Facebook Twitter WhatsApp Email Telegram Copy Link ಬೆಂಗಳೂರು ಅ.6 NEWS DESK : ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಅಂತ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಅಭಿಮಾನ ಪೂರ್ವಕವಾಗಿ ಗೌರವಿಸಲಾಯಿತು.
*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*ಜುಲೈ 28, 2026
*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*ಜುಲೈ 28, 2026