Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ತಿತಿಮತಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಜರ್ಸಿ ವಿತರಣೆ*
ಇತ್ತೀಚಿನ ಸುದ್ದಿಗಳು

*ತಿತಿಮತಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಜರ್ಸಿ ವಿತರಣೆ*

September 26, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಗೋಣಿಕೊಪ್ಪ ಸೆ.26 NEWS DESK : ರಾಜ್ಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಗಮನ ಸೆಳೆದ ತಿತಿಮತಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಜರ್ಸಿಗಳನ್ನು ವಿತರಿಸಲಾಯಿತು. ಗಿರಿಜನ ಮಕ್ಕಳ ಕ್ರೀಡಾ ಸ್ಫೂರ್ತಿಯನ್ನು ಮನಗಂಡು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎನ್.ದಿನೇಶ್ ಅವರ ನೇತೃತ್ವದಲ್ಲಿ ಜರ್ಸಿ ವಿತರಿಸಿದರು. ಶಾಲೆಯ ಮುಖ್ಯೋಪಾಧ್ಯಾಯನಿ ಮಂಗಳ ಮಾತನಾಡಿ, ಕ್ರೀಡಾ ಮನೋಭಾವನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪತ್ರಕರ್ತರು ಮಕ್ಕಳನ್ನು ಗುರುತಿಸಿರುವುದು ವಿದ್ಯಾರ್ಥಿಗಳಿಗೆ ಬಹುದೊಡ್ಡ ಪ್ರೋತ್ಸಾಹವಾಗಿದೆ ಎಂದು ಹೇಳಿದರು. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಜಗದೀಶ್ ಜೋಡುಬೀಟಿ ಮಾತನಾಡಿ, ಕ್ರೀಡಾ ಮನೋಭಾವನೆ ಹೊಂದುವುದರಿಂದ ಸಕರಾತ್ಮಕ ಚಿಂತನೆಗಳು ಹುಟ್ಟಿಕೊಳ್ಳುತ್ತದೆ. ಈ ಮೂಲಕ ಸಮಾಜದಲ್ಲಿ ಆತ್ಮಸ್ಥೈರ್ಯದಿಂದ ಬದುಕಲು ಸಾಧ್ಯ ಎಂದರು. ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಂಡಾಗ ವ್ಯಸನಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಸಾಧ್ಯವಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ, ಸಹ ಶಿಕ್ಷಕರುಗಳಾದ ಪ್ರೇಮ, ಹರ್ಶಿತಾ, ತಾಲ್ಲೂಕು ಪತ್ರಕರ್ತರ ಸಂಘದ ಸಹ ಕಾರ್ಯದರ್ಶಿ ಅಶೋಕ್, ಖಜಾಂಚಿ ಅರುಣ್‍ಕುಮಾರ್, ನಿರ್ದೇಶಕರುಗಳಾದ ಸತೀಶ್ ಸಿಂಗಿ, ದರ್ಶನ್ ದೇವಯ್ಯ ಹಾಜರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಅಪೌಷ್ಟಿಕ ಮಕ್ಕಳ ಪೌಷ್ಟಿಕ ಪುನಃಶ್ಚೇತನ ಕೇಂದ್ರ* 
Next Article *ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಭೇಟಿ ನೀಡಿದ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗ*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.