Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಟೈಲರಿಂಗ್ ಮತ್ತು ಎಲೆಕ್ಟ್ರೀಷಿಯನ್ ಉಪಕರಣ : ಉಚಿತವಾಗಿ ಪಡೆಯಲು ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಟೈಲರಿಂಗ್ ಮತ್ತು ಎಲೆಕ್ಟ್ರೀಷಿಯನ್ ಉಪಕರಣ : ಉಚಿತವಾಗಿ ಪಡೆಯಲು ಅರ್ಜಿ ಆಹ್ವಾನ*

October 14, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.14 : ಉಪ ನಿರ್ದೇಶಕರು(ಖಾಗ್ರಾ), ಗ್ರಾಮೀಣ ಕೈಗಾರಿಕೆ, ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ ಕಚೇರಿ ವತಿಯಿಂದ 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ವಿದ್ಯುತ್ ಚಾಲಿತ ಟೈಲರಿಂಗ್ ಮತ್ತು ಎಲೆಕ್ಟ್ರೀಷಿಯನ್ ಕಸುಬಿನ ಉಪಕರಣಗಳನ್ನು ಉಚಿತವಾಗಿ ಪಡೆಯಲು ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಂದ ಆನ್‍ಲೈನ್ ವೆಬ್‍ಸೈಟ್ https://kodagu.nic.in/en/application-for-distribution-of-free-motorised-toolkits-for-rural-tailor-and-electrician-artisans-2025-26 ಮೂಲಕ ಅರ್ಜಿ ಸಲ್ಲಿಸಲು ನ.9 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು (ಗ್ರಾ.ಕೈ) ರವರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ, ಕೊಹಿನೂರ್ ರಸ್ತೆ, ಮಡಿಕೇರಿ ಅವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08272-228113 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಗ್ರಾಮೀಣ ಕೈಗಾರಿಕಾ ವಿಭಾಗದ ಉಪ ನಿರ್ದೇಶಕರು(ಖಾಗ್ರಾ) ಅವರು ತಿಳಿಸಿದ್ದಾರೆ.

 

Share. Facebook Twitter Pinterest LinkedIn Tumblr Email WhatsApp
Previous Article*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಆನರ್ ಆಫ್ ಅಶೋಕ ಪ್ರಶಸ್ತಿ ಪ್ರದಾನ*
Next Article *ನಿಟ್ಟೂರು ಕಾರ್ಮಾಡುವಿನಲ್ಲಿ ಶ್ರೀಗಂಧದ ಮರ ಕಳ್ಳತನ*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.