Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ನಾಯಕತ್ವ ಗುಣವನ್ನು ಬೆಳೆಸಲು ಎನ್ಎಸ್ಎಸ್  ಉತ್ತಮ ವೇದಿಕೆ  : ನೆಲ್ಲಚಂಡ ಕಿರಣ್ ಕಾರ್ಯಪ್ಪ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ನಾಯಕತ್ವ ಗುಣವನ್ನು ಬೆಳೆಸಲು ಎನ್ಎಸ್ಎಸ್  ಉತ್ತಮ ವೇದಿಕೆ  : ನೆಲ್ಲಚಂಡ ಕಿರಣ್ ಕಾರ್ಯಪ್ಪ* 

ಅಕ್ಟೋಬರ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ವಿರಾಜಪೇಟೆ ಅ.10 NEWS DESK : ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನವನ್ನು ರೂಪಿಸುವುದರೊಂದಿಗೆ ಅವರಲ್ಲಿರುವ ವಿಶೇಷ ಗುಣಗಳನ್ನು ಹವ್ಯಾಸಗಳನ್ನು ತೋರ್ಪಡಿಸಲು ಎನ್ ಎಸ್ ಎಸ್  ಶಿಬಿರಗಳು ಅತ್ಯುತ್ತಮ ವೇದಿಕೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಪಟ್ಟು  ಕಡಂಗದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಹೆಚ್ಚಿನ ವಿಚಾರಗಳನ್ನು ಕಲಿಯಲು ಹಾಗೂ ಕಲಿತ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಶಿಬಿರಗಳು  ಉತ್ತಮ ವೇದಿಕೆಯಾಗಿದ್ದು, ಇದು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸಹಕಾರ, ಸೌಹಾರ್ದ ಮನೋಭಾವನೆಯನ್ನು ಬೆಳೆಸುತ್ತದೆ. ತಮ್ಮಲ್ಲಿ  ಹುದುಗಿರುವ ವಿವಿಧ ಕಲೆ, ಹವ್ಯಾಸಗಳನ್ನು ತೋರ್ಪಡಿಸಲು ಇದೊಂದು ಉತ್ತಮ ವೇದಿಕೆ. ಪ್ರತೀ ವ್ಯಕ್ತಿಯನ್ನು ಬಾಲ್ಯದಲ್ಲಿ ಆತನ ತಂದೆ ತಾಯಿಗಳ ಹೆಸರಿನ ಮೂಲಕ ಗುರುತಿಸುತ್ತಾರೆ. ಅದೇ ವ್ಯಕ್ತಿ  ಯವ್ವನವನ್ನು ತಲುಪಿದಂತಹ ಸಂದರ್ಭದಲ್ಲಿ ಆತ ಮಾಡಿದ ಸಾಧನೆಯಿಂದ ಆತನ ಹೆಸರಿನ ಮೂಲಕ  ತಂದೆ ತಾಯಿಯವರನ್ನು ಗುರುತಿಸುವಂತಹ  ಕೆಲಸ ಆಗಬೇಕು. ಹಣ, ಆರೋಗ್ಯ ಕಳೆದು ಹೋದರೆ ಮತ್ತೆ ಸಂಪಾದಿಸಬಹುದು. ಆದರೆ ನಡತೆಯನ್ನು ಕಳೆದುಕೊಂಡರೆ ಮತ್ತೆ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ ಎಂದರು. ಸಮಾಜ ಸೇವಕರಾದ ಕೋಡಿರ ಪೊನ್ನು ಮಂದಣ್ಣ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು. ಒಳ್ಳೆಯ ಉದಾತ ಚಿಂತಕರ  ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಸ್ವಾಸ್ಥ ಸಮಾಜ ನಿರ್ಮಾಣದ ನಿರ್ಮಾತೃಗಳಾಗಬೇಕೆಂದರು.  