Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*GOWDA (ಗೌಡ) ಎಂದು ನಮೂದಿಸಲು ಕೊಡಗು ಗೌಡ ನಿವೃತ್ತ ನೌಕರರ ಸಂಘ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*GOWDA (ಗೌಡ) ಎಂದು ನಮೂದಿಸಲು ಕೊಡಗು ಗೌಡ ನಿವೃತ್ತ ನೌಕರರ ಸಂಘ ಮನವಿ*

ಸೆಪ್ಟೆಂಬರ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.26 : ಜಾತಿ ಜನಗಣತಿಯ ಸಂದರ್ಭ ಕೊಡಗಿನ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ), ಉಪಜಾತಿಯ ಕಾಲಂನಲ್ಲಿ ಅರೆಭಾಷೆ ಗೌಡ ಮತ್ತು ಮಾತೃಭಾಷೆಯ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸುವಂತೆ ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಚೊಕ್ಕಾಡಿ ಅಪ್ಪಯ್ಯ ಅವರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಸ್ತುತ ರಾಜ್ಯ ಸರಕಾರ ನಡೆಸುತ್ತಿರುವ ಮತ್ತು ಮುಂದೆ ಕೇಂದ್ರ ಸರಕಾರ ನಡೆಸಲಿರುವ ಜಾತಿ ಜನಗಣತಿಯಲ್ಲಿ ಕೊಡಗಿನ ಅರೆಭಾಷೆ ಗೌಡರು ಕಡ್ಡಾಯವಾಗಿ ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಬೇಕು. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಸಲಹೆ ನೀಡಿದ್ದಾರೆ. ರಾಜ್ಯ ಸರಕಾರ ಈಗಾಗಲೇ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯನ್ನು ಆರಂಭಿಸಿದೆ. ಮುಂದಿನ ವರ್ಷ ಕೇಂದ್ರ ಸರಕಾರ ಕೂಡ ಗಣತಿ ನಡೆಸಲಿದೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಸಮುದಾಯ ಬಾಂಧವರು ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಉಪಜಾತಿ ಎನ್ನುವ ಕಾಲಂನಲ್ಲಿ ‘ಅರೆಭಾಷೆ ಗೌಡ’ ಎಂದು ನಮೂದಿಸಬೇಕು ಮತ್ತು ಕಡ್ಡಾಯವಾಗಿ ಎರಡೂ ಗಣತಿಯಲ್ಲಿ ಪಾಲ್ಗೊಳ್ಳಬೇಕು. ಎಲ್ಲಾ ಮೂಲ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡ ಸಮುದಾಯದವರು ಇದ್ದರೆ, ಜಾತಿ ಒಕ್ಕಲಿಗ, ಉಪಜಾತಿ ಅರೆಭಾಷೆ ಗೌಡ, ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ ಅರೆಭಾಷೆ ಎಂದು ನಮೂದಿಸಲು ಯಾವುದೇ ಅಭ್ಯಂತರವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ, ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ GOWDA (ಗೌಡ) ಎಂದು ನಮೂದಿಸಲು ನಿರ್ಣಯ ಕೈಗೊಂಡಿದ್ದು, ಇದಕ್ಕೆ ಕೊಡಗು ಗೌಡ ನಿವೃತ್ತ ನೌಕರರ ಸಂಘದ ಬೆಂಬಲವಿದೆ ಎಂದು ಚೊಕ್ಕಾಡಿ ಅಪ್ಪಯ್ಯ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.