Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಲಕಾವೇರಿಯಲ್ಲಿ ಶ್ರೀ ಕಾವೇರಿ ಮಾತೆಯ ಪುರಾಣ ಚಿತ್ರಕಥೆ ಪುಸ್ತಕ ಮತ್ತು ಚಿತ್ರಪಟ ಲೋಕಾರ್ಪಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಲಕಾವೇರಿಯಲ್ಲಿ ಶ್ರೀ ಕಾವೇರಿ ಮಾತೆಯ ಪುರಾಣ ಚಿತ್ರಕಥೆ ಪುಸ್ತಕ ಮತ್ತು ಚಿತ್ರಪಟ ಲೋಕಾರ್ಪಣೆ*

ಅಕ್ಟೋಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.15 : ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರು ರಚಿಸಿರುವ ಶ್ರೀ ಕಾವೇರಿ ಮಾತೆಯ ಪುಣ್ಯಪ್ರದವಾದ ಪುರಾಣ ಚಿತ್ರಕಥೆ ಪುಸ್ತಕ ಮತ್ತು ಚಿತ್ರಪಟ ಕಾವೇರಿ ನದಿಯ ಉಗಮಸ್ಥಾನ ಪವಿತ್ರ ಕ್ಷೇತ್ರ ತಲಕಾವೇರಿಯ ಸನ್ನಿಧಿಯಲ್ಲಿ ಪೂಜಾವಿಧಿ ವಿಧಾನಗಳೊಂದಿಗೆ ಲೋಕಾರ್ಪಣೆಗೊಂಡಿತು. ಮಡಿಕೇರಿ ಐಶ್ವರ್ಯ ಕ್ರಿಯೇಶನ್ಸ್ ನ ದ್ವಿತೀಯ ಪ್ರಕಟಣೆಯಾಗಿರುವ ಶ್ರೀ ಕಾವೇರಿ ಮಾತೆಯ ಪುಣ್ಯಪ್ರದವಾದ ಪುರಾಣ ಚಿತ್ರಕಥೆ ಪುಸ್ತಕ 1995 ರಲ್ಲಿ ಕನ್ನಡ, ಕೊಡವ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಜಲವರ್ಣ ಕಲಾಕೃತಿಯೊಂದಿಗೆ ನಿರ್ಮಾಣವಾಗಿದ್ದ ಚಿತ್ರಕಥೆ ಪುಸ್ತಕ ಇದೀಗ ದ್ವಿತೀಯ ಮುದ್ರಣ ಹಾಗೂ ಪ್ರಕಟಣೆ ನವ್ಯ ತಂತ್ರಜ್ಞಾನದೊAದಿಗೆ ಡಿಜಿಟಲ್ ಗ್ರಾಫಿಕ್ಸ್ ನಲ್ಲಿ ಅತ್ಯಂತ ಸುಂದರವಾಗಿ ಮೂಡಿಬಂದಿದೆ. ಈ ಬಾರಿ ಕನ್ನಡ, ಅರೆಭಾಷೆ, ಇಂಗ್ಲೀಷ್ ಮತ್ತು ತಮಿಳು ಭಾಷೆಯಲ್ಲಿ ಮುದ್ರಣವಾಗಿರುವುದು ವಿಶೇಷ. ವಿವಿಧ ಭಾಷಿಕರಿಗೆ ಹಾಗೂ ಮಕ್ಕಳಿಂದ, ವಯೋವೃದ್ಧರವರೆಗೂ ಶ್ರೀ ಕಾವೇರಿ ಮಾತೆಯ ಪುರಾಣ ಚಿತ್ರಕಥೆ ಅತ್ಯಂತ ಸರಳವಾಗಿ ತಿಳಿದುಕೊಳ್ಳುವಂತಾಗಿದೆ. 2025ರ ಮಹಾಶಿವರಾತ್ರಿಯಂದು ಕಾವೇರಿಮಾತೆಯ ಶ್ಲೋಕವನ್ನು ಆಧರಿಸಿ ಬಿ.