Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆ : ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆ : ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮ*

October 6, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

 

ವಿರಾಜಪೇಟೆ ಅ.6 NEWS DESK :  ವಿರಾಜಪೇಟೆಯ  ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ಸ್ವಯಂ ಸಾಮಾಜಿಕ  ಹಾಗೂ ಶೈಕ್ಷಣಿಕ ಗಣತಿಯ ಕುರಿತು ಸಾರ್ವಜನಿಕರಲ್ಲಿ  ಜಾಗೃತಿ  ಮೂಡಿಸಿದರು. ವಿರಾಜಪೇಟೆಯ ಪುರಸಭಾ ವ್ಯಾಪ್ತಿಯ  ಚರ್ಚ್ ಸ್ಟ್ರೀಟ್, ಜನರಲ್ ತಿಮ್ಮಯ್ಯ ಬಡಾವಣೆ ಹಾಗೂ ಅಪ್ಪಯ್ಯ ಸ್ವಾಮಿ ರಸ್ತೆಯ ಮನೆಗಳಿಗೆ ತೆರಳಿ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಗಣತಿಯ ಕುರಿತು ಜಾಗೃತಿಯನ್ನು ಮೂಡಿಸಿದರು. ಎನ್ಎಸ್ಎಸ್ ಸ್ವಯಂ ಸೇವಕರು  ವಿವಿಧ ಗುಂಪುಗಳಾಗಿ ವಿಂಗಡಿಸಿ ಪ್ರತ್ಯೇಕವಾಗಿ ಮನೆಮನೆಗಳಿಗೆ ತೆರಳಿ ಜಾಗೃತಿಯನ್ನು ಮೂಡಿಸುವ ಪ್ರಯತ್ನವನ್ನು ಮಾಡಿದರು. ಅಧಿಕಾರಿಗಳು ಗಣತಿಗೆ ಬರುವಂತಹ ಸಂದರ್ಭದಲ್ಲಿ ಇರಬೇಕಾದಂತಹ ದಾಖಲೆಗಳು, ಕೇಳುವ ಮಾಹಿತಿಗಳ ಕುರಿತು ವಿವರಿಸಿದರು. ಈ ಸಂದರ್ಭ ಕಾಲೇಜಿನ ಎನ್ಎಸ್ಎಸ್ ಘಟಕದ ನಾಯಕರುಗಳು ಹಾಗೂ ಸ್ವಯಂ ಸೇವಕರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಅರೆಭಾಷೆ ಗೌಡರು ಜಾತಿಯ ಕಾಲಂನಲ್ಲಿ GOWDA (ಗೌಡ) ಎಂದು ನಮೂದಿಸಿ*
Next Article *ವಿರಾಜಪೇಟೆ : ವಿದ್ಯಾರ್ಥಿಗಳು ಸಮಾಜ ಸೇವೆಗೆ ಮುಂದಾಗಿ : ಕೌಶಿ ಕಾವೇರಮ್ಮ ಕರೆ*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.