Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ” ಕ್ಷೇತ್ರದ ಮಾದರಿಯಲ್ಲೇ ಆದಿಮಸಂಜಾತ ಕೊಡವ ಸಮುದಾಯಕ್ಕೆ ಭಾರತದ ಸಂಸತ್ತು ಮತ್ತು ಕರ್ನಾಟಕ ವಿಧಾನಸಭೆ ಎರಡರಲ್ಲೂ ಪ್ರತ್ಯೇಕ ಪ್ರಾತಿನಿಧ್ಯವನ್ನು ನೀಡಲು ಆಗ್ರಹ : ಸಿಎನ್‌ಸಿಯಿಂದ ಸತ್ಯಾಗ್ರಹ*
  • *ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಜಾಥ*
  • *ಛಾಯಾಗ್ರಹಣದ ದರ ಶೇ.10ರಷ್ಟು ಹೆಚ್ಚಳ : ಡಿ.ಸಿ.ರವಿಂದ್ರ*
  • *ಏ.8 ರಿಂದ ಬೇಂಗೂರು ಶ್ರೀ ಸುಬ್ರಹ್ಮಣ್ಯ ದೇವಾಲಯದ ಪಂಚ ಲೋಹದ ಬಿಂಬ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕಲಶಾಭೀಷೆಕ*
  • *ಸುಟ್ಟ ಗಾಯಗಳ ಸಮಗ್ರ ಆರೈಕೆ ಮತ್ತು ಮುಖದ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ ಕಾರ್ಯಾಗಾರ : ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ಅಗತ್ಯ : ನಿತಿನ್ ಚಕ್ಕಿ ಸಲಹೆ*
  • *ಪೊಲೀಸ್ ಧ್ವಜ ದಿನಾಚರಣೆ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ಪ್ರದಾನ*
  • *ಚೆಟ್ಟಳ್ಳಿ ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದಿಂದ ಆಯೋಜನೆ ಮೈಸೂರಿನ ಕೊಡವ ಪೊಮ್ಮಕ್ಕಡ ಕೂಟಕ್ಕೆ ಜೋಮಾಲೆ ಥ್ರೋಬಾಲ್ ಚಾಂಪಿಯನ್ ಟ್ರೋಫಿ*
  • *ಸೋಮವಾರಪೇಟೆ:- ತಪೋಕ್ಷೇತ್ರ ಮನೆಹಳ್ಳಿ ಮಠದ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು*
  • *‘ಕೊಡವ ಅಭಿವೃದ್ಧಿ ನಿಗಮ’ ಯುಕೊ ಸಂಕಲ್ಪ ಸಿದ್ಧಿ; ⁠ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಹರಕೆ ಸಮರ್ಪಣೆ*
  • *ಕ್ರಿಯೇಟಿವ್ ಕಾಲೇಜಿನಲ್ಲಿ ‘ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

*ಕೊಡಗು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ*

ಅಕ್ಟೋಬರ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.14 NEWS DESK : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಸ್ಕೃತ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಅವರ ಅನುಮೋದನೆಯಂತೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ 15 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಹಾಗೂ 63 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ವೆಬ್‍ಸೈಟ್ ವಿಳಾಸ https://karnemakaone.kar.nic.in/abcd/ ನಲ್ಲಿ ಆನ್‍ಲೈನ್ ಮುಖಾಂತರ ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 13 ರ ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. (ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸೋಮವಾರಪೇಟೆ ಕಚೇರಿ ದೂರವಾಣಿ ಸಂಖ್ಯೆ 08276-200023 ಅಥವಾ 08276-282281 ಕ್ಕೆ ಕಚೇರಿ ಸಮಯದಲ್ಲಿ ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು 4 ಹಂತಗಳಿದ್ದು ಅಪೂರ್ಣ ಮಾಹಿತಿಯನ್ನೊಳಗೊಂಡ ಅರ್ಜಿಯನ್ನು ತಿರಸ್ಕರಿಸಲಾಗುವುದು.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ನೇಮಕಾತಿಯ ಮಾರ್ಗಸೂಚಿ/ ನಿಬಂಧನೆಗಳನ್ನು ಸ್ಪಷ್ಟವಾಗಿ ಓದಿಕೊಂಡು ನೀಡಲಾಗಿರುವ ಸೂಚನೆಯಂತೆ ಅರ್ಜಿ ಭರ್ತಿಮಾಡಿ ಅವಶ್ಯಕ ದೃಢೀಕೃತ ದಾಖಲೆಗಳನ್ನು ಡಿಜಿ ಲಾಕರ್ ಬಳಸಿ ಸ್ಕ್ಯಾನ್ ಮಾಡಿ ಅರ್ಜಿ ಸಲ್ಲಿಸುವುದು. ಆನ್‍ಲೈನ್ ಮೂಲಕವೇ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು. ನಂತರ ಸಲ್ಲಿಸುವ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇದೇ ನವೆಂಬರ್ 13 ಕ್ಕೆ 19 ವರ್ಷ ಪೂರ್ಣಗೊಂಡಿರಬೇಕು ಹಾಗೂ 35 ವರ್ಷ ಮೀರಿರಬಾರದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. ಅಭ್ಯರ್ಥಿಯು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ ಪಿ.ಯು.ಸಿ. ತೇರ್ಗಡೆ ಹೊಂದಿರಬೇಕು. ಅಭ್ಯರ್ಥಿಯು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಭ್ಯರ್ಥಿಯು ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ವಿವರವಾದ ಖಾಲಿ ಹುದ್ದೆಗಳ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಸೋಮವಾರಪೇಟೆ ಹಾಗೂ ಗ್ರಾಮ ಪಂಚಾಯಿತಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಸೋಮವಾರಪೇಟೆ ಸಿಡಿಪಿಒ ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ” ಕ್ಷೇತ್ರದ ಮಾದರಿಯಲ್ಲೇ ಆದಿಮಸಂಜಾತ ಕೊಡವ ಸಮುದಾಯಕ್ಕೆ ಭಾರತದ ಸಂಸತ್ತು ಮತ್ತು ಕರ್ನಾಟಕ ವಿಧಾನಸಭೆ ಎರಡರಲ್ಲೂ ಪ್ರತ್ಯೇಕ ಪ್ರಾತಿನಿಧ್ಯವನ್ನು ನೀಡಲು ಆಗ್ರಹ : ಸಿಎನ್‌ಸಿಯಿಂದ ಸತ್ಯಾಗ್ರಹ*

