Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ : ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ : ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್*

ಅಕ್ಟೋಬರ್ 14, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.14 NEWS DESK : ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಹಾಗೂ ಸಹಾಯಕ ಸೆಕ್ಷನ್ ಅಧಿಕಾರಿ ಮನೀಶ್ ಕುಮಾರ್ ಅವರು ನಗರದ ಚುನಾವಣಾ ಶಾಖೆ ಹಾಗೂ ಜಿಲ್ಲೆಯ ತಾಲ್ಲೂಕುಗಳಲ್ಲಿರುವ ಚುನಾವಣಾ ಶಾಖೆಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬಿಎಲ್‍ಒಗಳು ಜೊತೆ ಚುನಾವಣೆ ಸಂಬಂಧಿಸಿದಂತೆ ಹಲವು ಮಾಹಿತಿ ಪಡೆದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಆರಂಭವಾಗಲಿದ್ದು, ಬಿಎಲ್‍ಒ ನಮೂನೆ-6, 7 ಮತ್ತು 8 ರ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿ ಮತದಾರರ ಗುರುತಿನ ಚೀಟಿಯ ಮಹ್ವತದ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಸೂಚಿಸಿದರು. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿ ಮತದಾರರ ಗುರುತಿನ ಚೀಟಿ ಪಡೆಯುವಂತಾಗಬೇಕು. ಆ ನಿಟ್ಟಿನಲ್ಲಿ ಬಿಎಲ್‍ಒಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು. ಅರ್ಹರೆಲ್ಲರೂ ಮತದಾರರ ಗುರುತಿನ ಚೀಟಿ ಪಡೆಯುವುದರ ಜೊತೆಗೆ, ಯಾರಾದರೂ ನಿಧನ ಹೊಂದಿದ್ದಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕುವುದು, ಸ್ಥಳಾಂತರವಾಗಿದ್ದಲ್ಲಿ ಮಾಹಿತಿ ನೀಡುವುದು ಹೀಗೆ ಚುನಾವಣೆಗೆ ಸಂಬಂಧಿಸಿದಂತೆ ನಿಖರ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮತ್ತಿತರ ಬಗ್ಗೆ ಹಲವು ನಿರ್ದೇಶನ ನೀಡಿದರು. ಸಭೆಯಲ್ಲಿ ನೋಡಲ್ ಅಧಿಕಾರಿ ಬಿ.ಬಸಪ್ಪ, ಬಿಎಲ್‍ಒಗಳು, ಕಂದಾಯ ನಿರೀಕ್ಷಕರು ಇತರರು ಇದ್ದರು. ಚುನಾವಣೆ ಶಾಖೆಗೆ ಭೇಟಿ ಸಂದರ್ಭದಲ್ಲಿ ತಹಶೀಲ್ದಾರರಾದ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ಕೃಷ್ಣಮೂರ್ತಿ, ಮೋಹನ್ ಕುಮಾರ್, ಶ್ರೀಧರ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.