Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕ್ಷಮೆ ಕೋರಿದ ಮಡಿಕೇರಿ ದಸರಾ ದಶಮಂಟಪ ಸಮಿತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕ್ಷಮೆ ಕೋರಿದ ಮಡಿಕೇರಿ ದಸರಾ ದಶಮಂಟಪ ಸಮಿತಿ

ಅಕ್ಟೋಬರ್ 4, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಅ.4 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳಿಗೆ ಬಹುಮಾನ ವಿತರಿಸುವ ಸಂದರ್ಭ ಉಂಟಾದ ಕಹಿ ಘಟನೆಗೆ ವಿಷಾದ ವ್ಯಕ್ತಪಡಿಸುವುದಲ್ಲದೆ ಸರ್ವರಲ್ಲಿ ಕ್ಷಮೆಯಾಚಿಸುವುದಾಗಿ ಮಡಿಕೇರಿ ದಸರಾ ದಶಮಂಟಪ ಸಮಿತಿ ತಿಳಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ದಶಮಂಟಪ ಸಮಿತಿಯ ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್ ಅವರು ಸಾರ್ವಜನಿಕರು, ಜನಪ್ರತಿನಿಧಿಗಳು, ದೇವಾಲಯ ಸಮಿತಿಗಳು ಹಾಗೂ ಸರ್ವ ಅಧಿಕಾರಿ ವರ್ಗದ ಸಹಕಾರದಿಂದ ಈ ಬಾರಿಯ ಮಡಿಕೇರಿ ದಸರಾ ಜನೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಆದರೆ ಕೊನೆಯ ದಿನ ವಿಜಯದಶಮಿಯಂದು ಬಹುಮಾನ ಘೋಷಿಸುವ ಸಂದರ್ಭ ಉಂಟಾದ ಘಟನೆ ಕುರಿತು ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳಿಗೆ ಬೇಸರವಿದ್ದು, ದಶಮಂಟಪ ಸಮಿತಿಯ ಪರವಾಗಿ ಸರ್ವರಲ್ಲಿ ಕ್ಷಮೆ ಕೋರುವುದಾಗಿ ತಿಳಿಸಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ನಗರ ದಸರಾ ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಕ್ಷಮೆಯಾಚಿಸುತ್ತೇವೆ. ಪೊಲೀಸ್ ಇಲಾಖೆ ಅತ್ಯಂತ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿದ್ದು, ಎಲ್ಲರ ಸುರಕ್ಷತೆಗೆ ಆದ್ಯತೆ ನೀಡಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ. ದಶಮಂಟಪ ಸಮಿತಿಯಿಂದ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ತೊಂದರೆಯಾಗಿದ್ದಲ್ಲಿ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ. ಮುಂದಿನ ವರ್ಷಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾಡಹಬ್ಬ ದಸರಾವನ್ನು ಯಾವುದೇ ಗೊಂದಲವಿಲ್ಲದೆ ಅತ್ಯಂತ ಶಾಂತಿಯುತವಾಗಿ ನಡೆಸಲು ಸರ್ವರು ಒಗ್ಗಟ್ಟಾಗಿ ಸೇರಿ ಸಮಗ್ರ ಚಿಂತನೆ ನಡೆಸಲಾಗುವುದು. ಬಹುಮಾನದ ಆಯ್ಕೆ ವಿಚಾರವಾಗಿ ನೂತನ ಮಾರ್ಗೋಪಾಯಗಳನ್ನು ಕಂಡುಕೊಳ್ಳಲಾಗುವುದು. ಈ ಕ್ರಮಕ್ಕೆ ದಶಮಂಟಪ ಸಮಿತಿಗಳ ಒಪ್ಪಿಗೆಯನ್ನು ಪಡೆಯಲಾಗುವುದು ಎಂದು ಅಧ್ಯಕ್ಷ ಬಿ.ಎಂ.ಹರೀಶ್ ಅಣ್ವೇಕರ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.