Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪದ ಕಾವೇರಿ ಕಲಾ ವೇದಿಕೆಯಲ್ಲಿ ಸಂಭ್ರಮದ ಸಾಂಸ್ಕೃತಿಕ ಸಂಜೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪದ ಕಾವೇರಿ ಕಲಾ ವೇದಿಕೆಯಲ್ಲಿ ಸಂಭ್ರಮದ ಸಾಂಸ್ಕೃತಿಕ ಸಂಜೆ* 

ಅಕ್ಟೋಬರ್ 1, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ NEWS DESK ಅ.1 (ಜಗದೀಶ್ ಜೋಡುಬೀಟಿ) : ಗೋಣಿಕೊಪ್ಪ ದಸರಾದ ಕಾವೇರಿ ಕಲಾ ವೇದಿಕೆಯಲ್ಲಿ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಗಳು ಸಂಭ್ರಮಿಸಿದವು. ಸೈಕ್ಲೋನ್ ಡ್ಯಾನ್ಸ್ ಅಕಾಡೆಮಿ, ಸುವೃತ ನಾಟ್ಯಾಲಯ, ವಿಧ್ಯಾರ್ಥಿಗಳ ನೃತ್ಯ, ಗಾಯಕರುಗಳಾದ ಅನ್ವಿತ್‌ಕುಮಾರ್, ಪ್ರಜ್ಞಾ ಮರಾಠೆ ಇವರ ಹಾಡು ವೈವಿಧ್ಯಮಯ ಭಾವನೆಗಳಿಂದ  ಗಮನ  ಸೆಳೆಯಿತು. ಎರಡು ಸಹಸ್ರಕ್ಕೂ ಹೆಚ್ಚು ಜನರ ಉಪಸ್ಥಿತಿಯಲ್ಲಿ  ವೇದಿಕೆಯಲ್ಲಿ 260ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ನಡೆದ ನೃತ್ಯ, ಗಾಯನ ಕಲಾ ಸಾಮರ್ಥ್ಯ ಪ್ರದರ್ಶನ ಪ್ರೇಕ್ಷಕರನ್ನು ಮುಧಗೊಳಿಸುವಲ್ಲಿ  ಸಾರ್ಥಕತೆ ಖಂಡಿತು. ಸೈಕ್ಲೋನ್ ಡ್ಯಾನ್ಸ್ ಅಕಾಡೆಮಿ ವಿಧ್ಯಾರ್ಥಿಗಳ ವಿವಿಧ ನೃತ್ಯ ಪ್ರದರ್ಶನಗಳಿಂದ ಭಾವನಾತ್ಮಕ ಮತ್ತು ಕಲಾತ್ಮಕ ಅನುಭವಗಳನ್ನು ಪ್ರೇಕ್ಷಕರಿಗೆ  ನೀಡಿದರು. ಸುವೃತ ನಾಟ್ಯಾಲಯದ ಮಕ್ಕಳ ಸ್ಪಂದನಾತ್ಮಕ ನೃತ್ಯದ ದೃಶ್ಯಗಳು ಪ್ರೇಕ್ಷಕರಲ್ಲಿ ಹೊಸ ಆಲೋಚನೆಗಳನ್ನು ಮೂಡಿಸಿದವು. ಅನ್ವಿತ್‌ಕುಮಾರ್ ಮತ್ತು ಪ್ರಜ್ಞಾ ಮರಾಠೆ ಅವರ ಕಂಠದಲ್ಲಿ ಮೂಡಿ ಬಂದ ಗಾಯನ  ಪ್ರೇಕ್ಷಕರಿಗೆ ಸಂಭ್ರವಾಗಿ ತಲುಪಿತು. ಭರತನಾಟ್ಯ, ಜನಪದ ಕುಣಿತ, ಸಿನಿಮಾ ಗೀತೆ, ಮಹಾಭಾರತ ನೃತ್ಯ ರೂಪಕ, ಮಾಣಿಪುರಿ ಸ್ಟಿಕ್ ಡ್ಯಾನ್ಸ್, ನಿಸರ್ಗ ಕಲಾ ತಂಡದ  ಮಹಿಳೆಯರ  ನೃತ್ಯಗಳು, ಪ್ರೇಕ್ಷಕರಲ್ಲಿ ರೋಮಾಂಚನ, ಸಂತೋಷ, ಹೊಸತನ ಅನುಭವವನ್ನು ಉಂಟುಮಾಡಿತು. ಸಂಜೆ ಏಳು ಗಂಟೆಗೆ ಪ್ರರಂಭವಾದ ನೃತ್ಯ ಗಾಯನ ಸಂಭ್ರಮ ನಿರಂತರ ಆರು ಗಂಟೆಗಳ ಕಾಲ ರಂಜಿಸಿತು. ರಾತ್ರಿ 1 ಗಂಟೆಗೆ ಕಾರ್ಯಕ್ರಮ ಮುಗಿದರ ಜನ ಸಂಭಾಂಗಣದಿಂದ ತೆರಳದ ಧ್ಯಾನಸ್ಥ ಬಾವವೊಂದು ಮಕ್ಕಳ ಕಲಾಪ್ರದರ್ಶನ ನಿರ್ಮಿಸಿಕೊಟ್ಟಿತು. 47ನೇ ದಸರಾ ಜನೋತ್ಸವದ ಸಾಂಸ್ಕೃತಿಕ ಸಂಜೆಯ ಪ್ರಭಾವವನ್ನು ಹೆಚ್ಚಿಸಲು ಸ್ಥಳೀಯ ಪ್ರತಿಭೆಗಳ ಕಲೆಗಳ ಅನಾವರಣ ಗಮನಾರ್ಹವಾಗಿತ್ತು. ಕಾವೇರಿ ದಸರಾ ಸಮಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷ ಶಿವಾಜಿ, ಖಜಾಂಜಿ ಧ್ಯಾನ್ ಸುಬ್ಬಯ್ಯ, ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ದಿಲನ್ ಚಂಗಪ್ಪ ಹಾಗೂ ಚಂದನ ಡಿ, ಸೈಕ್ಲೋನ್ ಡ್ಯಾನ್ಸ್ ಇನ್ಸಿಟ್ಯೂಟ್ ಮುಖ್ಯಸ್ಥ ರಮೇಶ್, ಸುವೃತ ನಾಟ್ಯಾಲಯ ಮುಖ್ಯಸ್ಥೆ ಲಿದಿನಾ ಸುಹಾಸ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.