Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆಯಲ್ಲಿ ರಕ್ತದಾನ ಶಿಬಿರ : ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದ ಪೊಲೀಸ್ ಸಿಬ್ಬಂದಿಗಳು ಹಾಗೂ ಯುವಕರ ತಂಡ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆಯಲ್ಲಿ ರಕ್ತದಾನ ಶಿಬಿರ : ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದ ಪೊಲೀಸ್ ಸಿಬ್ಬಂದಿಗಳು ಹಾಗೂ ಯುವಕರ ತಂಡ*

October 13, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.13 NEWS DESK : ವಿರಾಜಪೇಟೆ ಜನ ಸೇವಾ ಟ್ರಸ್ಟ್, ಕೊಡಗು ಬ್ಲಡ್ ಡೊನರ್ಸ್ ಹಾಗೂ ಮಡಿಕೇರಿ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ವಿರಾಜಪೇಟೆಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಶಿಬಿರದಲ್ಲಿ  56 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೆಲವು ದಿನಗಳಿಂದ ರಕ್ತದ ಅಭಾವ ಇರುವ ಕಾರಣ ಕೊಡಗು ಬ್ಲಡ್ ಡೋನರ್ಸ್ ನಿಂದ ವಿರಾಜಪೇಟೆಯ ಯುವಕರಲ್ಲಿ ಐದು ಯೂನಿಟ್ ರಕ್ತಕ್ಕಾಗಿ ಮನವಿ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿದ ವಿರಾಜಪೇಟೆಯ ಯುವಕರ ತಂಡ ನಾವೇ ಶಿಬಿರ ಆಯೋಜಿಸಿ 50ಯೂನಿಟ್ ರಕ್ತವನ್ನು ನೀಡುವುದಾಗಿ ಭರವಸೆ ನೀಡದ್ದರು. ಅದರಂತೆ ಕೇವಲ 24 ಗಂಟೆಗಳಲ್ಲಿ ಶಿಬಿರ ಆಯೋಜಿಸಿ 56 ಯೂನಿಟ್ ರಕ್ತವನ್ನು ಸಂಗ್ರಹಿಸುವುದರ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.  :: ಕರ್ತವ್ಯಕ್ಕೂ ಸೈ ಸಮಾಜ ಸೇವೆಗೂ ಎತ್ತಿದ ಕೈ :: ರಕ್ತದ ಅಭಾವ ಇರುವ ಹಲವು ಸಂದೇಶಗಳನ್ನು ಮನಗಂಡ ವಿರಾಜಪೇಟೆ ಪೊಲೀಸರು ತಮ್ಮ ಕರ್ತವ್ಯದ ನಡುವೆಯೂ ಶಿಬಿರಕ್ಕೆ ಆಗಮಿಸಿ  ರಕ್ತದಾನ ಮಾಡಿದರು. ಶಿಬಿರದಲ್ಲಿ ವಿರಾಜಪೇಟೆಯ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ, ಠಾಣಾಧಿಕಾರಿ ಹೆಚ್.ಎಸ್.ಪ್ರಮೋದ್ ಮತ್ತು ಹತ್ತಕ್ಕಿಂತ ಹೆಚ್ಚು ಪೊಲೀಸ್ ಸಿಬ್ಬಂದಿಗಳು ರಕ್ತದಾನ ಮಾಡುವುದರ ಮೂಲಕ ಸರ್ವರಿಗೂ ಮಾದರಿಯಾಗಿದ್ದಾರೆ. ವೃತ್ತ ನಿರೀಕ್ಷಕ ಅನುಪ್ ಮಾದಪ್ಪ  17ನೇ ಬಾರಿಗೆ ರಕ್ತದಾನ ಮಾಡುವುದರ ಮೂಲಕ ಎಲ್ಲರಿಗೂ ಮಾದರಿಯಾದರು. ರಕ್ತದಾನ ಮಾಡಿದ ಸರ್ವರಿಗೂ ಜನ ಸೇವಾ ಟ್ರಸ್ಟ್ ಹಾಗೂ ಕೊಡಗು ಬ್ಲಡ್ ಡೊನರ್ಸ್ ನ ಪದಾಧಿಕಾರಿಗಳು ರಕ್ತದಾನಿಗಳಿಗೆ ಧನ್ಯವಾದ ಸಮರ್ಪಣಾ ಪತ್ರವನ್ನು ವಿತರಿಸಿದರು. ಈ ಸಂದರ್ಭ ಕೊಡಗು ಬ್ಲಡ್ ಡೋನರ್ಸ್ ನ ಪ್ರಧಾನ ಕಾರ್ಯದರ್ಶಿ ಮೈಕಲ್ ವೇಗಸ್, ಜನ ಸೇವಾ ಟ್ರಸ್ಟ್ ನ ಪದಾಧಿಕಾರಿಗಳಾದ ಶರೀಫ್, ರಫ್ಶಿರ್, ಸಾಬಿತ್, ಫೈಝಲ್ ಅಡ್ಡು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಗೂಡ್ಸ್ ವಾಹನ ಪಲ್ಟಿ : ವ್ಯಕ್ತಿಗಳು ಹಾಗೂ ಜಾನುವಾರುಗಳಿಗೆ ಗಾಯ*
Next Article *ನಾಪೋಕ್ಲು : ದನದ ಕೊಟ್ಟಿಗೆ ಕುಸಿದು ನಷ್ಟ*

Website design development company services in Mangalore

Forex Trading Teacher in India

Related Posts

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

ಮುಂಬೈ: ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಉದ್ದೇಶಪೂರ್ವಕವಾಗಿ ನ್ಯಾಯಾಲಯದ…

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.