Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.73.10 ಲಕ್ಷ ಲಾಭ*
ಇತ್ತೀಚಿನ ಸುದ್ದಿಗಳು

*ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.73.10 ಲಕ್ಷ ಲಾಭ*

October 15, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಪೊನ್ನಂಪೇಟೆ ಅ.15 NEWS DESK : ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು 2024-2025 ನೇ ಸಾಲಿನಲ್ಲಿ ರೂ. 73.10 ಲಕ್ಷ ಮೊತ್ತದ ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಕಾಡ್ಯಮಾಡ ಎಸ್. ಭರತ್ ತಿಳಿಸಿದ್ದಾರೆ. ಸಂಘದ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿರಿಯರು ಕಟ್ಟಿ ಬೆಳೆಸಿ ಭದ್ರಬುನಾದಿ ಹಾಕಿಕೊಟ್ಟ ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು ಸದಸ್ಯರ ಮತ್ತು ಗ್ರಾಹಕರ ನೆರವಿನಿಂದ ಉತ್ತಮವಾಗಿ ನಡೆಯುತ್ತಿದೆ. ಪ್ರಸ್ತುತ ಸದಸ್ಯರಿಗೆ ಶೇ.25 ಡಿವಿಡೆಂಡ್ ನೀಡಲು ನಿರ್ದಾರ ಕೈಗೊಳ್ಳಲಾಗಿದೆ ತಿಳಿಸಿದರು. ಸಂಘದಲ್ಲಿ ಪ್ರಸ್ತುತ ಒಟ್ಟು 1570 ಸದಸ್ಯರಿದ್ದು, ಈ ಸಾಲಿನ ಸಂಘದ ಮಹಾಸಭೆಗೆ ಒಟ್ಟು 1143 ಸದಸ್ಯರು ಪಾಲ್ಗೊಂಡಿದ್ದಾರೆ. ಸಂಘದಲ್ಲಿ 31.03.2025ರ ಅವಧಿಗೆ ರೂ. 1,77,01,000 ಪಾಲು ಬಂಡವಾಳ ಹಾಗು ಸಂಚಯ ಠೇವಣಿ, ನಿರಖು ಠೇವಣಿ . ಪಿಗ್ಮಿ ಠೇವಣಿ ಮತ್ತು ಸಿಬ್ಬಂದಿ ಠೇವಣಿ, ಮರಣ ನಿಧಿ ಸೇರಿ ಒಟ್ಟು ರೂ. 8,92,25,098 ಮೊತ್ತದ ಠೇವಣಿ ಇರುತ್ತದೆ. ಸರ್ಕಾರದಿಂದ ಲೀಸ್ ಆದಾರದಲ್ಲಿ ಪಡೆದಿರುವ 50 ಎಕ್ರೆ ಜಾಗದಲ್ಲಿ ಸಂಘಕ್ಕೆ ಉತ್ತಮ ಆದಾಯ ಬರುತ್ತಿದೆ ಎಂದು ಭರತ್ ಅವರು ಮಹಾಸಭೆಗೆ ವಿವರಿಸಿದರು. ಸಂಘದಲ್ಲಿ ರೂ. 3,52,93,124 ಮೊತ್ತದ ಕ್ಷೇಮ ನಿಧಿ ಇದ್ದು, ರೂ.3,74,99,543 ಮೊತ್ತದ ಕ್ಷೇಮ ನಿಧಿ ಜಿಲ್ಲಾ ಬ್ಯಾಂಕಿಗೆ ಪಾವತಿಯಾಗಿದೆ. ರೂ. 1,43,68,282 ಮೊತ್ತದ ಕಾಫಿ ತೋಟದ ಬಂಡವಾಳ ಮತ್ತು ಅಭಿವೃದ್ಧಿ ನಿಧಿ ಸಂಘದಲ್ಲಿ ಇರುತ್ತದೆ. ಅಲ್ಲದೆ ಕಟ್ಟಡ ನಿಧಿ ಹಾಗು ಇತರ ನಿಧಿಗಳು ಸೇರಿ ರೂ. 