Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *GOWDA (ಗೌಡ) ಎಂದು ನಮೂದಿಸಲು ಚೇರಂಬಾಣೆ ಗೌಡ ಸಮಾಜ ಮನವಿ*
ಇತ್ತೀಚಿನ ಸುದ್ದಿಗಳು

*GOWDA (ಗೌಡ) ಎಂದು ನಮೂದಿಸಲು ಚೇರಂಬಾಣೆ ಗೌಡ ಸಮಾಜ ಮನವಿ*

September 27, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.27 : ರಾಜ್ಯ ಸರಕಾರದ ಮೂಲಕ ಪ್ರಸ್ತುತ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಜಾತಿ ಜನಗಣತಿಯಲ್ಲಿ ಅರೆಭಾಷೆ ಗೌಡರು ಜಾತಿಯನ್ನು GOWDA (ಗೌಡ) ಎಂದು ನಮೂದಿಸುವಂತೆ ಚೇರಂಬಾಣೆ ಗೌಡ ಸಮಾಜ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲ ಗಣಪತಿ ಅವರು ರಾಜ್ಯ ಸರಕಾರ ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ನಡೆಸುವ ಗಣತಿಯ ಸಂದರ್ಭ ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು, ಉಪಜಾತಿ ‘ಅರೆಭಾಷೆ ಗೌಡ’ ಹಾಗೂ ಮಾತೃಭಾಷೆ ಕಾಲಂನಲ್ಲಿ ‘ಅರೆಭಾಷೆ’ ಎಂದು ನಮೂದಿಸುವಂತೆ ಕೋರಿದ್ದಾರೆ. ಮೂಲತಃ ಅರೆಭಾಷೆ ಗೌಡರು ಒಕ್ಕಲಿಗ ಸಮುದಾಯದ ಭಾಗವಾಗಿದ್ದಾರೆ, ಆದರೆ ಅರೆಭಾಷೆ ಗೌಡರ ಶೈಕ್ಷಣಿಕ, ಕಂದಾಯ ಸೇರಿದಂತೆ ಎಲ್ಲಾ ಮೂಲ ದಾಖಲೆಗಳಲ್ಲಿ ‘ಗೌಡ’ ಎಂದೇ ನಮೂದಿಸಲಾಗಿದೆ. ಈಗ ಬದಲಾಯಿಸಿ ಮಾಹಿತಿ ನೀಡಿದರೆ ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅರೆಭಾಷೆ ಗೌಡ ಸಮುದಾಯದ ಸಭೆಗಳನ್ನು ನಡೆಸಿ ಕೊಡಗಿನ ಎಲ್ಲಾ ಗೌಡ ಸಮಾಜಗಳೊಂದಿಗೆ ಸಮಾಲೋಚಿಸಿ GOWDA (ಗೌಡ) ಎಂದು ನಮೂದಿಸಲು ಕೊಡಗು ಗೌಡ ಸಮಾಜಗಳ ಒಕ್ಕೂಟ ನಿರ್ಣಯ ಕೈಗೊಂಡಿದೆ. ಇದಕ್ಕೆ ಚೇರಂಬಾಣೆ ಗೌಡ ಸಮಾಜದ ಸಮ್ಮತಿ ಇದೆ. ಗಣತಿಯಲ್ಲಿ ತಮ್ಮ ಜಾತಿಗೆ ಇರುವ ಇನ್ನೊಂದು ಹೆಸರು ಎಂಬ ಕಾಲಂ ಕೂಡ ಇದ್ದು, ಇದರಲ್ಲಿ ಒಕ್ಕಲಿಗ, ಕೊಡಗು ಗೌಡ, ಅರೆಭಾಷೆ ಒಕ್ಕಲಿಗ ಎಂದು ನಮೂದಿಸಲು ಸಲಹೆ ನೀಡಿದ್ದಾರೆ. ಎಲ್ಲಾ ಮೂಲ ದಾಖಲೆಗಳನ್ನು ಒಕ್ಕಲಿಗ ಎಂದು ಹೊಂದಿರುವ ಅರೆಭಾಷೆ ಗೌಡ ಸಮುದಾಯದವರು ಇದ್ದರೆ, ಜಾತಿ ಒಕ್ಕಲಿಗ, ಉಪಜಾತಿ ಅರೆಭಾಷೆ ಗೌಡ, ಅರೆಭಾಷೆ ಒಕ್ಕಲಿಗ ಮತ್ತು ಮಾತೃಭಾಷೆ ಅರೆಭಾಷೆ ಎಂದು ನಮೂದಿಸಲು ಯಾವುದೇ ಅಭ್ಯಂತರವಿರುವುದಿಲ್ಲ ಎಂದು ಕೊಡಪಾಲ ಗಣಪತಿ ಸ್ಪಷ್ಟಪಡಿಸಿದ್ದಾರೆ. ಉಪಜಾತಿಯಲ್ಲಿ ಅರೆಭಾಷೆ ಗೌಡ ಎಂಬುವುದನ್ನು ಪ್ರತ್ಯೇಕ ಕಾಲಂನಲ್ಲಿ ಸೇರಿಸಬೇಕೆಂದು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಲ್ಲಿಸಿದ ಮನವಿಗೆ ಸರಕಾರ ಸ್ಪಂದಿಸಿದೆ. ಸಮುದಾಯ ಬಾಂಧವರು ಎಲ್ಲಾ ವಿವರಗಳನ್ನು ಗಮನದಲ್ಲಿರಿಸಿಕೊಂಡು ಉಪಜಾತಿ ಎನ್ನುವ ಕಾಲಂನಲ್ಲಿ ‘ಅರೆಭಾಷೆ ಗೌಡ’ ಎಂದು ನಮೂದಿಸುವುದರೊಂದಿಗೆ ಕಡ್ಡಾಯವಾಗಿ ಎರಡೂ ಗಣತಿಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಗೋಣಿಕೊಪ್ಪ ಮಹಿಳಾ ದಸರಾ : ಆಶಿಕಾ ಸುಂದರೇಶ್ ಗೆ ದ್ವಿತೀಯ ಸ್ಥಾನ*
Next Article *ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಲು ಬೆಂಗಳೂರಿನ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಮನವಿ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.