Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆಗೆ ಖಂಡನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆಗೆ ಖಂಡನೆ*

ಅಕ್ಟೋಬರ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.17 NEWS DESK : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಸಂದರ್ಭದಲ್ಲೆ ದೇಶ ಭಕ್ತ ಸಂಘಟನೆಯ ವಿರುದ್ಧ ತುಚ್ಛವಾಗಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಪ್ರಿಯಾಂಕ ಖರ್ಗೆಯ ಧೋರಣೆಗಳನ್ನು ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ ತೀವ್ರವಾಗಿ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‍ಎಸ್‍ಎಸ್ ಶತಮಾನೋತ್ಸವದ ಸಂದರ್ಭ ನಡೆದ ಪಥ ಸಂಚಲನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಹಲವು ಮಂದಿ ಗಣವೇಷ ಧರಿಸಿ ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆ ಆರ್‍ಎಸ್‍ಎಸ್ ವಿರುದ್ಧವಾದ ಹೇಳಿಕೆಗಳಿಗೆ ಕಾಂಗ್ರೆಸ್‍ನ ಎಲ್ಲರನ್ನು ದೂಷಿಸುವುದಿಲ್ಲ. ಆದರೆ, ತಂದೆ ಮಲ್ಲಿಕಾರ್ಜುನ ಖರ್ಗೆ ಅವರ ಆಶೀರ್ವಾದದಿಂದಷ್ಟೆ ಸಚಿವರಾಗಿರುವ ಪ್ರಿಯಾಂಕ ಖರ್ಗೆಯವರ ನಿಲುವುಗಳನ್ನು ತೀವ್ರವಾಗಿ ವಿರೋಧಿಸುವುದಾಗಿ ತೀಕ್ಷ್ಣವಾಗಿ ನುಡಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭಗಳಲ್ಲೆಲ್ಲ ಮುಸಲ್ಮಾನರನ್ನು ಎತ್ತಿ ಕಟ್ಟುವ, ಹಿಂದೂಗಳನ್ನು ಟೀಕಿಸುವ ಪ್ರವೃತ್ತಿಯನ್ನು ಕಾಣುತ್ತಿರುವುದಲ್ಲದೆ, ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣಗಳನ್ನು ದಾಖಲಿಸುವ ಕಾರ್ಯವೂ ನಡೆಯುತ್ತದೆ. ಜಿಲ್ಲೆಯಲ್ಲಿ ದಶಕಗಳ ಹಿಂದೆ ನಡೆದ ಪಾಲೂರು ಘಟನೆಯ ಹಂತದಲ್ಲಿ ನೂರಾರು ಹಿಂದೂಗಳ ಮೇಲೆ ಪ್ರಕರಣಗಳನ್ನು ದಾಖಲಿಸಿದ್ದನ್ನು ಅವರು ಉಲ್ಲೇಖಿಸಿದರು. ಹಿಂದೂ ಸಮಾಜವನ್ನು ಪಡೆಯುವ ಪ್ರಯತ್ನವಾಗಿ ಇಂತಹ ಹೇಳಿಕೆಗಳ ಮೂಲಕ ಬೆಂಕಿ ಹಚ್ಚುವ ಪ್ರಯತ್ನಗಳು ನಡೆಯುತ್ತಿರುವುದಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಮುಂಬರುವ ದಿನಗಳಲ್ಲಿ ಆರ್‍ಎಸ್‍ಎಸ್ ಕಾರ್ಯಚಟುವಟಿಕೆಗಳಿಗೆ ಸರ್ಕಾರಿ ಜಾಗವನ್ನು ನೀಡಕೂಡದೆನ್ನುವ ಪ್ರ್ರಿಯಾಂಕ ಖರ್ಗೆಯವರ ಹೇಳಿಕೆಗೆ, ಈ ಜಾಗವೇನು ಅವರ ಸ್ವಂತದ್ದೆ ಎಂದು ಪ್ರಶ್ನಿಸಿ, ತಾಕತ್ತಿದ್ದರೆ ಕಾಂಗ್ರೆಸ್ ಸರ್ಕಾರ ಆರ್‍ಸ್‍ಎಸ್ ಚಟುವಟಿಕೆಗಳಿಗೆ ಸರ್ಕಾರಿ ಜಾಗ ನೀಡುವುದಿಲ್ಲವೆಂದು ನಿರ್ಧಾರ ತೆಗೆದುಕೊಳ್ಳಲಿ ಎಂದು ಸವಾಲು ಹಾಕಿದರು. ನಗರಸಭಾ ಸದಸ್ಯ ಎಸ್.ಸಿ.ಸತೀಶ್ ಮಾತನಾಡಿ, ತಂದೆಯ ನೆರಳಲ್ಲೆ ಬೆಳೆದಿರುವ ಪ್ರಿಯಾಂಕ ಖರ್ಗೆ ಅವರಿಗೆ ಆರ್‍ಎಸ್‍ಎಸ್ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ. ಶಾಂತಿಯುತವಾದ ರಾಜ್ಯವನ್ನು ಅಶಾಂತಿಯ ಬೀಡನ್ನಾಗಿಸಲು ಇವರು ನೀಡುತ್ತಿರುವ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲವೆಂದು ತೀಕ್ಷ್ಣವಾಗಿ ನುಡಿದರು. ಮೊಗೇರ ಸೇವಾ ಸಮಾಜದ ಮಾಜಿ ಅಧ್ಯಕ್ಷರಾದ ಪಿ.ಎಂ. ರವಿ ಅವರು ಮಾತನಾಡಿ, ಗೊತ್ತುಗಿರಿ ಇಲ್ಲದೆ ತುಚ್ಛವಾದ ಹೇಳಿಕೆಗಳನ್ನು ನೀಡುವುದಕ್ಕೆ, ಆರ್‍ಎಸ್‍ಎಸ್ ಸಂಘಟನೆಯೇನು ಇಂದು ನಿನ್ನೆಯ ಮಳೆಗೆ ಹುಟ್ಟಿರುವ ಅಣಬೆಯಲ್ಲವೆಂದು ಕಟುವಾಗಿ ನುಡಿದು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯಾ ಕಾಲ ಘಟ್ಟದಲ್ಲಿ ರಾಷ್ಟ್ರಾಭ್ಯುದಯಕ್ಕೆ ತನ್ನದೇ ಆದ ಮಹತ್ತರವಾದ ಕೊಡುಗೆಗಳನ್ನು ನೀಡುತ್ತಲೆ ಬಂದಿದೆ. ದೇಶಾಭಿಮಾನವನ್ನು ಹುಟ್ಟು ಹಾಕುವ ಆರ್‍ಎಸ್‍ಎಸ್ ಸಂಘಟನೆ ಇಂತಹ ಹೇಳಿಕೆಗಳಿಂದ ಮತ್ತಷ್ಟು ಗಟ್ಟಿಯಾಗಲಿ, ಸಶಕ್ತವಾಗಲಿದೆಯೆಂದು ದೃಢವಾಗಿ ನುಡಿದರು. ಸುದ್ದಿಗೋಷ್ಠಿಯಲ್ಲಿ ಹಿಂದೂ ಪರ ಸಂಘಟನೆಗಳ ರಮೇಶ್ ಹೊಳ್ಳ, ಶಾಂತೆಯಂಡ ಮಂದಣ್ಣ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.