Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ನಗರದಲ್ಲಿ ವಾಹನ ಸಂಚಾರದ ತಾತ್ಕಾಲಿಕ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ವ್ಯವಸ್ಥೆಯ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಮಡಿಕೇರಿ ನಗರದಲ್ಲಿ ವಾಹನ ಸಂಚಾರದ ತಾತ್ಕಾಲಿಕ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ವ್ಯವಸ್ಥೆಯ ವಿವರ*

ಅಕ್ಟೋಬರ್ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.1 : ಸೋಮವಾರಪೇಟೆ ಕಡೆಯಿಂದ ಬರುವ ವಾಹನಗಳು ಸಂಪಿಗೆ ಕಟ್ಟೆ ಕಡೆಯಿಂದ ಎ.ವಿ.ಶಾಲೆ, ಮುತ್ತಪ್ಪ ದೇವಸ್ಥಾನ ಮುಂದೆ ಸೆಂಟ್ ಜೋಸೆಫ್ ಕಾನ್ವೆಂಟ್ ಮೈದಾನದಲ್ಲಿ ವಾಹನ ನಿಲುಗಡೆಗೊಳಿಸುವುದು. ಎಸ್.ಪಿ ಕಚೇರಿ ಜಂಕ್ಷನ್, ಮುಂದೆ ಐಟಿಐ ಜಂಕ್ಷನ್ ಕಡೆಯಿಂದ ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ವಾಹನಗಳನ್ನು ನಿಲುಗಡೆಗೊಳಿಸುವುದು. ಮೈಸೂರು ರಸ್ತೆ ಮತ್ತು ಸಿದ್ದಾಪುರ ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ಚೈನ್‌ಗೇಟ್ ಮುಖಾಂತರ ತೆರಳಿ ಮ್ಯಾನ್ಸ್ ಕಾಂಪೌAಡ್ ಮೈದಾನದಲ್ಲಿ ನಿಲುಗಡೆಗೊಳಿಸುವುದು. ವಿರಾಜಪೇಟೆ, ಮೂರ್ನಾಡು ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ಮೇಕೇರಿ ಶಾಲಾ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಮಂಗಳೂರು ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ತಾಳತ್ ಮನೆ ನೇತಾಜಿ ಮೈದಾನ ಮತ್ತು ದುರ್ಗ ಭಗವತಿ ದೇವಸ್ಥಾನ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಗಾಳಿಬೀಡು ಅಬ್ಬಿಪಾಲ್ಸ್, ಕಾಲೂರು ಕಡೆಯಿಂದ ಬರುವ ವಾಹನಗಳು ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ನಿಲುಗಡೆಗೊಳಿಸುವುದು. ಭಾಗಮಂಡಲ ಕಡೆಯಿಂದ ದಸರಾಕ್ಕೆ ಬರುವ ವಾಹನಗಳು ತಾಳತ್ ಮನೆ ಪಪ್ಪೀಸ್ ಗ್ಲಾಸ್ ಹೌಸ್ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಮೈಸೂರು, ಸಿದ್ದಾಪುರ ಕಡೆಯಿಂದ ಬರುವ ದ್ವಿಚಕ್ರ ವಾಹನಗಳ ನಿಲುಗಡೆಗೆ ಮೈಸೂರು ರಸ್ತೆಯ ಈಸ್ಟ್ ಎಂಡ್ ಹೋಟೆಲ್ ಮುಂಭಾಗದಲ್ಲಿರುವ ಶಾಂತಿ ಚರ್ಚ್ ಮೈದಾನದಲ್ಲಿ ನಿಲುಗಡೆ ಮಾಡುವುದು. ನಗರದಲ್ಲಿರುವ ಗಣಪತಿ ಬೀದಿ, ಮಹದೇವಪೇಟೆ, ಕಾಲೇಜು ರಸ್ತೆ, ಕೊಹಿನೂರು ರಸ್ತೆ ಮತ್ತು ನಗರದ ಮದ್ಯಭಾಗದಲ್ಲಿರುವ ಸಾರ್ವಜನಿಕರು