Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸಂಪಾಜೆಯಲ್ಲಿ ಗಮನ ಸೆಳೆದ ಕೆಸರು ಗದ್ದೆ ಕ್ರೀಡಾಕೂಟ : ವಿಜೇತರಿಗೆ ಬಹುಮಾನ ವಿತರಣೆ*
ಇತ್ತೀಚಿನ ಸುದ್ದಿಗಳು

*ಸಂಪಾಜೆಯಲ್ಲಿ ಗಮನ ಸೆಳೆದ ಕೆಸರು ಗದ್ದೆ ಕ್ರೀಡಾಕೂಟ : ವಿಜೇತರಿಗೆ ಬಹುಮಾನ ವಿತರಣೆ*

October 9, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಅ.9 NEWS DESK  : ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಲಯ ಹಾಗೂ ಸಂಪಾಜೆ ಪಯಸ್ವಿನಿ ಯುವಕ ಸಂಘದ ಆಶ್ರಯದಲ್ಲಿ ದ್ವಿತೀಯ ವರ್ಷದ (ಕೆಸರ್ದ ಪರ್ಬ) ಕೆಸರು ಗದ್ದೆ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟವನ್ನು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಎನ್.ಸಿ.ಅನಂತ ಉದ್ಘಾಟಿಸಿದರು. ಪಯಸ್ವಿನಿ ಯುವಕ ಸಂಘದ ಅಧ್ಯಕ್ಷ ದುಗ್ಗಳ ತೀರ್ಥಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರು ರಮಾದೇವಿ ಬಾಲಚಂದ್ರ ಕಳಗಿ, ಪಂಚಲಿಗೇಶ್ವರ ದೇವಸ್ಥಾನ ಸಂಪಾಜೆ ಅಧ್ಯಕ್ಷ ಜಯಕುಮಾರ್ ಚಿದ್ಕರ್, ಪಕೀರ ಅಂಬಟೆಕಜೆ ನಿರ್ದೇಶಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಂಪಾಜೆ ಹಾಗೂ ಡಾ.ಸುಬ್ರಹ್ಮಣ್ಯ ಭಟ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪಯಸ್ವಿನಿ ಸಂಘದ ಎಲ್ಲಾ ಪದಾಧಿಕಾರಿಗಳು ಅನೇಕ ಕ್ರೀಡಾ ಪ್ರೇಮಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು. ವಿಕ್ರಂತ್ ಸಂಪಾಜೆ ಹಾಗೂ ಸುಂದರ ಸಂಪಾಜೆ ನಿರೂಪಿಸಿದರು. ಪಂದ್ಯಾಟ ಕೂಟದ ವೀಕ್ಷಕ ವಿವರಣೆ ಯನ್ನು ಖ್ಯಾತ ವೀಕ್ಷಕ ವಿವರಣೆಗಾರರಾದ ಸುರೇಶ್ ಪಡೀಪಂಡ ಮಾಡಿದರು. :: ವಿಜೇತರ ವಿವರ :: ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕೂರ್ಗ್ ವರಿಯರ್ಸ್ ಪ್ರಥಮ, ಹಿಲ್ ಕ್ರಿಸ್ಟ್ ದ್ವಿತೀಯ, ಟೀಮ್ ಆದ್ಯ ಪಾಲೆಮಾಡು ತೃತೀಯ, ಟೀಮ್ ಉರ್ಕೋಲ್ಲಿಸ್ ಚತುರ್ಥ ಸ್ಥಾನವನ್ನು ಪಡೆದುಕೊಂಡಿತು. ಮಹಿಳೆಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ರೋಟರಿ ಸುಳ್ಯ ಪ್ರಥಮ, ಟೀಮ್ ಕುಕ್ಕುಜಡ್ಕ ದ್ವಿತೀಯ ಪಡೆದುಕೊಂಡಿತು. ಹಗ್ಗಜಗ್ಗಾಟದ ಕೊಡಗು ಭಾಗದ ತಂಡದಲ್ಲಿ ಪ್ರಥಮ ವಿಷ್ಣು ಬಳಗ ಸಂಪಾಜೆ, ಪಯಸ್ವಿನಿ ಸಂಪಾಜೆ ದ್ವಿತೀಯ ಸ್ಥಾನ ಪಡೆದುಕೊಂಡಿತು. ನಂತರ ಮುಕ್ತ 525 ಕೆ.ಜಿ.ಹಗ್ಗಜಗ್ಗಾಟ ಪಂದ್ಯಾಟ ದಲ್ಲಿ ಪ್ರಥಮ ವಿಷ್ಣು ಬಳಗ ಸಂಪಾಜೆ ಪಡೆದುಕೊಂಡರೆ, ದ್ವಿತೀಯ ವಿನಾಯಕ ಕುಂಬ್ರ ತೃತೀಯ ಶಿವ ಕೃಪಾ ಆಡಿಟೋರಿಯಂ. ಚತುರ್ಥ ಮೊಗರು ಬಂದರು, ಮಹಿಳೆಯರ ಹಗ್ಗಜಗ್ಗಾಟದಲ್ಲಿ ಪ್ರಥಮ ಮಹಾದೇವ ಸ್ಪೋಟ್ರ್ಸ್ ಕ್ಲಬ್ ಬಲಮುರಿ, ದ್ವಿತೀಯ ನಾಗಶ್ರೀ ಸುಳ್ಯ ಪಡೆದುಕೊಂಡಿತು. ಇನ್ನು ಅನೇಕ ವಿವಿಧ ಆಟೋಟ ಸ್ಪರ್ಧೆಗಳು ವಿದ್ಯಾರ್ಥಿಗಳಿಗೆ, ಪುರುಷ ಹಾಗೂ ಮಹಿಳೆಯರಿಗೆ ನಡೆಯಿತು. ವಿಜೇತರಾದ ಎಲ್ಲಾ ತಂಡಗಳಿಗೂ ವೇದಿಕೆಯಲ್ಲಿ ಗಣ್ಯರಿಂದ ಬಹುಮಾನ ವಿತರಣೆ ನಡೆಯಿತು..

ವರದಿ : ದುಗ್ಗಳ ಸದಾನಂದ.

 

 

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ : ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ* 
Next Article *ಅಂತರಾಷ್ಟ್ರೀಯ ಮಟ್ಟದ ಮ್ಯಾರಥಾನ್ ನಲ್ಲಿ ಕೊಡಗಿನ ಚೈತ್ರ ಪಳಂಗಪ್ಪ ಸಾಧನೆ*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.