Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ !*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ !*

ಅಕ್ಟೋಬರ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು NEWS DESK ಅ.6 :  ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ. ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಮಾತನಾಡಿದರು. ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು. ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ – ಬದ್ಧತೆ ಇಟ್ಟುಕೊಂಡಿದ್ದೇನೆ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ. ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ. ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯವಾದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ. ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಆಗುತ್ತೇವೆ. ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.