Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾಹಿತಿ ಎಸ್.ಎಲ್.ಬೈರಪ್ಪರಿಗೆ ಮೂರ್ನಾಡು ಕಸಾಪದಿಂದ ಶ್ರದ್ಧಾಂಜಲಿ : ಬೈರಪ್ಪರ ಸಾಹಿತ್ಯ ಜೀವನ ಯುವ ಸಾಹಿತಿಗಳಿಗೆ ಮಾದರಿ : ಈರಮಂಡ ಹರಿಣಿ ವಿಜಯ್ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾಹಿತಿ ಎಸ್.ಎಲ್.ಬೈರಪ್ಪರಿಗೆ ಮೂರ್ನಾಡು ಕಸಾಪದಿಂದ ಶ್ರದ್ಧಾಂಜಲಿ : ಬೈರಪ್ಪರ ಸಾಹಿತ್ಯ ಜೀವನ ಯುವ ಸಾಹಿತಿಗಳಿಗೆ ಮಾದರಿ : ಈರಮಂಡ ಹರಿಣಿ ವಿಜಯ್ ಅಭಿಮತ*

ಅಕ್ಟೋಬರ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.11 NEWS DESK : ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಪದ್ಮ ಭೂಷಣ ಎಸ್.ಎಲ್.ಬೈರಪ್ಪ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕ ಶ್ರದ್ಧಾಂಜಲಿ ಅರ್ಪಿಸಿತು. ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದ ಘಟಕದ ಪದಾಧಿಕಾರಿಗಳು ಹಾಗೂ ಸಾಹಿತ್ಯಾಸಕ್ತರು ಎಸ್.ಎಲ್.ಬೈರಪ್ಪ ಅವರ ಸಾಹಿತ್ಯ ಸಾಧನೆಯನ್ನು ಕೊಂಡಾಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸಾಪದ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಎಸ್.ಎಲ್.ಬೈರಪ್ಪ ಅವರು ಅಪಾರ ಕೊಡುಗೆಯನ್ನು ನೀಡಿದ್ದಾರೆ. ಇವರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು. ಬೈರಪ್ಪ ಅವರ ಸಾಹಿತ್ಯ ಜೀವನದ ಹಾದಿ ಯುವ ಸಾಹಿತಿಗಳಿಗೆ ಮಾದರಿಯಾಗಿದ್ದು, ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಲಿದೆ ಎಂದು ಹೇಳಿದರು. ಹಿರಿಯ ಸಾಹಿತಿ ಕಿಗ್ಗಾಲು.ಎಸ್.ಗಿರೀಶ್ ಅವರು ಶ್ರೇಷ್ಠ ಸಾಹಿತಿ ಎಸ್.ಎಲ್.ಬೈರಪ್ಪ ಅವರ ಸಾಧನೆ ಹಾಗೂ ಜೀವನ ಚರಿತ್ರೆಯನ್ನು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ವಿವರಿಸಿದರು. ಮೂರ್ನಾಡು ಹೋಬಳಿ ಘಟಕದ ಸ್ಥಾಪಕಾಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ, ಪದಾಧಿಕಾರಿಗಳಾದ ವಿಘ್ನೇಶ್ ಮೂರ್ನಾಡು, ವಿ.