
ಮಡಿಕೇರಿ ಅ.17 NEWS DESK : ಕೊಡಗು ಹಕ್ಕು ಸಂರಕ್ಷಣಾ ಸಮಿತಿ ವತಿಯಿಂದ 30ನೇ ವರ್ಷದ ಕಾವೇರಿ ರಥಯಾತ್ರೆ ನಾಪೋಕ್ಲು ನಿಂದ ತಲಕಾವೇರಿಗೆ ಪ್ರಯಾಣ ಪ್ರಾರಂಭಗೊಂಡಿತ್ತು. ಸಂಜೆ ಭಕ್ತಾಧಿಗಳಿಗೆ ತೀರ್ಥ ವಿತರಣಿಸುವುದರ ಮೂಲಕ ಭಾಗಮಂಡಲದಿಂದ ಅಯ್ಯಂಗೇರಿ, ಬಲ್ಲಮಾವಟ್ಟಿ ಮಾರ್ಗವಾಗಿ ನಾಪೋಕ್ಲುವಿಗೆ ಹಿಂತಿರುಗಲಿದೆ ಎಂದು ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಸಂಚಾಲಕ ಬಿದ್ದಾಟಂಡ ರೋಜಿ ಚಿನ್ನಪ್ಪ ತಿಳಿಸಿದ್ದಾರೆ. .
ವರದಿ : ದುಗ್ಗಳ ಸದಾನಂದ.









