Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊನ್ನಂಪೇಟೆಯಲ್ಲಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೊನ್ನಂಪೇಟೆಯಲ್ಲಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ*

ಅಕ್ಟೋಬರ್ 11, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.11 NEWS DESK : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯ ಅಧಿಕಾರಿ ಹುದ್ದೆಗೆ ನೇರ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘ ಪೊನ್ನಂಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರ ಸಂಘದ ಅಧ್ಯಕ್ಷ ಅಕ್ಷಯ್ ಕುಮಾರ್ ನೇತೃತ್ವದಲ್ಲಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಿಂದ ಮೆರವಣಿಗೆ ಮೂಲಕ ಹೊರಟ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರಲ್ಲದೇ ಅಣಕು ಚಿತ್ರ ಪ್ರದರ್ಶಿಸಿ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಆಗಮಿಸಿದ ಸಂಘದ ಪ್ರಮುಖರು ಹಾಗೂ ವಿದ್ಯಾರ್ಥಿಗಳು ಕಚೇರಿ ಮುಂದೆ ಧರಣಿ ನಡೆಸಿ ಬೇಡಿಕೆಯ ಮನವಿ ಪತ್ರವನ್ನು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.
ಉಪವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಅರಣ್ಯ ಶಾಸ್ತ್ರ ಪದವೀಧರರನ್ನೆ ನೇರ ನೇಮಕಾತಿ ಮಾಡುವುದರ ಮೂಲಕ ಅರಣ್ಯಶಾಸ್ತ್ರದಲ್ಲಿ ವಿಶೇಷ ಪರಿಣಿತಿ ಹೊಂದಿರುವ ಪದವೀಧರರ ಜ್ಞಾನ ಮತ್ತು ಅನುಭವವನ್ನು ರಚನಾತ್ಮಕವಾಗಿ ಬಳಸಿಕೊಳ್ಳಲು ಸರ್ಕಾರವನ್ನು ಆಗ್ರಹಿಸಿದರು. ಅರಣ್ಯ ಪದವೀಧರರ ವಿದ್ಯಾರ್ಥಿಗಳ ವೃತ್ತಿ ಜೀವನದ ಹಿತದೃಷ್ಟಿಯಿಂದ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳಲ್ಲಿ ಬಿಎಸ್ಸಿ (ಅರಣ್ಯಶಾಸ್ತ್ರ) ಪದವೀಧರರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.
ಕರ್ನಾಟಕ ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘದ ಉಪಾಧ್ಯಕ್ಷ ಸುದೀಪ್ ಸಿರಿ ಗೌಡ, ಕಾರ್ಯದರ್ಶಿ ಅಂಕಿತ್ ದೇವರಾಯ, ಎ.ಜಿ.ವಿಕಾಸ್, ಜಂಟಿ ಕಾರ್ಯದರ್ಶಿಗಳಾದ ಎಸ್.ಎಂ.ರಾಘವೇಂದ್ರ, ಕಿಶನ್ ಗೌಡ, ಖಜಾಂಚಿ ಎಂ.ಯಶಸ್ಸು, ಡಿ.ಎಂ.ಮಂಜುನಾಥ್, ಸಂಚಾಲಕರಾದ ಅನುಷ, ಆಕಾಶ್ ಪೂಜಾರಿ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.