ಕೆ.ಗಣೇಶ್ ರೈ ಅವರು ರಚಿಸಿದ ಪದ್ಮಾಸಿನ ಕುಳಿತಿರುವ ಭಂಗಿಯ ಶ್ರೀ ಕಾವೇರಿಮಾತೆಯ ವರ್ಣರಂಜಿತ ಚಿತ್ರ ಲೋಕಾರ್ಪಣೆಯಾಗಿತ್ತು. ಇದೀಗ ಶ್ರೀ ಕಾವೇರಿ ಮಾತೆಯ ಪುರಾಣ ಚಿತ್ರಕಥೆಯೊಂದಿಗೆ, ನಿಂತಿರುವ ಭಂಗಿಯಲ್ಲಿ ಶ್ರೀ ಕಾವೇರಿ ತಾಯಿಯ ಚಿತ್ರಪಟ ಕೂಡ ಲೋಕಾರ್ಪಣೆಯಾಗಿದೆ. ಶ್ರೀಕ್ಷೇತ್ರ ತಲಕಾವೇರಿಗೆ ಪವಿತ್ರ ತೀರ್ಥೊದ್ಭವ ದರ್ಶನಕ್ಕೆ ಬರುವ ಯಾತ್ರಾರ್ಥಿಗಳಿಗೆ ತಲಕಾವೇರಿ, ಭಾಗಮಂಡಲ ಮತ್ತು ಮಡಿಕೇರಿಯ ವಿವಿಧ ಮಳಿಗೆಗಳಲ್ಲಿ ಪುಸ್ತಕ ಹಾಗೂ ಚಿತ್ರಪಟ ಖರೀದಿಗೆ ಲಭ್ಯವಿದೆ. *ಉಡುಗೊರೆ ನೀಡಿ* ಶ್ರೀ ಕಾವೇರಿ ಮಾತೆಯ ಪುಣ್ಯಪ್ರದವಾದ ಪುರಾಣ ಚಿತ್ರಕಥೆಯನ್ನು ಇಂದಿನ ಮಕ್ಕಳಿಗೆ ಹಾಗೂ ಯುವ ಪೀಳಿಗೆಗೆ ತಿಳಿದುಕೊಳ್ಳುವಂತಾಗಿದೆ. ವಿಶೇಷವಾಗಿ ತಂದೆ, ತಾಯಿ ಹಾಗೂ ಹಿರಿಯರು ಈ ಪುರಾಣ ಚಿತ್ರಕಥಾ ಪುಸ್ತಕವನ್ನು ಮಕ್ಕಳಿಗೆ ಉಡುಗೊರೆಯಾಗಿ ನೀಡುವಂತಾಗಬೇಕು ಎಂದು ಕಲಾವಿದ, ಲೇಖಕ ಗಣೇಶ್ ರೈ ಅವರು ಆಶಯ ವ್ಯಕ್ತಪಡಿಸಿದರು. ಕಳೆದ 4 ದಶಕಗಳಿಂದ ತಮ್ಮ ರಚನೆಯ ಮೂಲಕ ಶ್ರೀ ಕ್ಷೇತ್ರ ತಲಕಾವೇರಿಗೆ ಸಂಬಂಧಿಸಿದ ಗ್ರೀಟಿಂಗ್ಸ್ ಕಾರ್ಡ್, ಪಿಕ್ಚರ್ ಕಾರ್ಡ್ ಮತ್ತು ಪ್ರವಾಸಿ ಕೈಪಿಡಿಯನ್ನು ಪ್ರಕಟಿಸಲಾಗಿದೆ. ಶ್ರೀ ಕಾವೇರಿ ಮಾತೆಯ ಚಿತ್ರಪಟವನ್ನು 1980ರ ದಶಕದಲ್ಲಿ ವೀರಸೇನಾನಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಲೋಕಾರ್ಪಣೆ ಮಾಡಿರುವುದನ್ನು ಸ್ಮರಿಸಿಕೊಂಡರು. ಈ ಬಾರಿಯ ಕಾವೇರಿ ತುಲಾಸಂಕ್ರಮಣಕ್ಕೆ ಆಗಮಿಸುವ ದರ್ಶನಾರ್ಥಿಗಳಿಗೆ ಶ್ರೀ ಕಾವೇರಿ ಪುರಾಣ ಚಿತ್ರಕಥಾ ಪುಸ್ತಕ ಓದುಗರ ಸಂಗ್ರಹದಲ್ಲಿ ವಿಶೇಷವಾಗಿ ಸೇರ್ಪಡೆಯಾಗಲಿದೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.