಟೆ : ಪೌರ ಕಾರ್ಮಿಕರ ಸೇವೆ ಅನನ್ಯ : ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ*
Next Article *ಮಾದಾಪುರ ಕಾಲೇಜಿನ ಎನ್‍ಎಸ್‍ಎಸ್ ಶಿಬಿರ : ಅಚ್ಚರಿ ಹುಟ್ಟಿಸಿದ ‘ಪವಾಡ ರಹಸ್ಯ ಬಯಲು ಕಾರ್ಯಕ್ರಮ*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.