Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸಮಥ೯ ಕನ್ನಡಿಗರು ಸಂಸ್ಥೆಯಿಂದ ನಿಮ್ಮ ಪ್ರತಿಭೆ – ನಮ್ಮ ವೇದಿಕೆ ಸ್ಪಧೆ೯* 
ಇತ್ತೀಚಿನ ಸುದ್ದಿಗಳು

*ಸಮಥ೯ ಕನ್ನಡಿಗರು ಸಂಸ್ಥೆಯಿಂದ ನಿಮ್ಮ ಪ್ರತಿಭೆ – ನಮ್ಮ ವೇದಿಕೆ ಸ್ಪಧೆ೯* 

October 15, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.15 NEWS DESK : ಸಮಥ೯ ಕನ್ನಡಿಗರು ಸಂಸ್ಥೆ ವತಿಯಿಂದ ನ.9 ರಂದು ಮಡಿಕೇರಿ ನಗರದ ಓಂಕಾರ ಸದನದಲ್ಲಿ “ನಿಮ್ಮ ಪ್ರತಿಭೆ- ನಮ್ಮ ವೇದಿಕೆ ಹಿಮವನ ಸಾಂಸ್ಕೃತಿಕ ಸಂಗಮ” ಎಂಬ ಸಾಂಸ್ಕೃತಿಕ ಸ್ಪಧಾ೯ ಕಾಯ೯ಕ್ರಮಗಳನ್ನು ಮಹಿಳೆಯರು ಹಾಗೂ ಮಕ್ಕಳಿಗಾಗಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ಮಿ ತಿಳಿಸಿದ್ದಾರೆ.  :: ಸ್ಪಧೆ೯ಗಳ ವಿವರಗಳು ::  ಛದ್ಮವೇಷ ಸ್ಪರ್ಧೆ :: 1 ರಿಂದ 3 ವರ್ಷದ ಮಕ್ಕಳಿಗೆ ಮತ್ತು 4 ರಿಂದ 7 ವರ್ಷದ ಮಕ್ಕಳಿಗೆ ಪ್ರತ್ಯೇಕ ವಿಭಾಗದಲ್ಲಿ. ಹೆಸರು ನೋಂದಣಿಗಾಗಿ ಸಂಪರ್ಕಿಸಬೇಕಾದ ಸಂಖ್ಯೆ : 9902651146 – ಬಿ. ಸಿ. ಶಾಂತಿ ಅಚ್ಚಯ್ಯ., 7022884803 – ಕಡ್ಲೇರ ತುಳಸಿ ಮೋಹನ್. :: ಸಮೂಹ ನೃತ್ಯ :: 8 ರಿಂದ 12 ವರ್ಷದ ಮಕ್ಕಳಿಗೆ. – ನಿಯಮಗಳು. – ತಂಡದಲ್ಲಿ ಕನಿಷ್ಠ 6 ಗರಿಷ್ಠ 10 ಮಕ್ಕಳು ಇರಬೇಕು. ಹಾಡು ಕನ್ನಡದ್ದೇ ಆಗಿರಬೇಕು. ಸಮಯ 4 ನಿಮಿಷ. ಹೆಸರು ನೋಂದಣಿಗಾಗಿ ಸಂಪರ್ಕಿಸಿ, 9663119670- ಜಯಲಕ್ಷ್ಮಿ. ಕೆ. 8762574584- ಸೌಮ್ಯ ಭಟ್. :: ಜಾನಪದ ನೃತ್ಯ :: ಪ್ರೌಢಶಾಲಾ ಮಕ್ಕಳಿಗೆ. ಜಾನಪದ ಹಾಡು ಕಡ್ಡಾಯ. ಗುಂಪಿನಲ್ಲಿ ಕನಿಷ್ಠ 6 ಗರಿಷ್ಠ 8 ಮಕ್ಕಳು ಇರಬೇಕು. ಸಮಯ : 5 ನಿಮಿಷ., ಹೆಸರು ನೋಂದಣಿಗಾಗಿ ಸಂಪರ್ಕಿಸಿ, ಸರಿತಾ ಅಯ್ಯಪ್ಪ -9481483457, ಸವಿತಾ ರಾಖೇಶ್ -7975409495 :: ಚಿತ್ರಕಲೆ ::  ಪದವಿ ಪೂರ್ವ ವಿದ್ಯಾರ್ಥಿಗಳಿಗೆ – ಪ್ರಕೃತಿಯ ಆರಾಧನೆಯೇ ಪರಮನ ಆರಾಧನೆ ಎನ್ನುವ ಶೀರ್ಷಿಕೆ ಗೆ ಅನುಗುಣವಾಗಿ ಚಿತ್ರ ಬಿಡಿಸಬೇಕು. ಸಮಯ : 1 ಗಂಟೆ ನೀಡಲಾಗುವುದು.. ಹೆಸರು ನೋಂದಣಿಗಾಗಿ , ಅನಿತಾ ಪ್ರತಾಪ್ :8971680717, ಸವಿತಾ ಅರುಣ್ -9480003811 :: ಗಾಯನ ಸ್ಪರ್ಧೆ :: ಪದವಿ ವಿದ್ಯಾರ್ಥಿಗಳಿಗೆ ಸಮೂಹ ಗಾಯನ ಸ್ಪರ್ಧೆ. ದೇಶಭಕ್ತಿ ಗೀತೆ ಅಥವಾ ನಾಡಗೀತೆ ಹಾಡಬೇಕು. ಕನ್ನಡ ಹಾಡೇ ಆಗಿರಬೇಕು. ಗುಂಪಿನಲ್ಲಿ ಕನಿಷ್ಠ 5 ಗರಿಷ್ಠ 10 ಮಂದಿ ಇರಬೇಕು. ಸಮಯ 4 ನಿಮಿಷ., ಹೆಸರು ನೋಂದಣಿಗಾಗಿ : ಸವಿತಾ ರಾಖೇಶ್ – 7975409495, ಬಿ ಸಿ ಶಾಂತಿ – 9902651146. :: ಗಾಯನ ಸ್ಪರ್ಧೆ  :: ಮಹಿಳೆಯರಿಗೆ – ಯಾವುದೇ ಕನ್ನಡ ಹಾಡು ಹಾಡಬಹುದು., ಸಮಯ 4 ನಿಮಿಷ, ಸದಸ್ಯೆಯರ ಸಂಖ್ಯೆ ಕನಿಷ್ಠ 6 ಗರಿಷ್ಠ 10 ಹೆಸರು ನೋಂದಣಿಗಾಗಿ ಸಂಪರ್ಕಿಸಿ, ಸೌಮ್ಯ ಭಟ್ – 8762574584.. ಎಲ್ಲಾ ಸ್ಪಧೆ೯ಗಳಿಗೆ ಹೆಸರು ನೋಂದಾಯಿಸಲು ಕೊನೆ ದಿನ ಅಕ್ಟೋಬರ್ 30. ಸ್ಪಧೆ೯ಗಳ ಕುರಿತ ಹೆಚ್ಚಿನ ಮಾಹಿತಿಗಾಗಿ  9663129670 ಸಂಪರ್ಕಿಸಬಹುದಾಗಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
Next Article *ಸ್ವಚ್ಛ ಕೊಡಗು – ಸುಂದರ ಕೊಡಗು ಸ್ವಚ್ಛತಾ ಆಂದೋಲನಕ್ಕೆ ಕೊಡಗಿನಾದ್ಯಂತ ಅಭೂತಪೂವ೯ ಸ್ಪಂದನೆ*

Website design development company services in Mangalore

Forex Trading Teacher in India

Related Posts

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

ನ್ಯೂಯಾರ್ಕ್/ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದೊಂದಿಗಿನ ಇತ್ತೀಚಿನ ವಾಣಿಜ್ಯ ಒಪ್ಪಂದವನ್ನು “ಐತಿಹಾಸಿಕ” ಎಂದು ಬಣ್ಣಿಸಿದ್ದಾರೆ. ಈ ಒಪ್ಪಂದದ…

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.