Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪರಿಶಿಷ್ಟ ಪಂಗಡದ ಅಧಿಕಾರಿಗಳೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪರಿಶಿಷ್ಟ ಪಂಗಡದ ಅಧಿಕಾರಿಗಳೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಸಭೆ*

ಅಕ್ಟೋಬರ್ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಅ.16 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ  ವಿಧಾನ ಸೌಧ ಕಚೇರಿಯಲ್ಲಿ ಪರಿಶಿಷ್ಟ ಪಂಗಡ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ವಿರಾಜಪೇಟೆ ಕ್ಷೇತ್ರದ ಪರಿಶಿಷ್ಟ ಪಂಗಡದ ಅಭಿವೃದ್ಧಿ ಮತ್ತು ಮೂಲಸೌಲಭ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಮುಖ ಬೇಡಿಕೆಗಳಾದ ಕೊಡಗು ಜಿಲ್ಲೆಯ ಕಾಫಿ ತೋಟಗಳ ಲೈನ್ ಮನೆಗಳಲ್ಲಿ ವಾಸವಾಗಿರುವ ಪರಿಶೀಷ್ಟ ಪಂಗಡದ ಜನಾಂಗದವರಿಗೆ ನಿವೇಶನಗಳನ್ನು ಒದಗಿಸಲು ಕಾಯ್ದಿರಿಸಿರುವ ಜಾಗದಲ್ಲಿ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ, ಕೊಡಗು ಜಿಲ್ಲೆಯ ತೆರಾಲು ಗ್ರಾಮದ 20.00ಎಕರೆ ಹಾಗೂ ಬಿರುನಾಣಿ ಗ್ರಾಮದ 7.00ಎಕರೆ ಬದಲಾಗಿ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿ, ಬಿರುನಾಣಿ ಗ್ರಾಮದ ಸರ್ವೆ ನಂ:22/2ರಲ್ಲಿ 12.00ಹಾಗೂ 7.00 ಒಟ್ಟು 19.00ಎಕರೆ ವಿಸ್ತರ್ಣದ ಜಾಗದಲ್ಲಿ ಬಡಾವಣೆ ನಿರ್ಮಿಸಲು ತಿದ್ದುಪಡಿ ಆದೇಶ, ಕೊಡವ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕೊಡವ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಬಗ್ಗೆ ಸಂಬಂಧಿಸಿದ ಕಡತ ಸಂಖ್ಯೆ ಸಕಅ/74/ಎಸ್ಎಡಿ/2022 ಕಂಪ್ಯೂಟರ್ ನಂ. 731000, ಕೊಡಗು ಜಿಲ್ಲೆಯ ಕಾಫಿ ತೋಟಗಳ ಮಾಲೀಕರ ಲ್ಯೆನ್ ಮನೆಗಳಲ್ಲಿ 4757 ವಸತಿರಹಿತ ಮತ್ತು ನಿವೇಶನರಹಿತ ಪ.ಪಂಗಡದವರಿಗೆ ಮಾನ್ಯ ಮುಖ್ಯಮಂತ್ರಿಯವರ ಗ್ರಾಮೀಣ ನಿವೇಶನ ಯೋಜನೆಯಡಿ ಹಕ್ಕು ಪತ್ರ ನೀಡುವಂತೆ, ಕೊಡಗು ಜಿಲ್ಲೆಯ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕುಗಳ ವ್ಯಾಪ್ತಿಯ ಗಿರಿಜನ ಹಾಡಿಗಳು /ಕಾಲೋನಿಗಳ ಜನಗಳಿಗೆ ಅನುಕೂಲವಾಗುವಂತೆ ಸಂಚಾರಿ ಆರೋಗ್ಯ ಘಟಕ ಸ್ಥಾಪಿಸುವ ಬಗ್ಗೆ. ( ಶ್ರೀ ಎ.ಎಸ್. ಪೊನ್ನಣ್ಣ, ಮಾನ್ಯ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ರವರ ಪತ್ರ.), ಪರಿಶಿಷ್ಟ ಪಂಗಡದ ಜನಾಂಗದವರಿಗೆ ಅರಣ್ಯ ಹಕ್ಕು ನೀಡುವ ಕುರಿತು, ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಗೆ ಬಿಡುಗಡೆಯಾಗಿದ್ದ ಅನುದಾನವು ನಗದೀಕರಣವಾಗದಿರುವುದರಿಂದ ಸದರಿ ಬಾಬ್ತನ್ನು ಬಿಡುಗಡೆ ಮಾಡುವ ಬಗ್ಗೆ, ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪರಿಶಿಷ್ಟ ಪಂಗಡದ ಜನಾಂಗದ ಹಾಡಿಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಸಂಬಂಧ ಅನುದಾನ ಬಿಡುಗಡೆ ಮಾಡುವ ಬಗ್ಗೆ, ಕೊಡಗು ಜಿಲ್ಲೆಯ ಕಾಫಿ ತೋಟಗಳ ಲೈನ್ ಮನೆಗಳಲ್ಲಿ ವಾಸವಾಗಿರುವ ಪರಿಶಿಷ್ಟ ಪಂಗಡದ ಬಾಕಿ 2800 ಕುಟುಂಬಗಳಿಗೆ ನಿವೇಶನಗಳನ್ನು ಒದಗಿಸಲು 100ಏಕರೆ ಜಾಗಾವನ್ನು ಗುರುತಿಸಿ ಕೊಡಗು ಐಟಿಡಿಪಿರವರಿಗೆ ಹೆಸರಿಗೆ ಹಸ್ತಾಂತರಿಸುವ ಕುರಿತು ಚರ್ಚಿಸಲಾಯಿತು. ಇದೇ ಸಂದರ್ಭ ಕೊಡಗು ಬುಡಕಟ್ಟು ಸಂಸೃತಿಯ ಜನಾಂಗವನ್ನು” ಅರೆಮನೆಪಾಲೆ “ಎಂದು ಮಾನ್ಯತೆ ದೊರಕಿಸಿಕೊಡುವ ಬಗ್ಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕ್ಯೆಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.  ಸಭೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿವರಾದ ರಂದೀಪ್ IAS-ನಿರ್ದೆಶಕರಾದ ಯೋಗೇಶ್ –ಉಪನಿರ್ದೆಶಕರು ಹಾಗೂ ಅಧಿಕಾರಿಗಳು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.