ನಿವೃತ್ತ ಮುಖ್ಯ ಶಿಕ್ಷಕ ಅನ್ನಂಬೀರ ಬಾಲಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಈ ಹಂತದಲ್ಲಿ ಸಮಾಜದಲ್ಲಿರುವ ವಿವಿಧ ಸಮಸ್ಯೆ ಹಾಗೂ ಸಾಮಾಜಿಕ ಪಿಡುಗುಗಳನ್ನು ನಿವಾರಿಸಲು ಸಹಕರಿಸಬೇಕು. ಭವಿಷ್ಯದಲ್ಲಿ ಸಮಾಜ ಸೇವಕರಾಗಿ ದುಶ್ಚಟಗಳಿಂದ ದೂರವಿದ್ದು, ಉತ್ತಮ ಭವಿಷ್ಯವನ್ನು ಕಂಡುಕೊಳ್ಳುವುದರೊಂದಿಗೆ ಸಮಾಜದ ಚಿಂತಕರಾಗಿ ಬೆಳೆಯಬೇಕೆಂದರು. ಪಾಂಡ0ಡ ಚಂಗಪ್ಪರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ,  ಜೀವನದಲ್ಲಿ ಸೇವೆಯನ್ನು ಮಾಡಲು ಸಿಗುವ ಎಲ್ಲಾ ಅವಕಾಶ  ಸರಿಯಾದ ರೀತಿ ಬಳಸಿಕೊಳ್ಳಬೇಕು. ಮೊಬೈಲ್, ಟಿವಿಗಳಂತಹ ಎಲೆಕ್ಟ್ರಾನಿಕ್ ಮಾಧ್ಯಮಗಳಿಂದ ದೂರವಿದ್ದು  ಪುಸ್ತಕಗಳನ್ನು ಹೆಚ್ಚಾಗಿ ಬಳಸುವ ಹವ್ಯಾಸವನ್ನು ರೂಪಿಸಿಕೊಳ್ಳುವುದರೊಂದಿಗೆ ಸಮಾಜಕ್ಕೆ ನಿಮ್ಮ ಅವಶ್ಯಕತೆ ಇದ್ದಾಗ ಸೇವೆ ಮಾಡಲು ಸದಾ ಸಿದ್ದರಿರಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾವೇರಿ ಎಜುಕೇಶನ್ ಸೊಸೈಟಿ ನಿರ್ದೇಶಕರಾದ ಪುಚ್ಚಿಮಾಡ ಸುಬ್ಬಯ್ಯ,ವಿದ್ಯಾರ್ಥಿಗಳು ಉತ್ತಮ ಸಮಾಜದ ನಿರ್ಮಾತೃಗಳಾಗಿ ಸೇವಾ ಮನೋಭಾವನೆಯನ್ನು ರೂಡಿಸಿಕೊಂಡು ಮಾಲಿನ್ಯ ರಹಿತವಾದ ಸಮಾಜವನ್ನು ರೂಪಿಸಬೇಕೆಂದರು. ಸ.ಹಿ.ಪ್ರಾ.ಶಾಲೆ ಅರಪಟ್ಟು ಕಡಂಗದ ಪ್ರಭಾರ ಮುಖ್ಯ ಶಿಕ್ಷಕರಾದ  ವಿಮಲಾ ಮಾತನಾಡಿ ಶಿಬಿರದ ಅವದಿಯಲ್ಲಿ ಶಿಬಿರಾರ್ಥಿಗಳು ಶಾಲಾ ಆವರಣ ಹಾಗೂ ಗ್ರಾಮದಲ್ಲಿ  ನಿರ್ವಹಿಸಿದ ಸ್ವಚ್ಚತೆ ಹಾಗೂ  ನೈರ್ಮಲ್ಯದ  ಕೆಲಸವನ್ನು ಶ್ಲಾಘಿಸಿದರು. ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ  ಮಾತನಾಡಿದರು. ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್  ಯೋಜನಾಧಿಕಾರಿ ಸುನಿಲ್ ಕುಮಾರ್, ಉಪನ್ಯಾಸಕರಾದ ನಿರ್ಮಿತ , ಎನ್ಎಸ್ಎಸ್  ಘಟಕದ ಸ್ವಯಂ ಸೇವಕರು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.