ಏಪ್ರಿಲ್ 2, 2026

*ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಜಾಥ*

ಏಪ್ರಿಲ್ 2, 2026

*ಛಾಯಾಗ್ರಹಣದ ದರ ಶೇ.10ರಷ್ಟು ಹೆಚ್ಚಳ : ಡಿ.ಸಿ.ರವಿಂದ್ರ*

ಏಪ್ರಿಲ್ 2, 2026

*ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಜಾಥ*

ಏಪ್ರಿಲ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.2 NEWS DESK : ಹಿಂದೂ ಸುರಕ್ಷಾ ಸಮಿತಿ ವತಿಯಿಂದ ನಾಪೋಕ್ಲುವಿನಲ್ಲಿ ಹಿಂದೂ ಸಮಾಜದ ಸಂಘಟನೆಯ ಧ್ಯೇಯದೊಂದಿಗೆ ಬೃಹತ್…

*ಛಾಯಾಗ್ರಹಣದ ದರ ಶೇ.10ರಷ್ಟು ಹೆಚ್ಚಳ : ಡಿ.ಸಿ.ರವಿಂದ್ರ*

ಏಪ್ರಿಲ್ 2, 2026

*ಏ.8 ರಿಂದ ಬೇಂಗೂರು ಶ್ರೀ ಸುಬ್ರಹ್ಮಣ್ಯ ದೇವಾಲಯದ ಪಂಚ ಲೋಹದ ಬಿಂಬ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕಲಶಾಭೀಷೆಕ*

ಏಪ್ರಿಲ್ 2, 2026

*ಸುಟ್ಟ ಗಾಯಗಳ ಸಮಗ್ರ ಆರೈಕೆ ಮತ್ತು ಮುಖದ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ ಕಾರ್ಯಾಗಾರ : ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ಅಗತ್ಯ : ನಿತಿನ್ ಚಕ್ಕಿ ಸಲಹೆ*

ಏಪ್ರಿಲ್ 2, 2026

*ಪೊಲೀಸ್ ಧ್ವಜ ದಿನಾಚರಣೆ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ಪ್ರದಾನ*

ಏಪ್ರಿಲ್ 2, 2026

*ಚೆಟ್ಟಳ್ಳಿ ಜೋಮಾಲೆ ಕೊಡವ ಪೊಮ್ಮಕ್ಕಡ ಕೂಟದಿಂದ ಆಯೋಜನೆ ಮೈಸೂರಿನ ಕೊಡವ ಪೊಮ್ಮಕ್ಕಡ ಕೂಟಕ್ಕೆ ಜೋಮಾಲೆ ಥ್ರೋಬಾಲ್ ಚಾಂಪಿಯನ್ ಟ್ರೋಫಿ*

ಏಪ್ರಿಲ್ 2, 2026

*ಸೋಮವಾರಪೇಟೆ:- ತಪೋಕ್ಷೇತ್ರ ಮನೆಹಳ್ಳಿ ಮಠದ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು*

ಏಪ್ರಿಲ್ 2, 2026

*‘ಕೊಡವ ಅಭಿವೃದ್ಧಿ ನಿಗಮ’ ಯುಕೊ ಸಂಕಲ್ಪ ಸಿದ್ಧಿ; ⁠ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಹರಕೆ ಸಮರ್ಪಣೆ*

ಏಪ್ರಿಲ್ 2, 2026

*ಕ್ರಿಯೇಟಿವ್ ಕಾಲೇಜಿನಲ್ಲಿ ‘ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ*

ಏಪ್ರಿಲ್ 1, 2026

*ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ*

ಏಪ್ರಿಲ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.