ತಮ್ಮ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸದೇ ತಮ್ಮ ವಾಹನಗಳನ್ನು ಕ್ರೆಸೆಂಟ್ ಶಾಲೆ ಮೈದಾನ, ಹಿಂದೂಸ್ಥಾನ್ ಸ್ಕೂಲ್ ಮೈದಾನ, ಅಥವಾ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ನಿಲುಗಡೆಗೊಳಿಸುವುದು. ದಿನಾಂಕ 02-10-2025 ರಂದು ಸಮಯ ಸಂಜೆ 4 ಗಂಟೆಯಿಂದ ದಿನಾಂಕ 03-10-2025ರ ಬೆಳಿಗ್ಗೆ 10 ಗಂಟೆಯವರೆಗೆ ನಗರದೊಳಗೆ ಇರುವ ಎಲ್ಲಾ ರಸ್ತೆಗಳು ನಿಲುಗಡೆ ರಹಿತ ರಸ್ತೆಗಳು ಆಗಿರುತ್ತದೆ. ಸಂಪಿಗೆ ಕಟ್ಟೆಯಿಂದ ಉಕ್ಕುಡ ಮಹದೇವಪೇಟೆ, ಎ.ವಿ ಸ್ಕೂಲ್ ಜಂಕ್ಷನ್, ಕಾನ್ವೆಂಟ್ ಜಂಕ್ಷನ್ ವರೆಗಿನ ರಸ್ತೆಗಳು ನಿಲುಗಡೆ ರಹಿತ ರಸ್ತೆಗಳು ಆಗಿರುತ್ತದೆ. ಹೊಸ ಖಾಸಗಿ ಬಸ್ಸು ನಿಲ್ದಾಣದಿಂದ ರೇಸ್ ಕೋರ್ಸ ರಸ್ತೆಗಾಗಿ ರಾಜಸೀಟ್ ರಸ್ತೆಯ ಮುಖಾಂತರ ಮಂಗೇರಿರಾ ಮುತ್ತಣ ರಸ್ತೆಯವರೆಗೂ ಮತ್ತು ಗಣಪತಿ ಬೀದಿ, ಮಹದೇವಪೇಟೆ, ಕಾಲೇಜು ರಸ್ತೆ, ಕೊಹಿನೂರು ರಸ್ತೆಯಲ್ಲಿ 03-10-2025 ರ ಸಂಜೆ 4 ಗಂಟೆಯವರೆಗೂ ನಿಲುಗಡೆ ರಹಿತ ರಸ್ತೆಗಳು ಆಗಿರುತ್ತದೆ. ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ತಾತ್ಕಾಲಿಕವಾಗಿ ಕೆ.ಎಸ್.ಆರ್.ಟಿ.ಸಿ ಡಿಪೋ ಮತ್ತು ಆರ್.ಎಂ.ಸಿಯನ್ನು ಬಸ್ಸು ನಿಲ್ದಾಣವಾಗಿ ಮಾರ್ಪಾಡಿಸಿಕೊಳ್ಳುವುದು ಮತ್ತು ನಗರದೊಳಗೆ ಸಂಚರಿಸದಂತೆ ವ್ಯವಸ್ಥೆ ಮಾಡಿಕೊಳ್ಳುವುದು. ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡುವುದು. ಖಾಸಗಿ ಬಸ್ಸುಗಳು ನಗರದೊಳಗೆ ಆಗಮಿಸದೇ ಜಿಟಿ ವೃತ್ತದಲ್ಲಿಯೇ ಪ್ರಯಾಣಿಕರನ್ನು ಇಳಿಸಿ, ಹತ್ತಿಸಿ ತೆರಳುವುದು. ಮತ್ತು ಖಾಸಗಿ ಬಸ್ಸು ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡುವುದು. *ಪಾರ್ಕಿಂಗ್ ವ್ಯವಸ್ಥೆ ಮಾಡಿರುವ ಸ್ಥಳ* ಎಫ್.ಎಂ.ಸಿ ಕಾಲೇಜು ಮೈದಾನ, ಸೆಂಟ್ ಜೋಸೆಫ್ ಕಾನ್ವೆಂಟ್ ಮೈದಾನ, ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣ, ಐಟಿಐ ಕಾಲೇಜು ಮೈದಾನ, ಶಾಂತಿ ಚರ್ಚ್ ಮೈದಾನ (ದ್ವಿ ಚಕ್ರ ಮೋಟಾರು ಸೈಕಲ್ ಮಾತ್ರ), ಮ್ಯಾನ್ಸ್ ಕಾಂಪೌಂಡ್, ಜೂನಿಯರ್ ಕಾಲೇಜು ಮೈದಾನ, ಹೊಸ ಖಾಸಗಿ ಬಸ್ಸು ನಿಲ್ದಾಣ, ಮೇಕೇರಿ ಶಾಲಾ ಮೈದಾನ, ಕ್ರೆಸೆಂಟ್ ಶಾಲಾ ಮೈದಾನ, ತಾಳತ್‌ಮನೆ ನೇತಾಜಿ ಮೈದಾನ ಮತ್ತು ದುರ್ಗಾ ಭಗವತಿ ದೇವಾಲಯದ ಮೈದಾನ ಮತ್ತು ತಾಳತ್ ಮನೆ ಪಪ್ಪೀಸ್ ಗ್ಲಾಸ್ ಹೌಸ್ ಮೈದಾನ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.