Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
  • *ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಳೆಯಲ್ಲೇ ಮಡಿಕೇರಿ ಮಹಿಳಾ ದಸರಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಳೆಯಲ್ಲೇ ಮಡಿಕೇರಿ ಮಹಿಳಾ ದಸರಾ*

ಸೆಪ್ಟೆಂಬರ್ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.28 : ಮಳೆಯ ವಾತಾವರಣದ ನಡುವೆಯೂ, ನಗರದ ಗಾಂಧಿ ಮೈದಾನದಲ್ಲಿ ಮಡಿಕೇರಿ ದಸರೆಯ ಭಾಗವಾಗಿರುವ ‘ಮಹಿಳಾ ದಸರಾ’ವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು. ಮಹಿಳೆಯರಲ್ಲಿನ ಕ್ರಿಯಾಶೀಲತೆಗೆ ಒತ್ತು ನೀಡಿ, ಅವರಲ್ಲಿನ ಪ್ರತಿಭಾ ಅನಾವರಣಕ್ಕೆ ಕಾರ್ಯಕ್ರಮ ಪೂರಕವಾಗಿತ್ತು. ಮಡಿಕೇರಿ ನಗರ ದಸರಾ ಸಮಿತಿ, ದಸರಾ ಸಾಂಸ್ಕೃತಿಕ ಸಮಿತಿಯ ಸಂಯುಕ್ತಾಶ್ರಯದಲ್ಲಿ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಆಯೋಜಿತ ಮಹಿಳಾ ದಸರಾ ಸಮಾರಂಭವನ್ನು ಪದ್ಮಶ್ರೀ ಐಮುಡಿಯಂಡ ರಾಣಿ ಮಾಚಯ್ಯ ಅವರು, ಉದ್ಘಾಟಿಸಿದರು. ದಸರಾ ಉತ್ಸವದ ಭಾಗವೇ ಆಗಿರುವ ಮಹಿಳಾ ದಸರಾ ಉತ್ಸವದಲ್ಲಿ ಮಹಿಳೆಯರು ಹೆಚ್ಚಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ತೋರಬೇಕೆಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ಎಂಎಲ್‌ಸಿ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಮಾತನಾಡಿ, ಐತಿಹಾಸಿಕ ಮಡಿಕೇರಿ ದಸರಾ ಉತ್ಸವ ಯಶಸ್ವಿಯಾಗಿ ನಡೆಯುವುದಕ್ಕೆ ಪೂರಕವಾಗಿ ಶಾಸಕರು ಮುತುವರ್ಜಿ ವಹಿಸಿ ಸರ್ಕಾರದಿಂದ ಅಗತ್ಯ ಅನುದಾನವನ್ನು ಒದಗಿಸಿದ್ದಾರೆ. ಹೀಗಿದ್ದೂ ದಸರಾ ಕಾರ್ಯಕ್ರಮಗಳ ವ್ಯವಸ್ಥಿತ ಆಯೋಜನೆಗೆ ಅಗತ್ಯವಾದ ಪೂರ್ವ ಭಾವಿ ಸಭೆಗಳು, ಸಿದ್ಧತೆಗಳು ನಡೆಯದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿ, ಮಹಿಳಾ ದಸರಾಕ್ಕೆ ನಿರೀಕ್ಷಿತ ಪ್ರೋತ್ಸಾಹ ದೊರಕುತ್ತಿಲ್ಲವೆಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ದಸರಾ ಉತ್ಸವದ ‘ಮಹಿಳಾ ದಸರಾ’ದ ಈ ದಿನದ ಕಾರ್ಯಕ್ರಮಗಳಲ್ಲಿ ಮಹಿಳೆಯರು ಹೆಚ್ಚಾಗಿ ಪಾಲ್ಗೊಳ್ಳಬೇಕು. ಮಹಿಳೆÉಯರಿಗೆ ತಮ್ಮ ಪ್ರತಿಭೆಯನ್ನು ತೋರಲು ಇರುವ ವೇದಿಕೆ. ಇಂತಹ ಮಹಿಳಾ ದಸರಾ ನಿರಂತರವಾಗಿ ಮುಂದುವರೆಯಬೇಕೆನ್ನುವ ಆಶಯವನ್ನು ವ್ಯಕ್ತಪಡಿಸಿದರು. ಮಹಿಳೆಯರ ಶಕ್ತಿ ಸಾಮರ್ಥ್ಯವನ್ನು ಗುರುತಿಸುವ ದಿನ- ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೂಡಿಗೆ ಕ್ರೀಡಾ ಶಾಲೆಯ ನಿವೃತ್ತ ಪ್ರಾಂಶುಪಾಲರಾದ ಕುಂತಿ ಬೋಪಯ್ಯ ಅವರು ಮಾತನಾಡಿ, ಮಹಿಳಾ ದಸರಾ ಎನ್ನುವುದು ಮಹಿಳೆಯರ ಶಕ್ತಿ ಸಾಮರ್ಥ್ಯವನ್ನು, ಕೌಶಲ್ಯವನ್ನು ಗೌರವಿಸುವ ದಿನವೆಂದು ಮೆಚ್ಚುಗೆಯ ನುಡಿಗಳನ್ನಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾದ ಕುಡೆಕಲ್ ಸಂತೋಷ್ ಅವರು, ಈ ಬಾರಿ ಮಹಿಳಾ ದಸರಾ ಉತ್ಸವದ ಆಯೋಜನೆಯನ್ನು ಅತ್ಯಂತ ತರಾತುರಿಯಲ್ಲಿ, ಗೊಂದಲ, ಕಸಿವಿಸಿಗಳಿಂದ ಆಯೋಜಿಸುವಂತಾಯಿತೆಂದು ತಿಳಿಸಿದರು. ಸಭಾಧ್ಯಕ್ಷತೆ ವಹಿಸಿದ್ದ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಸವಿತಾ ಸಿ.ಪಿ. ಅವರು ಮಾತನಾಡಿದರು. ಸಾಧಕ ಮಹಿಳೆಯರಿಗೆ ಸನ್ಮಾನ- ಸಮಾರಂಭದಲ್ಲಿ ಸಾಧಕ ಮಹಿಳೆಯರಾದ ಅಂಗನವಾಡಿ ಕಾರ್ಯಕರ್ತೆಯರಾದ ಸುಜಾತ, ರೋಹಿಣಿ ಎಂ.ಎ., ಚೈತ್ರ ಪಿ.ವಿ., ಆಶಾ ಕಾರ್ಯಕರ್ತೆಯರಾದ ಚಂದ್ರಾವತಿ ಹೆಚ್.ಎಂ., ಸುರಭಿ, ಅನಿತಾ ರೈ, ಎಂ.ಸಿ. ಚಿನ್ನಮ್ಮ, ಮಡಿಕೇರಿ ನಗರಸಭಾ ಪೌರ ಕಾರ್ಮಿಕರಾದ ಕೆಂಗೇರಿ ಲಕ್ಷ್ಮಮ್ಮ, ಗಿರಿಜಮ್ಮ, ಬಿ.ಲಕ್ಷ್ಮಿ, ಕಸ್ತೂರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಮನ ಸೆಳೆದ ವೈವಿಧ್ಯಮಯ ಕಾರ್ಯಕ್ರಮ- ಮಹಿಳಾ ದಸರಾ ಅಂಗವಾಗಿ ಆಯೋಜಿತ ಸೀರೆಗೆ ನಿಖರ ಬೆಲೆ ಹೇಳುವ ಸ್ಪರ್ಧೆ, ಭಾರತೀಯ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ, ಕೇಶ ವಿನ್ಯಾಸ, ಜಾನಪದ ನೃತ್ಯ ಸೇರಿದಂತೆ ವಿವಿಧ ಮನರಂಜನಾ ಸ್ಪರ್ಧೆಗಳಲ್ಲಿ ಮಹಿಳೆಯರು ಪಾಲ್ಗೊಂಡು ನಲಿದರು. ಗಮನ ಸೆಳೆದ ಮಳಿಗೆಗಳು- ಮಹಿಳಾ ದಸರಾ ಅಂಗವಾಗಿ ವಿವಿಧ ಮಳಿಗೆಗಳಲ್ಲಿ ವಸ್ತ್ರಗಳು, ತರಕಾರಿ, ವಿವಿಧ ಸಾಮಗ್ರಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ಮೂರ್ನಾಡು ಗೌಡ ಮಹಿಳಾ ಒಕ್ಕೂಟ ವತಿಯಿಂದ ಮಾ.15 ರಂದು ಮಹಿಳಾ ದಿನಾಚರಣೆ ಹಾಗೂ…

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.