Facebook Twitter WhatsApp Email Telegram Copy Link ಮಡಿಕೇರಿ ಅ.17 NEWS DESK : ಕಾವೇರಿ ಪವಿತ್ರ ತೀರ್ಥೋದ್ಭವದ ಅಂಗವಾಗಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಭಾಗಮಂಡಲದಿಂದ ತಲಕಾವೇರಿಗೆ ಪಾದಯಾತ್ರೆ ನಡೆಸಿದರು. ಈ ಸಂದರ್ಭ ಸಹಸ್ರಾರು ಭಕ್ತರು ಸಂಪ್ರದಾಯಿಕ ಉಡುಗೆ ಧರಿಸಿ ಕಾವೇರಿ ಮಾತೆಯ ಸ್ತುತಿ ಗೀತೆಗಳನ್ನು ಹಾಡುತ್ತ ಬೆಟ್ಟ ಹತ್ತಿದರು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026