1,97,91,164 ಮೊತ್ತ ಸಂಘದಲ್ಲಿ ಇರುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ಮಹಾಸಭೆಗೆ ಮಾಹಿತಿ ಒದಗಿಸಿದರು. ಸಂಘದ ಸದಸ್ಯರುಗಳಿಗೆ ಫಸಲು ಸಾಲ, ಪಿಗ್ನಿ ಠೇವಣಿ ಸಾಲ, ಸ್ವಸಹಾಯ ಗುಂಪು ಸಾಲ, ಆಭರಣ ಸಾಲ, ಗೊಬ್ಬರ ಸಾಲ, ಕಾಫಿ ಈಡೀನ ಸಾಲ, ನಿರಖು ಠೇವಣಿ ಸಾಲ ಮೊದಲಾದ ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ ಪಡೆದ ಎಲ್ಲಾ ಸಾಲಗಳು ಸದಸ್ಯರಿಂದ ಶೇ.100% ರಷ್ಟು ಮರುಪಾವತಿಯಾಗಿ ಪ್ರಗತಿ ಸಾಧಿಸಲಾಗಿದೆ ಎಂದು ಭರತ್ ಅವರು ಮಾಹಿತಿ ನೀಡಿದರು. ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಕಳೆದ ಶೈಕ್ಷಣಿಕ ಸಾಲಿನಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಸಂಘದ ಸದಸ್ಯರ ಹಾಗೂ ಹಾಗು ಕಾನೂರು-ಕೋತೂರು ವ್ಯಾಪ್ತಿಯಲ್ಲಿ ವಿದ್ಯುತ್ ಕೆಲಸ ನಿರ್ವಹಿಸುವ ಲೈನ್ ಮ್ಯಾನ್ ಗಳಿಗೆ ಮಹಾಸಭೆಯಲ್ಲಿ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಸಂಘವು ಸದಸ್ಯರ ಅನುಕೂಲಕಾಗಿ ಸಂಘದಲ್ಲಿ ಮಾರಾಟ ಮಾಡುತ್ತಿರುವ ರಸಗೊಬ್ಬರ, ಕ್ರಿಮಿನಾಶಕ, ಹತ್ಯಾರು ಕೋವಿ ತೋಟವನ್ನು ನಮ್ಮಲಿಯೇ ಖರೀದಿಸಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸಹಕರಿಸುವಂತೆ ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಭರತ್ ಅವರು ಕೋರಿದರು. ಮಹಾಸಭೆಯಲ್ಲಿ ಉಪಾಧ್ಯಕ್ಷರಾದ ಸಿ . ಬಿ. ಬೆಳ್ಳಪ್ಪ, ನಿರ್ದೇಶಕರುಗಳಾದ ಎ.ಎ. ವಿವೇಕ್,ಎ. ಎಂ ಅಚ್ಚಯ್ಯ, ಸಿ. ಎನ್. ಬಿದ್ದಪ್ಪ, ಕೆ. ಎಸ್. ಬೋಪಣ್ಣ, ಸಿ. ಪಿ. ಶಮ್ಮಿ, ಕೆ. ಎಂ. ಕುಸುಮ, ಎಂ ಕೆ. ರವಿ, ಕೆ.ಎನ್. ನಾಚ್ಚಪ್ಪ, ಹೆಚ್.ಕೆ. ರಾಜ, ಎಂ.ಎಂ. ಜಗನ್ನಾಥ್, ಪಿ.ಎಸ್. ಸುಮಿತ್ರ ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ತಮ್ಮ ಇಲಾಖೆಯ ವೈಫಲ್ಯವನ್ನು ಮರೆಮಾಚಲು ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ : ಪ್ರಿಯಾಂಕ್ ಖರ್ಗೆ ವಿರುದ್ಧ ವಿರಾಜಪೇಟೆ ಬಿಜೆಪಿ ಅಸಮಾಧಾನ*
Next Article *ಕುಶಾಲನಗರದಲ್ಲಿ ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನ : ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಛತಾ ಕಾರ್ಯ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.