ಎಂ.ಧನಂಜಯ, ಪುದಿಯೊಕ್ಕಡ ರಮೇಶ್, ಮಹಾಬಲೇಶ್ವರ ಭಟ್, ಮಹಿಳಾ ಪ್ರತಿನಿಧಿ ಮೀನಾಕ್ಷಿ ಕೇಶವ, ಗೌರವ ಕಾರ್ಯದರ್ಶಿ ಕಟ್ಟೆಮನೆ ಮಹಾಲಕ್ಷ್ಮಿ, ಸಂಘಟನಾ ಕಾರ್ಯದರ್ಶಿಗಳಾದ ಕೊಂಪುಳಿರ ಮಮತ, ಅಬ್ದುಲ್ ಖಾದರ್, ಕೋಶಾಧಿಕಾರಿ ಮಡೆಯಂಡ ಸೂರಜ್, ಕಾರ್ಯದರ್ಶಿ ಅಪ್ಪಚಂಡ ಸುಚಿತ ಕಾವೇರಪ್ಪ, ಕವಯತ್ರಿ ರಮ್ಯ ಕೆ.ಜಿ, ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಮುಖಂಡರಾದ ಎಚ್.ಕೆ.ಉಮಾವತಿ, ಮರಗೋಡು ಗಣಪತಿ ಭಜನಾ ಮಂಡಳಿಯ ಪ್ರೇಮ ಗಣೇಶ್, ಸಿ.ಜೆ.ತಾರಾದೇವಿ, ಭಾನುಪ್ರಿಯ, ಮೂರ್ನಾಡು ಸಂಜೀವಿನಿ ಒಕ್ಕೂಟದ ರಮ್ಯಾ ಎಂ.ಡಿ, ಭಾರತಿ ಬಿ.ಎಲ್, ಮೂರ್ನಾಡು ಟೈಲರ್ ಸಂಘದ ಸದಸ್ಯರುಗಳಾದ ರೋಸ್ಲಿ, ಡೈಸಿ ಬಿ.ಡಿ, ಅಜರುದ್ದೀನ್ ವಿ.ಯು, ಬಿ.ಪಿ.ಶಾಂತಿ ಮತ್ತಿತರರು ಹಾಜರಿದ್ದು ಎಸ್.ಎಲ್.ಬೈರಪ್ಪ ಅವರಿಗೆ ಗೌರವ ಸಲ್ಲಿಸಿದರು.
*ನ.6 ರಂದು ಸಂಭ್ರಮದ ರಾಜ್ಯೋತ್ಸವ* ನಂತರ ನಡೆದ ಕಸಾಪ ಸಭೆಯಲ್ಲಿ ಮೂರ್ನಾಡು ಹೋಬಳಿ ಘಟಕದ ವತಿಯಿಂದ ನ.6 ರಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧಾರ ಕೈಗೊಳ್ಳಲಾಯಿತು. ಸಾಹಿತ್ಯ ಪರಿಷತ್ ನ ಏಳಿಗೆಗಾಗಿ ದುಡಿದ ಪ್ರಮುಖರ ಸಮ್ಮುಖದಲ್ಲಿ ರಾಜ್ಯೋತ್ಸವ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧ ಪಡಿಸುವ ಕುರಿತು ಚರ್ಚಿಸಲಾಯಿತು. ಮೂರ್ನಾಡು ಹೋಬಳಿ ಘಟಕಕ್ಕೆ ಆರು ಗ್ರಾಮಗಳು ಸೇರಿದ್ದು, ಈ ಗ್ರಾಮಗಳ ಸಂಘ ಸಂಸ್ಥೆಗಳು, ಗ್ರಾಮ ಪಂಚಾಯಿತಿ, ಶಾಲಾ ಕಾಲೇಜುಗಳು, ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ರಾಜ್ಯೋತ್ಸವವನ್ನು ಅದ್ದೂರಿ ಮತ್ತು ಯಶಸ್ವಿಯಾಗಿ ಆಚರಿಸಲು ಕೈಜೋಡಿಸಬೇಕು ಎಂದು ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಮನವಿ ಮಾಡಿದರು. ಕಸಾಪ ಸದಸ್ಯ ವಿಘ್ನೇಶ್ ಮೂರ್ನಾಡು ಪ್ರಾರ್ಥಿಸಿ, ಗೌರವ ಕಾರ್ಯದರ್ಶಿ ಕಟ್ಟೆಮನೆ ಮಹಾಲಕ್ಷ್ಮಿ ಅವರು ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.