Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ಪ್ರಾತಿನಿಧ್ಯ ನೀಡಲು ಆಗ್ರಹ : ಏ.2 ರಂದು ಸಿಎನ್‌ಸಿ ಸತ್ಯಾಗ್ರಹ*
  • *ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*
  • *ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*
  • *ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*
  • *ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*
  • *ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಿಟ್ಟೂರು ಕಾರ್ಮಾಡುವಿನಲ್ಲಿ ಶ್ರೀಗಂಧದ ಮರ ಕಳ್ಳತನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ನಿಟ್ಟೂರು ಕಾರ್ಮಾಡುವಿನಲ್ಲಿ ಶ್ರೀಗಂಧದ ಮರ ಕಳ್ಳತನ*

ಅಕ್ಟೋಬರ್ 14, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.14 NEWS DESK : ರಾತ್ರೋರಾತ್ರಿ ಖದೀಮರು ಶ್ರೀಗಂಧದ ಮರ ಕಳವು ಮಾಡಿರುವ ಘಟನೆ ನಿಟ್ಟೂರು ಕಾರ್ಮಾಡು ಗ್ರಾಮದಲ್ಲಿ ನಡೆದಿದೆ. ನಿಟ್ಟೂರು ಕಾರ್ಮಾಡು ಮೆಟ್ರಿಕ್ ಪೂರ್ವ ಗಿರಿಜನ ಬಾಲಕಿಯರ ವಸತಿ ನಿಲಯದ ಕಾಂಪೌಂಡ್ ನಲ್ಲಿ ಬೆಳೆದು ನಿಂತಿದ್ದ ಶ್ರೀಗಂಧ ಮರವನ್ನು ತಡರಾತ್ರಿ ಕಡಿದು ಕಳ್ಳತನ ಮಾಡಿದ್ದಾರೆ. ಗ್ರಾಮ ಸಭೆಯಲ್ಲಿ ವಸತಿನಿಲಯದ ಕ್ಯಾಮರಾವನ್ನು ಮರ ಕಾಣುವ ಹಾಗೆ ತಿರುಗಿಸಲು ಗ್ರಾಮಸ್ಥರು ಪ್ರಾಸ್ತಪಿಸಿದ್ದರು. ಈ ವಿಷಯ ತಿಳಿದ ಚೋರರು ತಾರಾತೂರಿಯಲ್ಲಿ ಕೃತ್ಯವೆಸಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಕಳೆದ ವಾರವಷ್ಟೇ ನಿಟ್ಟೂರು ಮುಖ್ಯ ರಸ್ತೆಯ ಬದಿಯ ಮನೆಗಳಲ್ಲಿ ಕಳ್ಳತನ ನಡೆದಿತ್ತು. ಕಳ್ಳರ ಬಂಧನಕ್ಕೆ ಕ್ರಮ ಕೖಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ಪ್ರಾತಿನಿಧ್ಯ ನೀಡಲು ಆಗ್ರಹ : ಏ.2 ರಂದು ಸಿಎನ್‌ಸಿ ಸತ್ಯಾಗ್ರಹ*

ಮಾರ್ಚ್ 30, 2026

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 2026

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಸರಕಾರಿ ಶಾಲೆಗಳು ಮುಚ್ಚುವ ಭೀತಿ : ಕೊಡಗಿನಲ್ಲಿ ಕೆಪಿಎಸ್ ಮ್ಯಾಗ್ನೇಟ್ ಯೋಜನೆಗೆ ವಿರೋಧ*

ಮಾರ್ಚ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.29 : “ಕೆಪಿಎಸ್ ಮ್ಯಾಗ್ನೆಟ್” ಯೋಜನೆ ಜಾರಿಯಾದರೆ ಕೊಡಗಿನ ಬಹುತೇಕ ಸರಕಾರಿ ಶಾಲೆಗಳು ಮುಚ್ಚುವ ಸಾಧ್ಯತೆಗಳಿದೆ…

*ಕೂಡಿಗೆ ಸೈನಿಕ ಶಾಲೆಯಲ್ಲಿ ಸಾಂಸ್ಕೃತಿಕ ವೈಭವದ ಅನಾವರಣ : 12ನೇ ತರಗತಿ ಕೆಡೆಟ್‌ಗಳಿಗೆ ಬೀಳ್ಕೊಡುಗೆ*

ಮಾರ್ಚ್ 29, 2026

*ಅಶುಭ ಭಾನುವಾರ : ಈಜಲು ಹೋದ ನಾಲ್ವರು ಮಕ್ಕಳ ದುರಂತ ಅಂತ್ಯ*

ಮಾರ್ಚ್ 29, 2026

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

ಮಾರ್ಚ್ 29, 2026

*ಸುಂಟಿಕೊಪ್ಪದಲ್ಲಿ ಕೈಸ್ತ ಬಾಂಧವರಿಂದ ಪವಿತ್ರ ವಾರದ ಸಂಕೇತ ಗರಿಗಳ ಭಾನುವಾರ ಆಚರಣೆ : 40 ದಿನಗಳ ಉಪವಾಸ*

ಮಾರ್ಚ್ 29, 2026

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.