Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ಶಿಕ್ಷಕರ ಸಂಘದಿಂದ ಪ್ರತಿಭಟನೆ : ಗಣತಿದಾರ ಶಿಕ್ಷಕರಿಗೆ ನೀಡಿರುವ ನೋಟಿಸ್ ಹಿಂಪಡೆಯಲು ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ಶಿಕ್ಷಕರ ಸಂಘದಿಂದ ಪ್ರತಿಭಟನೆ : ಗಣತಿದಾರ ಶಿಕ್ಷಕರಿಗೆ ನೀಡಿರುವ ನೋಟಿಸ್ ಹಿಂಪಡೆಯಲು ಆಗ್ರಹ*

ಅಕ್ಟೋಬರ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಅ.6 NEWS DESK : ಮಳೆ, ಬಿಸಿಲೆನ್ನದೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡುತ್ತಿರುವ ಶಿಕ್ಷಕರಿಗೆ ನೋಟಿಸ್ ನೀಡಿದ್ದು, ಅದನ್ನು ತಕ್ಷಣವೇ ಹಿಂಪಡೆಯ ಬೇಕೆಂದು ಒತ್ತಾಯಿಸಿ ಶಿಕ್ಷಕರ ಸಂಘ ಸೋಮವಾರಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಜಮಾಯಿಸಿದ ನೂರಾರು ಶಿಕ್ಷಕರು ಗಣತಿಕಾರ್ಯದಿಂದ ತಾವು ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ಅವಲತ್ತುಕೊಂಡರು. ಮಳೆ, ಬಿಸಿಲನ್ನು ಲೆಕ್ಕಿಸದೆ ದಸರಾ ರಜೆಯಲ್ಲಿಯೂ ಕರ್ತವ್ಯ ನಿರ್ವಹಿಸಿದ ಸೋಮವಾರಪೇಟೆ, ಕುಶಾಲನಗರ ತಾಲೂಕಿನ 275 ಶಿಕ್ಷಕರಿಗೆ ನೋಟಿಸ್ ನೀಡಲಾಗಿದೆ ಇದು ಯಾವ ನ್ಯಾಯವೆಂದು ಪ್ರಶ್ನಿಸಿದ್ದಾರೆ. ಸರ್ಕಾರಿ ಕಚೇರಿಗಳು, ಶೌಚಾಲಯ, ಖಾಲಿ ಮನೆಗಳಿಗೂ ಯು.ಹೆಚ್.ಐ.ಡಿ ಕೋಡ್ ಹಾಕಲಾಗಿದೆ, ಗುಡ್ಡಗಾಡು ಪ್ರದೇಕಷ್ಟಶದಲ್ಲಿ ಮನೆ ಹುಡುಕುವುದೇ ಸವಾಲಾಗಿದೆ ಇಂತಹ ಪರಿಸ್ಥಿಯಲ್ಲಿ ಕರ್ತವ್ಯ ನಿರ್ವಹಿಸುವ ನಮ್ಮ ಪರಿಸ್ಥಿತಿ ಹೇಳತೀರದು ಎಂದು ತಮ್ಮ ಸದಸ್ಯೆಯನ್ನು ವಿವರಿಸಿದರು. ಗಣತಿ ಕಾರ್ಯದ ಆ್ಯಪ್ ಹಾಗೂ ಮನೆಗಳು ಸಿಗದೇ ಇದ್ದ ತಾಂತ್ರಿಕ ದೋಷ ಮತ್ತಿತರ ಸಮಸ್ಯೆಯಿಂದ ಐದು ದಿನಗಳ ನಂತರ ಗಣತಿ ಕಾರ್ಯ ವಿಳಂಬವಾಗಿದೆ. ಇದರ ಜತೆಗೆ ಶೇ.20-25  ರಷ್ಟು ಮನೆಗಳು ಖಾಲಿ ಇರುವುದು ಕಂಡುಬಂದಿದೆ. ಇಷ್ಟಾದರೂ ಗಣತಿದಾರರರು ಗಣತಿ ಸಮೀಕ್ಷಾ ಕಾರ್ಯವನ್ನು ಚಾಚುತಪ್ಪದೇ ನಿರ್ವಹಿಸುತ್ತಿದ್ದರೂ ನಿಗದಿತ ಗುರಿ ತಲುಪಿಲ್ಲ ಎಂಬ ಕಾರಣ ನೀಡಿ ಜಿಲ್ಲಾಡಳಿತದ ಒತ್ತಡದಿಂದ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೋಮವಾರಪೇಟೆ ತಾಲೂಕಿನ ಗಣತಿದಾರ ಶಿಕ್ಷಕರಿಗೆ ವಿನಾಃ ಕಾರಣ ನೋಟಿಸ್ ನೀಡಿರುವುದು  ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದ್ದಾರೆ. ಗಣತಿದಾರರ ಶಿಕ್ಷಕರು ಯಾವುದೇ ಲೋಪ ಎಸಗದಿದ್ದರೂ ನೋಟಿಸ್ ನೀಡಿರುವುದನ್ನು ತಕ್ಷಣದಲ್ಲಿ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು. ತಹಸೀಲ್ದಾರ್ ಕೃಷ್ಣಮೂರ್ತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಮನವಿ ಮಾಡಿದರು.  ಸಮೀಕ್ಷೆಯ ಸಂದರ್ಭದಲ್ಲಿ ಗಣತಿದಾರರು ಎದುರಿಸುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಅರಿಯಲು ಸಂಬಂಧಿಸಿದ ಕಂದಾಯ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಮೀಕ್ಷೆಯ ಸ್ಥಳಕ್ಕೆ ಆಗಮಿಸಿ ಗಣತಿದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ತಕ್ಷಣದಲ್ಲಿ ಪರಿಹರಿಸುವ ಮೂಲಕ ಗಣತಿ ಕಾರ್ಯವನ್ನು ಬೇಗನೇ ಪೂರ್ಣಗೊಳಿಸಲು ಸಹಕರಿಸಬೇಕು ಎಂದು ಶಿಕ್ಷಕರು ತಿಳಿಸಿದರು. ಪ್ರತಿಭಟನೆಯ ಸಂದರ್ಭ ಜಿಲ್ಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಮಂಜುನಾಥ್, ಜಿಲ್ಲಾಧ್ಯಕ್ಷ ಪ್ರಸನ್ನ, ತಾಲ್ಲೂಕು ಅಧ್ಯಕ್ಷ ಬಸವರಾಜ್, ಪ್ರದಾನ ಕಾರ್ಯದರ್ಶಿ ಕವಿತಾ, ನಿರ್ದೇಶಕರುಗಳಾದ ಪ್ರೇಮ, ಆಶಾ, ಸೌಭಾಗ್ಯ,ರವಿ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಶಿಕ್ಷಕರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 17, 2026: ನಗರ ಪ್ರದೇಶದ ಶ್ರೀಮಂತ ವಿದ್ಯಾರ್ಥಿಗಳಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೋಚಿಂಗ್ ಪಡೆಯಲು ಸಾಧ್ಯವಾಗದ…

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.