Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆಯುಧ ಪೂಜೆ : ನಾಪೋಕ್ಲುವಿನಲ್ಲಿ ಅ.1 ರಂದು ವಿವಿಧ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆಯುಧ ಪೂಜೆ : ನಾಪೋಕ್ಲುವಿನಲ್ಲಿ ಅ.1 ರಂದು ವಿವಿಧ ಸ್ಪರ್ಧೆ*

ಸೆಪ್ಟೆಂಬರ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು  ಸೆ.27 NEWS DESK : ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಸಮಾರಂಭವನ್ನು ಅ.1 ರಂದು ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ.ಸುಕುಮಾರ್ ಹೇಳಿದರು. ನಾಪೋಕ್ಲು ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯುಧಾ ಪೂಜೆ ಅಂಗವಾಗಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಹಳೆ ತಾಲೂಕಿನಿಂದ ಅಲಂಕೃತ ವಾಹನಗಳ ಮೆರವಣಿಗೆ ನಡೆಯಲಿದೆ. 4 ಗಂಟೆಗೆ ಮಾರುಕಟ್ಟೆ ಆವರಣದಲ್ಲಿ ವಾಹನಗಳ ಸಾಮೂಹಿಕ ಆಯುಧ ಪೂಜೆ ನಡೆಯಲಿದೆ ಎಂದರು. ಸೈಕಲ್, ದ್ವಿಚಕ್ರ, ತ್ರಿಚಕ್ರ, ನಾಲ್ಕು ಚಕ್ರ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದ್ದು, ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಸಂಘದ ವತಿಯಿಂದ ವಿತರಿಸಲಾಗುವುದು ಎಂದರು. ಸಂಜೆ 6 ಗಂಟೆಗೆ ನಾಲ್ಕು ನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ.ಸುಕುಮಾರ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಎ.ಎಸ್.ಪೊನ್ನಣ್ಣ, ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಪೆÇಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಂಸ, ಪಾರಾಣೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾಡಿಯಂಡ ಕಟ್ಟಿ ಕುಶಾಲಪ್ಪ, ಗ್ಯಾರಂಟಿ ಅನುಷ್ಠಾನ ಯೋಜನೆಯ ಉಪಾಧ್ಯಕ್ಷ ಬೊಳ್ಳಂಡ ಗಿರೀಶ್, ಸೆಂಟ್ ಮೇರಿಸ್ ಚರ್ಚಿನ ಧರ್ಮಗುರು ಜ್ಞಾನಪ್ರಕಾಶ್, ಮಾಜಿ ತಾಲೂಕು ಪಂಚಾಯತಿ ಸದಸ್ಯೆ ಉಮಾ ಪ್ರಭು, ಕಾಫಿ ಬೆಳಗಾರ ರಮೇಶ್ ಮುದ್ದಯ್ಯ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿಕಾರಿಯಪ್ಪ, ಕಾಫಿ ಬೆಳೆಗಾರ ಅರೆಯಡ ರತ್ನ ಪೆಮ್ಮಯ್ಯ ಪಾಲ್ಗೊಳ್ಳಲಿರುವರು ಎಂದರು. ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ, ಬಿಲ್ಲವ ಸಮಾಜದ ಅಧ್ಯಕ್ಷ ಬಿ.ಎಂ ಪ್ರದೀಪ, ಹಿಂದು ಮಲಯಾಳಿ ಸಮಾಜದ ಅಧ್ಯಕ್ಷ ಅನಿಲ್ ಕೆ.ಕೆ, ಜಯ ಕಾಫಿ ಕ್ಯೂರಿಂಗ್ ವಕ್ರ್ಸ್ ನ ಮಾಲೀಕ ಮಂಡಿರ ಕಿಶೋರ್ ತಮ್ಮಯ್ಯ, ಉದ್ಯಮಿ ಕಂಗಣ್ಣ ಅರುಣ್ ಮಂದಣ್ಣ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮನ್ಸೂರ್ ಆಲಿ, ಗ್ರಾಮ ಪಂಚಾಯಿತಿ ಚೀಯಕಪೂವಂಡ ಸತೀಶ್ ದೇವಯ್ಯ, ವಾಹನ ಚಾಲಕರ ಸಂಘದ ಮಾಜಿ ಅಧ್ಯಕ್ಷರಾದ ಬಿದ್ದಾಟಂಡ ರೋಜಿ ಚಿಣ್ಣಪ್ಪ, ಬಿ.ಆರ್ ವಸಂತ, ಅಬ್ದುಲ್ ರಜಾಕ್ ,ನಾಲ್ಕು ನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಗೌರವಾಧ್ಯಕ್ಷ ಕಾಳೆಯಂಡ ಸಾಬಾ ತಿಮ್ಮಯ್ಯ, ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಕುರೈಸಿ,ಕಾಫಿ ಬೆಳೆಗಾರ ಕರವಂಡ ಸುರೇಶ್ ,ಕರವಂಡ ಲವ ನಾಣಯ್ಯ,ಕೆ ಡಿ ಪಿ ಸದಸ್ಯ ಕಲಿಯಂಡ ಕೌಶಿ ಉಪಸ್ಥಿತರಿರುವರು ಎಂದರು. ಸಭಾ ಕಾರ್ಯಕ್ರಮದ ಬಳಿಕ ಭದ್ರಾವತಿ ಬ್ರದರ್ಸ್ ಸೌಂಡ್ಸ್ ಲೈಟಿಂಗ್ಸ್ ಅಂಡ್ ಇವೆಂಟ್ಸ್ ವತಿಯಿಂದ ಮನೋರಂಜನಾ ಕಾರ್ಯಕ್ರಮ ಹಾಗೂ ಉತ್ತಮ ಸೇವೆ ಸಲ್ಲಿಸಿದ ಆಟೋ ಚಾಲಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಸತೀಶ್, ಖಜಾಂಚಿ ಚೇತನ್, ಗೌರವ ಅಧ್ಯಕ್ಷ ರಜಾಕ್ ಸದಸ್ಯರಾದ ಮಿಥುನ್, ದೀಪು, ಸೋಮಣ್ಣ ಉಪಸ್ಥಿತರಿದ್ದರು.

ವರದಿ : ದುಗ್ಗಳ ಸದಾನಂದ 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.