Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*8ನೇ ತರಗತಿಯ ಮಕ್ಕಳಿಗೆ ಎನ್.ಎಂ.ಎಂ.ಎಸ್.ವಿದ್ಯಾರ್ಥಿ ವೇತನಕ್ಕೆ ಅರ್ಜಿ: ಅ.15ಕ್ಕೆ ಕೊನೆದಿನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*8ನೇ ತರಗತಿಯ ಮಕ್ಕಳಿಗೆ ಎನ್.ಎಂ.ಎಂ.ಎಸ್.ವಿದ್ಯಾರ್ಥಿ ವೇತನಕ್ಕೆ ಅರ್ಜಿ: ಅ.15ಕ್ಕೆ ಕೊನೆದಿನ

ಅಕ್ಟೋಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಅ.8 NEWS DESK : 2025-26 ನೇ ಸಾಲಿನ ಎನ್.ಎಂ.ಎಂ.ಎಸ್.( ನ್ಯಾಷನಲ್ ಮೀನ್ಸ್ ಕಂ ಮೆರಿಟ್ ) ವಿದ್ಯಾರ್ಥಿ ವೇತನ ಪರೀಕ್ಷೆಗೆ ಹೆಸರು ನೋಂದಾಯಿಸಲು ಅ.15 ರ ವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸ್ತುತ ಎಂಟನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎನ್.ಎಂ.ಎಂ.ಎಸ್ .ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಪಡೆದಿದ್ದು, ಶಾಲೆಯ ಮೂಲಕ ಆನ್ ಲೈನ್ ( oಟಿ ಟiಟಿe ) ಮೂಲಕ ಸೂಕ್ತ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿ- ಪೋಷಕರ ವಾರ್ಷಿಕ ಆದಾಯವು ಗರಿಷ್ಠ ರೂ.3.5 ಲಕ್ಷ ಇರಬೇಕು. ಅಂತಹ ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ. ಜಿಲ್ಲೆಯಿಂದ ಹೆಚ್ಚಿನ ಮಕ್ಕಳು ಈ ಪರೀಕ್ಷೆಯನ್ನು ತೆಗೆದುಕೊಂಡು ವಿದ್ಯಾರ್ಥಿ ವೇತನದ ಸೌಲಭ್ಯ ಪಡೆದುಕೊಳ್ಳಲು ಶಾಲಾ ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳ ನೋಂದಣಿ ಮಾಡಿಸಬೇಕು ಎಂದು ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ಸಂಸ್ಥೆ ( ಡಯಟ್ ) ಯ ಉಪ ನಿರ್ದೇಶಕ( ಅಭಿವೃದ್ಧಿ ) ರೂ ಆದ ಪ್ರಾಂಶುಪಾಲ ಡಿ.ಉದಯ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕಳೆದ ಸಾಲಿನಲ್ಲಿ 7 ನೇ ತರಗತಿಯಲ್ಲಿ ಶೇ.55 ಕ್ಕಿಂತ ಹೆಚ್ಚು ಅಂಕ ಪಡೆದ ಸಾಮಾನ್ಯ ಮತ್ತು ಹಿಂದುಳಿದ ವರ್ಗ( ಓ.ಬಿ.ಸಿ. ) ದ ವಿದ್ಯಾರ್ಥಿಗಳು ಹಾಗೂ ಶೇ.50 ಕ್ಕಿಂತ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಪಡೆದಿರುತ್ತಾರೆ ಎಂದು ತಿಳಿಸಲಾಗಿದೆ. ಎನ್.ಎಂ.ಎಂ.ಎಸ್.ಪರೀಕ್ಷೆಯು ಡಿಸೆಂಬರ್ ಮಾಲೆಯಲ್ಲಿ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ 9 ನೇ ತರಗತಿಯಿಂದ 12 ನೇ ತರಗತಿಯವರೆಗೆ ಪ್ರತಿ ತಿಂಗಳು 1 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಡಯಟ್ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆಗಳು: ಹೆಚ್ಚಿನ ಮಾಹಿತಿಗಾಗಿ ಕೂಡಿಗೆ ಡಯಟ್ ಸಂಸ್ಥೆ ಹಾಗೂ ಎನ್.ಎಂ.ಎಂ. ಎಸ್.ಪರೀಕ್ಷೆಯ  ಜಿಲ್ಲಾ ನೋಡಲ್ ಅಧಿಕಾರಿ : ಕೆ.ಎಸ್.ನಳಿನಾಕ್ಷಿ ( ಮೊ: 81399 56802 ) ಹಾಗೂ ತಾಲ್ಲೂಕು ನೋಡಲ್ ಅಧಿಕಾರಿಗಳಾದ ಜೆನೆಟ್ , ಮಡಿಕೇರಿ ( ಮೊ: 99863 67001), ಎಸ್.ಎಸ್.ಶಿವಕುಮಾರ್, ಸೋಮವಾರಪೇಟೆ ( ಮೊ: 94807 68886 ) ಹಾಗೂ ವಿಶಾಲಾಕ್ಷಿ, ವಿರಾಜಪೇಟೆ ( ಮೊ: 8197199941 ) ಅವರನ್ನು ಸಂಪರ್ಕಿಸಲು ತಿಳಿಸಿದೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.